ಮಂಗಳೂರು ಅಂ. ವಿಮಾನ ನಿಲ್ದಾಣ: ಸಮಾನಾಂತರ ಟ್ಯಾಕ್ಸಿವೇಗೆ ಅನುಮತಿ
Team Udayavani, Feb 18, 2017, 3:45 AM IST
ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಪಾರ್ಟ್ ಪ್ಯಾರಲಲ್ ಟ್ಯಾಕ್ಸಿ ಟ್ರಾಕ್ಸ್ನ 2ನೇ ಹಂತದ ನಿರ್ಮಾಣ ಮತ್ತು ದಕ್ಷಿಣ ಭಾಗದಲ್ಲಿ ಬೇಸಿಕ್ ಸ್ಟ್ರಿಪ್ನ ಗ್ರೇಡಿಂಗ್ ಕಾರ್ಯಕ್ಕೆ ಭಾರತದ ವಿಮಾನ ನಿಲ್ದಾಣ ಪ್ರಾಧಿಕಾರ ಅನುಮತಿ ನೀಡಿದೆ. ಇದರ ವೆಚ್ಚ 98 ಕೋಟಿ ರೂ.ಗಳೆಂದು ವಿಮಾನ ನಿಲ್ದಾಣದ ನಿರ್ದೇಶಕ ಜೆ.ಟಿ. ರಾಧಾಕೃಷ್ಣ ತಿಳಿಸಿದ್ದಾರೆ. 1200 ಮೀ. ಉದ್ದದ ಟ್ಯಾಕ್ಸಿವೇಯ ಮೊದಲ ಹಂತ ಈಗಾಗಲೇ ನಿರ್ಮಾಣವಾಗಿದ್ದು, ಕಾರ್ಯಾಚರಣೆಗೆ ಪ್ರಾಧಿಕಾರದ ಅನುಮತಿ ನಿರೀಕ್ಷೆಯಲ್ಲಿದೆ. ಟ್ಯಾಕ್ಸಿವೇ ಅನ್ನುವುದು ಟರ್ಮಿನಲ್ ಕಟ್ಟಡದಲ್ಲಿ ರನ್ವೇ ಮತ್ತು ವಿಮಾನಗಳ ನಿಲುಗಡೆ ಪ್ರದೇಶವನ್ನು ಸಂಪರ್ಕಿಸುತ್ತದೆ. ಮಂಗಳೂರು ವಿಮಾನ ನಿಲ್ದಾಣದಲ್ಲಿ ವಿಮಾನಗಳ ಸಂಖ್ಯೆ ಹೆಚ್ಚಿದಂತೆ, ನೂತನ ಸಮಾನಾಂತರ ಟ್ಯಾಕ್ಸಿವೇ ಹೆಚ್ಚು ಅನುಕೂಲಕರವಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ
Mangaluru: ಕುಖ್ಯಾತ ರೌಡಿಶೀಟರ್ ದಾವೂದ್ ಬಂಧಿಸಿದ ಸಿಸಿಬಿ ಪೊಲೀಸರು
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Perth test: ಜಸ್ಪ್ರೀತ್ ಬುಮ್ರಾ ಬೌಲಿಂಗ್ ಶೈಲಿ ಅನುಮಾನ: ಏನಿದು ವಿವಾದ?
Chikkamagaluru: ಸರ್ಕಾರಿ ಬಸ್-ಲಾರಿ ಮುಖಾಮುಖಿ ಡಿಕ್ಕಿ; ಹಲವರಿಗೆ ಗಾಯ
Perth Test: ಜೈಸ್ವಾಲ್ ಶತಕದಾಟ; ರಾಹುಲ್ ಜತೆ ದಾಖಲೆಯ ಜೊತೆಯಾಟ
Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು
Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.