ಮಂಗಳೂರು ವಿಮಾನ ನಿಲ್ದಾಣ: 55.39 ಲ.ರೂ. ಮೌಲ್ಯದ ಚಿನ್ನ ಅಕ್ರಮ ಸಾಗಾಟ ಪತ್ತೆ
Team Udayavani, Sep 6, 2022, 8:46 PM IST
ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಸೋಮವಾರ ಮತ್ತು ಮಂಗಳವಾರ ಎರಡು ಪ್ರಕರಣಗಳಲ್ಲಿ ಒಟ್ಟು 55.39 ಲ.ರೂ. ಮೌಲ್ಯದ ಚಿನ್ನ ಅಕ್ರಮ ಸಾಗಾಟವನ್ನು ಪತ್ತೆ ಹಚ್ಚಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಸೋಮವಾರ ದುಬಾೖನಿಂದ ಬಂದಿದ್ದ ಮೂವರು ಚಪ್ಪಲಿ ಮತ್ತು ಬನಿಯಾನ್ನಲ್ಲಿ ಪೇಸ್ಟ್ ರೂಪದಲ್ಲಿ 24 ಕ್ಯಾರೆಟ್ ಪರಿಶುದ್ಧತೆಯ 897 ಗ್ರಾಂ ತೂಕದ 45,65,730 ರೂ. ಮೌಲ್ಯದ ಚಿನ್ನವನ್ನು ಅಕ್ರಮವಾಗಿ ಸಾಗಿಸಲು ಯತ್ನಿಸುತ್ತಿದ್ದರು.
ಮತ್ತೊಂದು ಪ್ರಕರಣದಲ್ಲಿ ಮಂಗಳವಾರ ದುಬಾೖನಿಂದ ಬಂದಿದ್ದ ಕಾಸರಗೋಡಿನ ವ್ಯಕ್ತಿ 9.74 ಲ.ರೂ ಮೌಲ್ಯದ 190.250 ಗ್ರಾಂ ಚಿನ್ನವನ್ನು ಅಕ್ರಮವಾಗಿ ಸಾಗಿಸಲು ಯತ್ನಿಸುತ್ತಿದ್ದ ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.