Mangaluru Airport: 17.73 ಲ.ರೂ ಮೌಲ್ಯದ ಚಿನ್ನ ವಶ
Team Udayavani, Dec 17, 2023, 12:43 AM IST
ಮಂಗಳೂರು: ದುಬಾೖಯಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಡಿ.14ರಂದು ಆಗಮಿಸಿದ ಪ್ರಯಾಣಿಕ ಅಕ್ರಮವಾಗಿ ಸಾಗಿಸುತ್ತಿದ್ದ 17,73,200 ರೂ. ಮೌಲ್ಯದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ಧಾರೆ.
ಪ್ರಯಾಣಿಕ ಪ್ಯಾಂಟ್ನಲ್ಲಿ ಪೇಸ್ಟ್ ರೂಪದಲ್ಲಿ ಚಿನ್ನವನ್ನು ಬಚ್ಚಿಟ್ಟು ಸಾಗಿಸುತ್ತಿದ್ದ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.