Mangaluru: ಅಪರಿಚಿತ ವ್ಯಕ್ತಿ ಸಾವು
Team Udayavani, Dec 31, 2023, 9:00 PM IST
ಮಂಗಳೂರು: ನಗರದ ವೆನ್ಲಾಕ್ ಆಸ್ಪತ್ರೆಯ ಕಾಂಪೌಂಡ್ ಹಿಂಭಾಗದ ಫುಟ್ಪಾತ್ನಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಸುಮಾರು 55ರಿಂದ 60 ವರ್ಷ ವಯಸ್ಸಿನ ಅಪರಿಚಿತ ಗಂಡಸನ್ನು ಡಿ.30ರಂದು ಬೆಳಗ್ಗೆ ಸಾರ್ವಜನಿಕರು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಲ್ಲಿ ಅವರು ಮೃತಪಟ್ಟಿದ್ದಾರೆ.
5.5 ಅಡಿ ಎತ್ತರ, ಎಣ್ಣೆಕಪ್ಪು ಮೈಬಣ್ಣ, ಸಪೂರ ಶರೀರ, ಬಿಳಿ ಮಿಶ್ರಿತ ಕಪ್ಪು ತಲೆಗೂದಲು, ಉದ್ದ ಗಡ್ಡ ಹೊಂದಿದ್ದು, ಪಿಂಕ್ ಬಣ್ಣದ ಟೀ ಶರ್ಟ್ ಹಾಗೂ ಕಪ್ಪು ಪ್ಯಾಂಟ್ ಧರಿಸಿದ್ದರು. ಎಡಗೈ ಮೇಲೆ ಇಂಗ್ಲಿಷ್ನಲ್ಲಿ ಎಎಸ್ ಅಕ್ಷರದ ಟ್ಯಾಟೂ ಇದೆ. ವಾರಸುದಾರರು ಇದ್ದರೆ ಮಂಗಳೂರು ದಕ್ಷಿಣ ಪೊಲೀಸ್ ಠಾಣೆ (0824-2220518)ಯನ್ನು ಸಂಪರ್ಕಿಸಬಹುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Someshwara: ಸಮುದ್ರಕ್ಕೆ ಹಾರಿದ ಯುವತಿಯ ರಕ್ಷಣೆ
Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ
Mangaluru: ಕುಖ್ಯಾತ ರೌಡಿಶೀಟರ್ ದಾವೂದ್ ಬಂಧಿಸಿದ ಸಿಸಿಬಿ ಪೊಲೀಸರು
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ
IPL 2025 Auction: ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..
IPL Auction: ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್ ರಾಹುಲ್; ಖರೀದಿ ಆರಂಭಿಸಿದ ಆರ್ ಸಿಬಿ
Ex-CJI ಚಂದ್ರಚೂಡ್ ರಾಜಕಾರಣಿಗಳಿಗೆ ಕಾನೂನಿನ ಭಯ ತೆಗೆದುಹಾಕಿದ್ದಾರೆ : ರಾವತ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.