ಮಂಗಳೂರು-ಬೆಂಗಳೂರು ರೈಲು ರದ್ದು
Team Udayavani, Sep 1, 2018, 10:09 AM IST
ಮಂಗಳೂರು: ಸುಬ್ರಹ್ಮಣ್ಯ ರೋಡ್- ಸಕಲೇಶಪುರ ರೈಲು ನಿಲ್ದಾಣ ಮಧ್ಯೆ ಭೂಕುಸಿತ ಹಿನ್ನೆಲೆಯಲ್ಲಿ ರೈಲು ನಂ. 16517/16523 ಕೆಎಸ್‌ಆರ್ ಬೆಂಗಳೂರು- ಕಣ್ಣೂರು /ಕಾರವಾರ ಎಕ್ಸ್‌ಪ್ರೆಸ್‌ನ ಸಂಚಾರವನ್ನು ಸೆ. 2ರಿಂದ ಸೆ. 4ರ ವರೆಗೆ ಮತ್ತು ಸೆ. 9ರಿಂದ ಸೆ. 11 ರ ವರೆಗೆ ರದ್ದುಪಡಿಸಲಾಗಿದೆ.
ರೈಲು ನಂ. 16511/16513 ಕೆಎಸ್‌ಆರ್ ಬೆಂಗಳೂರು- ಕಣ್ಣೂರು / ಕಾರವಾರ ಎಕ್ಸ್‌ಪ್ರೆಸ್‌ನ ಸಂಚಾರವನ್ನು ಸೆ. 1ರಿಂದ ಸೆ. 8ರ ವರೆಗೆ ಹಾಗೂ ಸೆ. 12 , ಸೆ.13 ಹಾಗೂ ಸೆ. 14ರಂದು ರದ್ದುಗೊಳಿಸಲಾಗಿದೆ. ರೈಲು ನಂ. 16512/
16514 ಕಣ್ಣೂರು/ಕಾರವಾರ-ಕೆಎಸ್‌ಆರ್ ಬೆಂಗಳೂರು ಎಕ್ಸ್‌ಪ್ರೆಸ್‌ನ ಸಂಚಾರವನ್ನು ಸೆ. 2, ಸೆ.3, ಸೆ.4, ಸೆ.5, ಸೆ, 9, ಸೆ.10, ಸೆ.11 ಹಾಗೂ ಸೆ.12ರಂದು ರದ್ದುಪಡಿಸಲಾಗಿದೆ. ರೈಲು ನಂ.16518/16524 ಕಣ್ಣೂರು/ಕಾರವಾರ- ಕೆಎಸ್‌ಆರ್ ಬೆಂಗಳೂರು ಎಕ್ಸ್ ಪ್ರಸ್ ಸೆ. 6, ಸೆ. 7, ಸೆ. 8, ಸೆ. 13, ಸೆ.14 ಹಾಗೂ ಸೆ. 15ರಂದು ರದ್ದುಪಡಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Dinesh Gundu Rao: ಅನರ್ಹರ ಕಾರ್ಡ್ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ
Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು
Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ
MUST WATCH
ಹೊಸ ಸೇರ್ಪಡೆ
Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
IPL 2025-27: ಮುಂದಿನ ಮೂರು ಐಪಿಎಲ್ ಸೀಸನ್ ನ ದಿನಾಂಕ ಪ್ರಕಟಿಸಿದ ಬಿಸಿಸಿಐ
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.