ಮಂಗಳೂರು – ಬೆಂಗಳೂರು ರೈಲು : ಜು. 7ರಿಂದ ವಿಸ್ಡಾಡೋನ್‌ ಬೋಗಿ ಜೋಡಣೆ

Team Udayavani, Jul 2, 2021, 6:30 AM IST

ಮಂಗಳೂರು – ಬೆಂಗಳೂರು ರೈಲು : ಜು. 7ರಿಂದ ವಿಸ್ಡಾಡೋನ್‌ ಬೋಗಿ ಜೋಡಣೆ

ಮಂಗಳೂರು: ಮಂಗಳೂರು – ಯಶವಂತಪುರ ವಿಶೇಷ ರೈಲಿಗೆ  ಉದ್ದೇಶಿತ ಗಾಜಿನ ಛಾವಣಿಯನ್ನು ಹೊಂದಿರುವ ಆಕರ್ಷಕ ವಿಸ್ಡಾಡೋನ್‌ ಬೋಗಿಗಳನ್ನು ಜು. 7ರಿಂದ ಸೇರ್ಪಡೆಗೊಳಿಸಲಾಗುತ್ತಿದೆ.

ವಾರಕ್ಕೆ 3 ಬಾರಿ ಚಲಿಸುವ ನಂ. 06211 /06212 ಯಶವಂತಪುರ- ಕಾರವಾರ ವಿಶೇಷ ರೈಲು ಜು. 7ರಿಂದ ಯಶವಂತಪುರದಿಂದ ಹಾಗೂ ಜು. 8ರಿಂದ ಮಂಗಳೂರು ಜಂಕ್ಷನ್‌ನಿಂದ ವಿಸ್ಡಾಡೋನ್‌ ಬೋಗಿಯೊಂದಿಗೆ ಸಂಚರಿಸಲಿದೆ.

ವಾರಕ್ಕೆ 3 ಬಾರಿ ಚಲಿಸುವ ನಂ. 06575/06576 ಯಶವಂತಪುರ- ಮಂಗಳೂರು ಜಂಕ್ಷನ್‌-ಯಶವಂತಪುರ ವಿಶೇಷ ರೈಲಿಗೆ ಜು. 8ರಿಂದ ಯಶವಂತಪುರದಿಂದ ಹಾಗೂ ಜು. 9ರಿಂದ ಮಂಗಳೂರು ಜಂಕ್ಷನ್‌ನಿಂದ ವಿಸ್ಡಾಡೋನ್‌ ಬೋಗಿ ಜೋಡಿಸಲಾಗುತ್ತಿದೆ.

ನಂ. 06539 ಯಶವಂತಪುರ -ಮಂಗಳೂರು ಜಂಕ್ಷನ್‌ ರೈಲಿಗೆ ಯಶವಂತಪುರದಿಂದ ಜು. 10ರಿಂದ ಹಾಗೂ ನಂ. 06540 ಮಂಗಳೂರು ಜಂಕ್ಷನ್‌-ಯಶವಂತಪುರ ಎಕ್ಸ್‌ಪ್ರೆಸ್‌ಗೆ ಜು. 11ರಿಂದ ವಿಸ್ಡಾಡೋನ್‌ ಬೋಗಿ ಸೇರ್ಪಡೆಯಾಗಲಿದೆ.

ನಾಳೆಯಿಂದ ಬುಕಿಂಗ್‌ :

ವಿಸ್ಡಾಡೋನ್‌ ಬೋಗಿಗೆ ಬುಕ್ಕಿಂಗ್‌ ಜು. 3ರಿಂದ ಪ್ರಾರಂಭವಾಗಲಿದೆ. ವಿಸ್ಡಾಡೋನ್ ಬೋಗಿಯು 40 ಸುಖಾಸೀನ ಹಾಗೂ 360 ಡಿಗ್ರಿ ತಿರುಗುವ ಕುರ್ಚಿಗಳನ್ನು ಹೊಂದಿರುತ್ತದೆ. ಇದು ಹಗಲಿನ ವೇಳೆಯ ಸಂಚಾರದಲ್ಲಿ ಪ್ರಕೃತಿಯ ವಿಹಂಗಮ ನೋಟವನ್ನು ಸವಿಯಲು ಪೂರಕವಾಗಿದೆ.

ಟಾಪ್ ನ್ಯೂಸ್

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

Delhi: ಕೇಜ್ರಿವಾಲ್‌ಗಿಂತ ಆತಿಶಿ ಸಾವಿರಪಟ್ಟು ಉತ್ತಮ: ಲೆ.ಗ.ಸಕ್ಸೇನಾ!

Delhi: ಕೇಜ್ರಿವಾಲ್‌ಗಿಂತ ಆತಿಶಿ ಸಾವಿರಪಟ್ಟು ಉತ್ತಮ: ಲೆ.ಗ.ಸಕ್ಸೇನಾ!

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Uttar Pradesh ಈಗ ರಾಜಕಾರಣಿಗಳಿಂದ “ಬಿಳಿಟವಲ್‌’ ರಾಜಕೀಯ!

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Andhra Pradesh: ಲಡ್ಡು ಪ್ರಸಾದ ವಿವಾದ: ತಿರುಪತಿಗೆ ಎಸ್‌ಐಟಿ ಭೇಟಿ

Belgavi-Roberry

Belagavi: ದೂರು ಕೊಟ್ಟವರ ಮೊದಲು ಬಂಧಿಸಿ ಬಳಿಕ ನೈಜ ದರೋಡೆಕೋರರ ಸೆರೆ ಹಿಡಿದ ಪೊಲೀಸರು!

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqweeqw

Mangaluru Airport; ಕೆ 9 ಹೀರೋ ಜಾಕ್ ಇನ್ನಿಲ್ಲ: ಭಾವನಾತ್ಮಕ ವಿದಾಯ

12-

Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ

10-

Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ

9-someshwara

Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ

7-dharmasthala

Dharmasthala: ನ.26-30: ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

London: ಶಂಕಾಸ್ಪದ ಲಗೇಜ್‌ ಪತ್ತೆ: ಲಂಡನ್‌ ಏರ್‌ಪೋರ್ಟ್‌ ಖಾಲಿ ಮಾಡಿಸಿ ತನಿಖೆ!

Delhi: ಕೇಜ್ರಿವಾಲ್‌ಗಿಂತ ಆತಿಶಿ ಸಾವಿರಪಟ್ಟು ಉತ್ತಮ: ಲೆ.ಗ.ಸಕ್ಸೇನಾ!

Delhi: ಕೇಜ್ರಿವಾಲ್‌ಗಿಂತ ಆತಿಶಿ ಸಾವಿರಪಟ್ಟು ಉತ್ತಮ: ಲೆ.ಗ.ಸಕ್ಸೇನಾ!

Exam

VAO ಹುದ್ದೆ: ಅಂತಿಮ ಕೀ ಉತ್ತರ ಪ್ರಕಟ

highcourt

ವಾಲ್ಮೀಕಿ ನಿಗಮ ಅಕ್ರಮ ತನಿಖಾ ವರದಿ ಸಲ್ಲಿಸಲು ಸಿಬಿಐಗೆ ಹೈಕೋರ್ಟ್‌ ಸೂಚನೆ

1-koo

Violation of the Code of Conduct; ಕೋಟ, ಗುರ್ಮೆ ವಿರುದ್ಧದ ಪ್ರಕರಣ ರದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.