Mangaluru ಡ್ರೆಸ್ಡನ್‌ನ ಐಎಂಸಿ ನಿರ್ದೇಶಕರಾಗಿ ಮಂಗಳೂರು ಮೂಲದ ಡಾ| ಅಂಜನಾ ದೇವಿ
Team Udayavani, Jan 7, 2024, 11:23 PM IST
ಮಂಗಳೂರು: ಜರ್ಮನಿಯ ಡ್ರೆಸ್ಡನ್‌ನ ಲೈಬಿ°ಝ್ ಇನ್‌ಸ್ಟಿಟ್ಯೂಟ್ ಫಾರ್ ಸಾಲಿಡ್ ಸ್ಟೇಟ್ ಆ್ಯಂಡ್ ಮೆಟೀರಿಯಲ್ಸ್ ರಿಸರ್ಚ್ (ಐಎಫ್‌ಡಬ್ಲ್ಯೂ )ನ ಇನ್‌ಸ್ಟಿಟ್ಯೂಟ್ ಫಾರ್ ಮೆಟೀರಿಯಲ್ ರಿಸರ್ಚ್ (ಐಎಂಸಿ)ದ ನಿರ್ದೇಶಕರಾಗಿ ಮಂಗಳೂರು ಮೂಲದ ಡಾ| ಅಂಜನಾ ದೇವಿ ಅಧಿಕಾರ ವಹಿಸಿಕೊಂಡಿದ್ದಾರೆ.
ಇದೇ ವೇಳೆ ಅವರು ಡ್ರೆಸ್ಡನ್‌ನ ಟೆಕ್ನಿಕಲ್ ವಿಶ್ವವಿದ್ಯಾನಿಲಯದ ಕೆಮೆಸ್ಟ್ರಿ ಆ್ಯಂಡ್ ಫುಡ್ ಕೆಮೆಸ್ಟ್ರಿ ವಿಭಾಗದ ಮೆಟೀರಿಯಲ್ ಕೆಮೆಸ್ಟ್ರಿ ವಿಭಾಗದ ಮುಖ್ಯಸ್ಥರಾಗಿಯೂ ನೇಮಕಗೊಂಡಿದ್ದಾರೆ.
ಡಾ| ದೇವಿ ಅವರು 1991ರ ಅವಧಿಯಲ್ಲಿ ಮಂಗಳೂರು ವಿ.ವಿ.ಯಲ್ಲಿ ರಸಾಯನಶಾಸ್ತ್ರ, ಭೌತಶಾಸ್ತ್ರ, ಗಣಿತ, ವಸ್ತು ವಿಜ್ಞಾನ ವಿಷಯಗಳನ್ನು ಅಧ್ಯಯನ ಮಾಡಿದ್ದರು. ಬೆಂಗಳೂರಿನ ಐಐಎಸ್ಸಿಯಲ್ಲಿ ಮೆಟೀರಿಯಲ್ಸ್ ರಿಸರ್ಚ್ ಸೆಂಟರ್‌ನಲ್ಲಿ ಮೆಟೀರಿಯಲ್ ಸಯನ್ಸ್‌ನಲ್ಲಿ ಪಿಎಚ್‌ಡಿ ಪದವಿ ಪಡೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Dinesh Gundu Rao: ಅನರ್ಹರ ಕಾರ್ಡ್ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ
Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು
Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ
MUST WATCH
ಹೊಸ ಸೇರ್ಪಡೆ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.