ಮಂಗಳೂರು: ರಸ್ತೆ ಡಿವೈಡರ್ ಮೇಲೆ ನುಗ್ಗಿದ ಬಸ್
Team Udayavani, Aug 4, 2019, 8:41 PM IST
ಮಂಗಳೂರು: ನಗರದ ಲಾಲ್‌ಬಾಗ್ ಸಮೀಪದ ಪಬ್ಟಾಸ್ ಐಸ್‌ಕ್ರೀಸ್ ಮಳಿಗೆಯ ಎದುರು ರವಿವಾರ ಖಾಸಗಿ ಸಿಟಿ ಬಸ್‌ವೊಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೆ ಹತ್ತಿ ಬೀದಿ ದೀಪದ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಘಟನೆ ಸಂಭವಿಸಿದ್ದು, ಘಟನೆಯಲ್ಲಿ ಮಗು ಸಹಿತ 8 ಮಂದಿ ಗಾಯಗೊಂಡಿದ್ದಾರೆ.
ಯಾವುದೇ ಪ್ರಾಣಾಪಾಯ ಇಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಬಸ್ ಚಾಲಕನ ವಿರುದ್ಧ ಅತಿವೇಗ, ಅಜಾಗ್ರತೆ ಮತ್ತು ನಿರ್ಲಕ್ಷದ ಚಾಲನೆ ವಿರುದ್ಧ ಮಂಗಳೂರು ನಗರ ಸಂಚಾರ ಪಶ್ಚಿಮ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.