ಗೂಡ್ಸ್‌ , ಶಾಲಾ ವಾಹನಗಳ ಮೇಲೆ ನಿಗಾ

Team Udayavani, Jun 22, 2019, 10:33 AM IST

sandeep-patil

ಮಂಗಳೂರು: ಸರಕು (ಗೂಡ್ಸ್‌) ಸಾಗಾಟ ವಾಹನಗಳಲ್ಲಿ ಕಾರ್ಮಿಕರನ್ನು ಸಾಗಿಸುವುದು ಮತ್ತು ಶಾಲಾ ವಾಹನಗಳಲ್ಲಿ ಮಿತಿಗಿಂತ ಹೆಚ್ಚು ವಿದ್ಯಾರ್ಥಿಗಳನ್ನು ಸಾಗಿಸುವುದರ ಮೇಲೆ ಪೊಲೀಸ್‌ ಇಲಾಖೆ ನಿಗಾ ಇರಿಸುತ್ತಿದೆ ಎಂದು ಮಂಗಳೂರು ಪೊಲೀಸ್‌ ಆಯುಕ್ತ ಸಂದೀಪ್‌ ಪಾಟೀಲ್‌ ತಿಳಿಸಿದ್ದಾರೆ.

ಅವರು ಶುಕ್ರವಾರ ತಮ್ಮ ಕಚೇರಿಯಲ್ಲಿ ನಡೆದ ಫೋನ್‌ ಇನ್‌ ಕಾರ್ಯಕ್ರಮದಲ್ಲಿ ಸುದ್ದಿಗಾರರಿಗೆ ಈ ವಿಷಯ ತಿಳಿಸಿದರು.

ಸರಕು ವಾಹನಗಳಲ್ಲಿ ಜನರನ್ನು ಸಾಗಿಸಿದ 280 ಪ್ರಕರಣಗಳನ್ನು ಮತ್ತು ಶಾಲಾ ವಾಹನಗಳಲ್ಲಿ ಮಿತಿ ಮೀರಿ ವಿದ್ಯಾರ್ಥಿಗಳನ್ನು ಸಾಗಿಸಿದ 60 ಪ್ರಕರಣಗಳನ್ನು ಒಂದು ತಿಂಗಳಲ್ಲಿ ಪತ್ತೆ ಹಚ್ಚಿ ಕೇಸು ದಾಖಲಿಸಲಾಗಿದೆ ಎಂದರು.

ವಾಹನಗಳಿಗೆ ಟ್ಯಾಂಕ್‌
ಮೀನು ಸಾಗಾಟ ವಾಹನಗಳು ರಸ್ತೆಯುದ್ದಕ್ಕೂ ನೀರು ಚೆಲ್ಲುತ್ತ ಸಾಗುವ ಕುರಿತು ದೂರುಗಳು ಬರುತ್ತಿರುವ ಹಿನ್ನೆಲೆಯಲ್ಲಿ ಪೊಲೀಸ್‌ ಇಲಾಖೆ ಎಲ್ಲ ವಾಹನಗಳಿಗೆ ತ್ಯಾಜ್ಯ ನೀರು ಸಂಗ್ರಹಕ್ಕೆ ಟ್ಯಾಂಕ್‌ ಅಳವಡಿ ಸುವಂತೆ ಸೂಚಿಸಿದೆ. ಯಾಂತ್ರಿಕ ಮೀನುಗಾರಿಕೆ ನಿಷೇಧದ ಅವಧಿ ಮುಗಿಯುವು ದರೊಳಗೆ ಎಲ್ಲ ವಾಹನಗಳಲ್ಲೂ ಕಡ್ಡಾಯವಾಗಿ ಟ್ಯಾಂಕ್‌ ಅಳವಡಿಸಿರಬೇಕು ಎಂದು ಪೊಲೀಸ್‌ ಆಯುಕ್ತರು ತಿಳಿಸಿದರು.

ಘಾತಕ ಶಕ್ತಿ ನಿಗ್ರಹ
ಸಮಾಜ ಘಾತಕರಿಂದ ಜನಸಾಮಾನ್ಯರಿಗೆ ತೊಂದರೆ ತಪ್ಪಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತಿದೆ. ಬಾರ್‌ಗಳಿಗೆ ದಿಢೀರ್‌ ದಾಳಿ, ತಪಾಸಣೆ ಇನ್ನಷ್ಟು ಕಟ್ಟುನಿಟ್ಟಾಗಿ ಮುಂದುವರಿಯಲಿದೆ ಎಂದರು.

ಇದರಿಂದ ಸಭ್ಯ ಮದ್ಯ ಪಾನಿಗಳ ಹಕ್ಕನ್ನು ಕಸಿದಂತಾಗುವುದಿಲ್ಲವೇ ಎಂಬ ಸುದ್ದಿಗಾರರೊಬ್ಬರ ಪ್ರಶ್ನೆಗೆ ಪ್ರತಿಕ್ರಿಯಿಸಿ, ಯಾರದ್ದೇ ಸ್ವಾತಂತ್ರ್ಯಕ್ಕೆ ಧಕ್ಕೆ ತರುವ ಇರಾದೆ ಇಲಾಖೆಯದ್ದಲ್ಲ. ಸಮಾಜ ಘಾತಕ ಶಕ್ತಿಗಳನ್ನು ಮಟ್ಟ ಹಾಕುವ ಉದ್ದೇಶದಿಂದ ಮಾತ್ರವೇ ದಾಳಿ ನಡೆಸಲಾಗುತ್ತಿದೆ ಎಂದು ವಿವರಿಸಿದರು.

ಟಾಪ್ ನ್ಯೂಸ್

Heavy-rain

Heavy Rain: ಕರಾವಳಿ ಜಿಲ್ಲೆಗಳು ಸೇರಿ ರಾಜ್ಯಾದ್ಯಂತ ಇನ್ನು 5 ದಿನ ಭಾರೀ ಮಳೆ

1-aaaa

Ex-Minister ಬಿ.ಸಿ.ಪಾಟೀಲ್ ಅಳಿಯ ವಿಷ ಸೇವಿಸಿ ಆತ್ಮಹತ್ಯೆ

Ramanivas Rawat took oath as minister twice within 15 minutes

Bhopal; 15 ನಿಮಿಷದೊಳಗೆ ಎರಡು ಬಾರಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ ರಾಮನಿವಾಸ್ ರಾವತ್

Rain Heavy

Heavy Rain ಅಬ್ಬರ; ಜು.9 ರಂದು ಉಡುಪಿ ಜಿಲ್ಲಾದ್ಯಂತ ಪಿಯುಸಿವರೆಗೆ ರಜೆ

1-asaas

Manipur; ಪರಿಹಾರ ಶಿಬಿರಗಳಿಗೆ ರಾಹುಲ್ ಗಾಂಧಿ ಭೇಟಿ: ಅಚಲ ಬದ್ಧತೆ ಎಂದ ಕಾಂಗ್ರೆಸ್

Sandeshkhali Case:ಸಿಬಿಐ ತನಿಖೆ ಎತ್ತಿಹಿಡಿದ ಸುಪ್ರೀಂ,ಪಶ್ಚಿಮಬಂಗಾಳ ಸರ್ಕಾರದ ಅರ್ಜಿ ವಜಾ!

Sandeshkhali Case:ಸಿಬಿಐ ತನಿಖೆ ಎತ್ತಿಹಿಡಿದ ಸುಪ್ರೀಂ,ಪಶ್ಚಿಮಬಂಗಾಳ ಸರ್ಕಾರದ ಅರ್ಜಿ ವಜಾ!

SSMB29: ಮಹೇಶ್‌ – ಪ್ರಭಾಸ್‌ ಚಿತ್ರದ ಕಲಾವಿದರಿಗೆ ನಟನೆಯ ಟಿಪ್ಸ್‌ ನೀಡಲಿದ್ದಾರೆ ಹಿರಿಯ ನಟ

SSMB29: ಮಹೇಶ್‌ – ಪ್ರಭಾಸ್‌ ಚಿತ್ರದ ಕಲಾವಿದರಿಗೆ ನಟನೆಯ ಟಿಪ್ಸ್‌ ನೀಡಲಿದ್ದಾರೆ ಹಿರಿಯ ನಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ullal: ಉಳ್ಳಾಲ ಖಾಝಿ ಫಝಲ್ ಕೋಯಮ್ಮ ತಂಙಳ್ ವಿಧಿವಶ

Ullal: ಉಳ್ಳಾಲ ಖಾಝಿ ಫಝಲ್ ಕೋಯಮ್ಮ ತಂಙಳ್ ವಿಧಿವಶ

Mangaluruವಿವಿ ಶೈಕ್ಷಣಿಕ ಕ್ಯಾಲೆಂಡರ್‌ ವಿಳಂಬ: ಪದವಿ ಕೋರ್ಸ್‌ಗಳಿಂದ ವಿದ್ಯಾರ್ಥಿಗಳು ವಿಮುಖ

Mangaluruವಿವಿ ಶೈಕ್ಷಣಿಕ ಕ್ಯಾಲೆಂಡರ್‌ ವಿಳಂಬ: ಪದವಿ ಕೋರ್ಸ್‌ಗಳಿಂದ ವಿದ್ಯಾರ್ಥಿಗಳು ವಿಮುಖ

Panamburu Beach ಬದಲು ಮೀನಕಳಿಯಕ್ಕೆ ಬರುವ ಪ್ರವಾಸಿಗರು! ದಾರಿ ತಪ್ಪಿಸುವ ಗೂಗಲ್‌

Panamburu Beach ಬದಲು ಮೀನಕಳಿಯಕ್ಕೆ ಬರುವ ಪ್ರವಾಸಿಗರು! ದಾರಿ ತಪ್ಪಿಸುವ ಗೂಗಲ್‌

Theft Case ದಕ್ಷಿಣ ಕನ್ನಡ, ಉಡುಪಿಗೆ “ಚಡ್ಡಿ ಗ್ಯಾಂಗ್‌’ ಪ್ರವೇಶ ?

Theft Case ದಕ್ಷಿಣ ಕನ್ನಡ, ಉಡುಪಿಗೆ “ಚಡ್ಡಿ ಗ್ಯಾಂಗ್‌’ ಪ್ರವೇಶ ?

1-a-chinna

Asian ಪೆಸಿಫಿಕ್‌ ಬೆಂಚ್‌ ಪ್ರಸ್‌ ಚಾಂಪಿಯನ್‌ಶಿಪ್‌: ವಿಜಯ ಕಾಂಚನ್‌ಗೆ 2 ಚಿನ್ನ

MUST WATCH

udayavani youtube

ಬೆನ್ನು ನೋವು ನಿವಾರಣೆ | ಬೆನ್ನು ನೋವಿನ ಸಮಸ್ಯೆಗೆ ಪರಿಹಾರ

udayavani youtube

ಉಡುಪಿ ಜಿಲ್ಲಾದ್ಯಂತ ಭಾರೀ ಮಳೆ – ಜಲಾವೃತಗೊಂಡ ಮುಖ್ಯ ರಸ್ತೆಗಳು

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

ಹೊಸ ಸೇರ್ಪಡೆ

Davanagere; ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಹರಿಹರ ನಗರಸಭೆ ಪೌರಾಯುಕ್ತ

Davanagere; ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಹರಿಹರ ನಗರಸಭೆ ಪೌರಾಯುಕ್ತ

ಬಳ್ಳಾರಿ: ವಿನಾಶದ ಅಂಚಿಗೆ ಸಂಡೂರು ನೈಸರ್ಗಿಕ ಸಂಪತ್ತು?

ಬಳ್ಳಾರಿ: ವಿನಾಶದ ಅಂಚಿಗೆ ಸಂಡೂರು ನೈಸರ್ಗಿಕ ಸಂಪತ್ತು?

TOOFAAN

Toofaan; ಭರವಸೆ ಮೂಡಿಸಿದ ತೂಫಾನ್‌ ನೋಟ

Heavy-rain

Heavy Rain: ಕರಾವಳಿ ಜಿಲ್ಲೆಗಳು ಸೇರಿ ರಾಜ್ಯಾದ್ಯಂತ ಇನ್ನು 5 ದಿನ ಭಾರೀ ಮಳೆ

1-aaaa

Ex-Minister ಬಿ.ಸಿ.ಪಾಟೀಲ್ ಅಳಿಯ ವಿಷ ಸೇವಿಸಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.