ಮಂಗಳೂರು ಡಾಕ್ಟರ್ಸ್ ಡ್ರಗ್ಸ್ ಕೇಸ್: ಏಳು ವಿದ್ಯಾರ್ಥಿಗಳು, ಇಬ್ಬರು ವೈದ್ಯರ ಅಮಾನತು
Team Udayavani, Jan 20, 2023, 12:09 PM IST
ಮಂಗಳೂರು: ನಗರದಲ್ಲಿ ಇತ್ತೀಚೆಗೆ ನಡೆದ ವೈದ್ಯಕೀಯ ವಿದ್ಯಾರ್ಥಿಗಳು ಮತ್ತು ವೈದ್ಯರ ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರದ ಒಂದು ಖಾಸಗಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಏಳು ಮಂದಿ ವೈದ್ಯಕೀಯ ವಿದ್ಯಾರ್ಥಿಗಳನ್ನು ಮತ್ತು ಇಬ್ಬರು ವೈದ್ಯರನ್ನು ಅಮಾನತು ಮಾಡಲಾಗಿದೆ.
ಈ ಬಗ್ಗೆ ಶುಕ್ರವಾರ ಮಂಗಳೂರು ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ:ಸಾಂಪ್ರದಾಯಿಕ ಗುಜರಾತಿ ಹಿಂದೂ ಕುಟುಂಬ ಸಂಪ್ರದಾಯದಂತೆ ಅನಂತ್ ಅಂಬಾನಿ- ರಾಧಿಕಾ ನಿಶ್ಚಿತಾರ್ಥ
ಪ್ರಕರಣಕ್ಕೆ ಸಂಬಂಧಿಸಿ ವಿವಿಧ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಗಳ ವಿದ್ಯಾರ್ಥಿಗಳು ಹಾಗೂ ವೈದ್ಯರು ಸೇರಿದಂತೆ ಒಟ್ಟು ಹದಿನೈದು ಮಂದಿಯನ್ನು ಬಂಧಿಸಲಾಗಿತ್ತು. ಶುಕ್ರವಾರ ಮತ್ತಷ್ಟು ಮಂದಿಯನ್ನು ವಶಕ್ಕೆ ಪಡೆಯಲಾಗಿದೆ. ಈ ನಡುವೆ ಒಂದು ಖಾಸಗಿ ಕಾಲೇಜು ಆಸ್ಪತ್ರೆಯ ಮುಖ್ಯಸ್ಥರು ಪ್ರಕರಣದಲ್ಲಿ ಭಾಗಿಯಾದ ಆ ಸಂಸ್ಥೆಯ ವಿದ್ಯಾರ್ಥಿ, ವೈದ್ಯರನ್ನು ಅಮಾನತು ಮಾಡಲಾಗಿದೆ ಎಂಬುದಾಗಿ ಮಾಹಿತಿ ನೀಡಿದ್ದಾರೆ ಎಂದು ಆಯುಕ್ತರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ranga Chavadi: ಕಿಶೋರ್ ಡಿ ಶೆಟ್ಟಿ ಅವರಿಗೆ ರಂಗಚಾವಡಿ 2024 ಪ್ರಶಸ್ತಿ
Kateel: ತಾರಾನಾಥ ಹತ್ಯೆ ಪ್ರಕರಣ ಭೇದಿಸಿದ ಪೊಲೀಸರು… ಅಕ್ಕನಿಂದಲೇ ಕೊಲೆಯಾದ ತಮ್ಮ
ಮಮ್ತಾಜ್ ಅಲಿ ಆತ್ಮಹತ್ಯೆ ಪ್ರಕರಣ: ದಂಪತಿ ಸಹಿತ ಆರೋಪಿಗಳಿಗೆ ಮುಂದುವರಿದ ನ್ಯಾಯಾಂಗ ಬಂಧನ
Mangaluru: ಸಿಸಿಬಿ ಪೊಲೀಸರ ಕಾರ್ಯಾಚರಣೆ… ಅಪಾರ ಪ್ರಮಾಣದ ಮಾದಕ ವಸ್ತು ಸಹಿತ ಓರ್ವನ ಸೆರೆ
Mangaluru: ನೇತ್ರಾವತಿ ಸೇತುವೆ ಬಳಿ ಬೈಕ್ ಅಪಘಾತ… ಓರ್ವ ಮೃತ್ಯು, ಮತ್ತೋರ್ವ ಗಂಭೀರ
MUST WATCH
ಹೊಸ ಸೇರ್ಪಡೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Subrahmanya; ಅನ್ಯಕೋಮಿನ ವಿದ್ಯಾರ್ಥಿನಿಗೆ ಮೆಸೇಜ್: ಗುಂಪಿನಿಂದ ಯುವಕನಿಗೆ ಥಳಿತ
Kundapura; ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿದ ಬೈಕ್: ಸವಾರ ದುರ್ಮರ*ಣ
J&K:ಪಾಕ್ ಮೂಲದ ಎಲ್ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ
Pushpa2: ಅಲ್ಲು ಅರ್ಜುನ್ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.