Mangaluru: ಬೋಟ್‌ನಿಂದ ಬಿದ್ದು ಮೀನುಗಾರ ನಾಪತ್ತೆ


Team Udayavani, Sep 29, 2023, 9:35 PM IST

Mangaluru: ಬೋಟ್‌ನಿಂದ ಬಿದ್ದು ಮೀನುಗಾರ ನಾಪತ್ತೆ

ಮಂಗಳೂರು: ಮೀನುಗಾರಿಕೆಗೆ ಹೋದ ಆಂಧ್ರಪ್ರದೇಶ ಮೂಲದ ಕಾರ್ಮಿಕ ಮೈಲಾಪಿಳ್ಳೆ ನಲಂನಾಯ್ಡು (43) ನಾಪತ್ತೆಯಾಗಿದ್ದಾರೆ.

ಉಳ್ಳಾಲ ಕೋಟೆಪುರದಲ್ಲಿ ವಾಸವಾಗಿದ್ದ ಅವರು ಸೆ. 23ರಂದು ಅಪರಾಹ್ನ 3 ಗಂಟೆಗೆ ಮಂಗಳೂರು ದಕ್ಷಿಣ ದಕ್ಕೆಯಿಂದ ಬೋಟ್‌ನಲ್ಲಿ ಮೀನುಗಾರಿಕೆಗೆ ತೆರಳಿದ್ದರು. ಆಗ ಕಾಲು ಜಾರಿ ನೀರಿಗೆ ಬಿದ್ದಿದ್ದು ಉಳಿದ ಕೆಲಸಗಾರರು ನೀರಿಗೆ ಹಾರಿ ಹುಡುಕಾಟ ನಡೆಸಿದರು. ಅನಂತರ ಅಗ್ನಿಶಾಮಕ ದಳದವರು ಹುಡುಕಾಡಿದರೂ ಪ್ರಯೋಜನವಾಗಿಲ್ಲ.

5 ಅಡಿ ಎತ್ತರ, ಸಪೂರ ಶರೀರ, ಗೋಧಿ ಮೈಬಣ್ಣ ಹೊಂದಿದ್ದು ಬಿಳಿ ಮತ್ತು ನೀಲಿ ಬಣ್ಣದ ಅಂಗಿ, ಕಪ್ಪು ಬಣ್ಣದ ಬರ್ಮುಡ ಧರಿಸಿದ್ದರು. ತೆಲುಗು ಭಾಷೆ ಮಾತನಾಡುತ್ತಾರೆ. ಮಾಹಿತಿ ದೊರೆತವರು ಮಂಗಳೂರು ದಕ್ಷಿಣ ಪೊಲೀಸ್‌ ಠಾಣೆ(0824-2220518) ಯನ್ನು ಸಂಪರ್ಕಿಸುವಂತೆ ಪೊಲೀಸರು ತಿಳಿಸಿದ್ದಾರೆ.

ಟಾಪ್ ನ್ಯೂಸ್

Ratan Tata: ರತನ್ ಟಾಟಾ ಅರೋಗ್ಯ ಸ್ಥಿತಿ ಗಂಭೀರ… ಐಸಿಯು ನಲ್ಲಿ ಚಿಕಿತ್ಸೆ: ವರದಿ

Ratan Tata: ರತನ್ ಟಾಟಾ ಆರೋಗ್ಯ ಸ್ಥಿತಿ ಗಂಭೀರ… ಐಸಿಯು ನಲ್ಲಿ ಚಿಕಿತ್ಸೆ: ವರದಿ

BBK11: ಬಿಗ್‌ ಬಾಸ್‌ ಮನೆಯಲ್ಲಿ ದೆವ್ವಗಳ ಕಾಟ..  ಸ್ಪರ್ಧಿಗಳಿಗೆ ಶುರುವಾಯಿತು ಭೀತಿ

BBK11: ಬಿಗ್‌ ಬಾಸ್‌ ಮನೆಯಲ್ಲಿ ದೆವ್ವಗಳ ಕಾಟ.. ಸ್ಪರ್ಧಿಗಳಿಗೆ ಶುರುವಾಯಿತು ಭೀತಿ

Charmady: ಭಾರಿ ಮಳೆಗೆ ಚಾರ್ಮಾಡಿ ಘಾಟಿ 3ನೇ ತಿರುವಿನಲ್ಲಿ ಲಘು ಭೂ ಕುಸಿತ.. ಟ್ರಾಫಿಕ್ ಜಾಮ್

Charmadi: ಭಾರಿ ಮಳೆಗೆ ಚಾರ್ಮಾಡಿ ಘಾಟಿ 3ನೇ ತಿರುವಿನಲ್ಲಿ ಲಘು ಭೂ ಕುಸಿತ.. ಟ್ರಾಫಿಕ್ ಜಾಮ್

Bhool Bhulaiyaa 3 trailer: ʼಮಂಜುಲಿಕಾʼಗಳ ರಹಸ್ಯ ಬಯಲಿಗೆ ʼರೂಹ್‌ ಬಾಬಾʼನಾದ ಕಾರ್ತಿಕ್‌

Bhool Bhulaiyaa 3 trailer: ʼಮಂಜುಲಿಕಾʼಗಳ ರಹಸ್ಯ ಬಯಲಿಗೆ ʼರೂಹ್‌ ಬಾಬಾʼನಾದ ಕಾರ್ತಿಕ್‌

MUDA CASE: ಮರೆಮಾಚಲು ಜಾತಿಗಣತಿ ಉದ್ಭವ: ಶಾಸಕ ಕಂದಕೂರ

MUDA CASE: ಮರೆಮಾಚಲು ಜಾತಿಗಣತಿ ಉದ್ಭವ: ಶಾಸಕ ಕಂದಕೂರ

ಕಾಂಗ್ರೆಸ್ ನಲ್ಲೇ ಸಿದ್ದರಾಮಯ್ಯ ವಿರುದ್ಧ ತೆರೆಮರೆಯ ಚಟುವಟಿಕೆ ನಡೆಯುತ್ತಿದೆ: ಸಿ.ಟಿ. ರವಿ

ಕಾಂಗ್ರೆಸ್ ನಲ್ಲೇ ಸಿದ್ದರಾಮಯ್ಯ ವಿರುದ್ಧ ತೆರೆಮರೆಯ ಚಟುವಟಿಕೆ ನಡೆಯುತ್ತಿದೆ: ಸಿ.ಟಿ. ರವಿ

UK-Khandre

Forest: ಅರಣ್ಯ ಅತಿಕ್ರಮಣಕಾರರಿಗೆ ಹಕ್ಕುಪತ್ರಕ್ಕಾಗಿ ಕೇಂದ್ರಕ್ಕೆ ಪ್ರಸ್ತಾವ: ಸಚಿವ ಖಂಡ್ರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5

Mangaluru: ಈ ಮೇಸ್ಟ್ರು ಹುಲಿ ತಂಡಗಳ ತಾಯಿ ಹುಲಿ!

3(1)

Bajpe: ಎಕ್ಕಾರ್‌ ಪಿಲಿ; ಅಮ್ಮನ ಸೇವೆಯೇ ಗುರಿ; ಹುಲಿ, ಸಿಂಹ ಇತರ ವೇಷಗಳ ಅಬ್ಬರ

Mangaluru University: 9ಕ್ಕೂ ಅಧಿಕ ಪಿ.ಜಿ. ಕೋರ್ಸ್‌ಗೆ ವಿದ್ಯಾರ್ಥಿಗಳಿಲ್ಲ !

Mangaluru University: 9ಕ್ಕೂ ಅಧಿಕ ಪಿ.ಜಿ. ಕೋರ್ಸ್‌ಗೆ ವಿದ್ಯಾರ್ಥಿಗಳಿಲ್ಲ !

Mangaluru: “ಐ ವಾಚ್‌’ ಗಿಫ್ಟ್‌ ಆಸೆಗೆ 1,10,028 ರೂ. ಕಳೆದುಕೊಂಡರು

Mangaluru: “ಐ ವಾಚ್‌’ ಗಿಫ್ಟ್‌ ಆಸೆಗೆ 1,10,028 ರೂ. ಕಳೆದುಕೊಂಡರು

Gangolli

Mangaluru: ಉಸಿರಾಟ ಸಮಸ್ಯೆ; ಎಂಟು ತಿಂಗಳ ಗರ್ಭಿಣಿ ಸಾವು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Ratan Tata: ರತನ್ ಟಾಟಾ ಅರೋಗ್ಯ ಸ್ಥಿತಿ ಗಂಭೀರ… ಐಸಿಯು ನಲ್ಲಿ ಚಿಕಿತ್ಸೆ: ವರದಿ

Ratan Tata: ರತನ್ ಟಾಟಾ ಆರೋಗ್ಯ ಸ್ಥಿತಿ ಗಂಭೀರ… ಐಸಿಯು ನಲ್ಲಿ ಚಿಕಿತ್ಸೆ: ವರದಿ

ud

Bramavara: ಬಾರ್‌ನಲ್ಲಿ ಗಲಾಟೆ; ಪ್ರಕರಣ ದಾಖಲು

10(1)

Vitla: ಸಾಲೆತ್ತೂರು; ವಿದ್ಯುತ್‌ ಕಂಬಕ್ಕೆ ಕಾರು ಢಿಕ್ಕಿ, ಜಖಂ

road-mishap-11

Bramavara: ರಿಕ್ಷಾ ಪಲ್ಟಿ: ಇಬ್ಬರಿಗೆ ಗಾಯ

death

Udupi: ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದು ಯುವಕ ಆತ್ಮಹ*ತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.