ಮಂಗಳೂರು: ಗ್ರಾಮ ಪಂಚಾಯತ್ ಮಟ್ಟದಲ್ಲೇ ಸಿಎಎ ಕುರಿತು ಗೊಂದಲ ನಿವಾರಿಸಲಿ: ಯು.ಟಿ.ಖಾದರ್
Team Udayavani, Jan 16, 2020, 3:45 PM IST
ಮಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ದೇಶದಲ್ಲಿ ಈಗ ಗೊಂದಲ ಸೃಷ್ಟಿಯಾಗಿದೆ. ಕೇಂದ್ರ ಸರ್ಕಾರ ಕೂಡಲೇ ಸ್ಪಷ್ಟನೆ ನೀಡಲಿ. ಪ್ರತಿ ರಾಜ್ಯದಲ್ಲಿ ಮುಖ್ಯಮಂತ್ರಿಗಳು, ಗೃಹಸಚಿವರು ಗೊಂದಲ ನಿವಾರಿಸಲಿ. ಮುಖ್ಯಮಂತ್ರಿಗಳು ರಾಜ್ಯದ ಜನರಲ್ಲಿ ವಿಶ್ವಾಸ ಮೂಡಿಸುವ ಕೆಲಸ ಮಾಡಲಿ ಎಂದು ಮಾಜಿ ಸಚಿವ ಯು.ಟಿ.ಖಾದರ್ ಹೇಳಿದರು.
ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ಹಿನ್ನೆಲೆಯಲ್ಲಿ ಅವರು ಗುರುವಾರದಂದು ಮಂಗಳೂರಿನಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುತ್ತಾ ಮನೆ ಮನೆಯಲ್ಲಿ ಆಶಾ ಕಾರ್ಯಕರ್ತೆಯರು ಹೋದಾಗ ಗೊಂದಲ ಸೃಷ್ಟಿಯಾಗುತ್ತಿದೆ. ಜನರಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ಗೊಂದಲ ಸೃಷ್ಟಿಯಾಗಿದೆ. ಸರ್ಕಾರ, ಆಡಳಿತ ಮಂಡಳಿಗಳು, ಪತ್ರಕರ್ತರು ಅರಿವು ಮೂಡಿಸಬೇಕಾಗಿದೆ. ಗ್ರಾಮ ಪಂಚಾಯತ್ ಮಟ್ಟದಲ್ಲೇ ಈ ಜಾಗೃತಿ ನಡೆಯಬೇಕಾಗಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ
Goa: ಕ್ಯಾಲಂಗುಟ್ ಬೀಚ್ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.