ಡೆಂಗ್ಯೂ ಜ್ವರಕ್ಕೆ ಮಂಗಳೂರಿನ ಬಾಲಕಿ ಬಲಿ
Team Udayavani, Jul 19, 2019, 12:00 PM IST
ಉಳ್ಳಾಲ: ಕರಾವಳಿ ಜಿಲ್ಲೆಗಳಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗಿದ್ದು, ಮಾರಣಾಂತಿಕ ಜ್ವರಕ್ಕೆ ನಗರದ ಏಳನೇ ತರಗತಿಯ ಬಾಲಕಿಯೋರ್ವಳು ಬಲಿಯಾದ ಘಟನೆ ಶುಕ್ರವಾರ ಬೆಳಗ್ಗೆ ನಡೆದಿದೆ.
ಮಂಗಳೂರಿನ ಜಪ್ಪು – ಮೋರ್ಗನ್ ಗೇಟ್ ನಿವಾಸಿ ಕಿಶೋರ್ ಶೆಟ್ಟಿಯವರ ದ್ವಿತೀಯ ಪುತ್ರಿ ಶ್ರದ್ಧಾ ಡೆಂಗ್ಯೂ ಜ್ವರದಿಂದ ಮೃತಪಟ್ಟ ಘಟನೆ ನಡೆದಿದೆ. ಶ್ರದ್ಧಾ ನಗರದ ಥೆರೆಸಾ ಶಾಲೆಯಲ್ಲಿ ಏಳನೇ ತರಗತಿಯಲ್ಲಿ ಕಲಿಯುತ್ತಿದ್ದರು.
ಶ್ರದ್ಧಾಳ ಸಹೋದರಿ ಕೂಡಾ ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಡಿಸ್ಚಾರ್ಜ್ ಆಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.