ಪ್ರಯಾಣಿಕರ ಕೊರತೆ ಹಿನ್ನೆಲೆ: ಮಂಗಳೂರು – ಹುಬ್ಬಳ್ಳಿ ವಿಮಾನ ಸೇವೆ ಸ್ಥಗಿತ
Team Udayavani, Mar 4, 2023, 7:40 AM IST
ಮಂಗಳೂರು: ಕಳೆದ ವರ್ಷದ ಮೇ ತಿಂಗಳಿನಲ್ಲಿ ಪ್ರಾರಂಭಗೊಂಡಿದ್ದ ಮಂಗಳೂರು -ಹುಬ್ಬಳ್ಳಿ ವಿಮಾನಯಾನವು ಇದೇ ತಿಂಗಳು ಸ್ಥಗಿತಗೊಳ್ಳಲಿದೆ.
ಏರ್ ಇಂಡಿಗೋದವರು ಈ ಮಾರ್ಗದಲ್ಲಿ ಪ್ರಯಾಣಿಕರ ಸಂಖ್ಯೆ ಕಡಿಮೆ ಇರುವ ಹಿನ್ನೆಲೆಯಲ್ಲಿ ಮಾ. 12ರಂದು ಸೇವೆ ಕೊನೆಗೊಳಿಸಲು ನಿರ್ಧರಿಸಿದ್ದಾರೆ.
ರಾಜ್ಯದ ಪ್ರಮುಖ ವಾಣಿಜ್ಯ ನಗರಿ ಹುಬ್ಬಳ್ಳಿ ಮತ್ತು ಮಂಗಳೂರು ಮಧ್ಯೆ ಸೋಮ, ಬುಧ, ಶುಕ್ರವಾರಗಳಂದು ವಿಮಾನ ಹಾರಾಟವಿತ್ತು.
ನಿರೀಕ್ಷಿತ ಮಟ್ಟದಲ್ಲಿ ಪ್ರಯಾಣಿಕರ ಬೇಡಿಕೆ ಕಂಡುಬರಲಿಲ್ಲ,ಹಾಗಾಗಿ ಈ ವಿಮಾನ ಹಾರಾಟ ನಿಲ್ಲಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಹೆಚ್ಚು ಬೇಡಿಕೆ ಇರುವ ಹುಬ್ಬಳ್ಳಿ -ಪೂನಾ ಮಾರ್ಗಕ್ಕೆ ಆದ್ಯತೆ ನೀಡಲಿರುವುದಾಗಿ ತಿಳಿದುಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Pollution: ವಾಯುಮಾಲಿನ್ಯ ನಿಯಂತ್ರಣ ಸರಕಾರ ಇಚ್ಛಾಶಕ್ತಿ ಪ್ರದರ್ಶಿಸಲಿ
By Election: ಯೋಗೇಶ್ವರ್ ನಿಂದಿಸಿದ್ದ ಡಿ.ಕೆ.ಸುರೇಶ್ ಆಡಿಯೋ ಎಚ್‌ಡಿಕೆ ಬಿಡುಗಡೆ
By Election: ನಾಗೇಂದ್ರ, ಜಮೀರ್, ಡಿಕೆಶಿ ಮೇಲೆ ಚುನಾವಣಾ ಆಯೋಗ ಕಣ್ಣಿಡಲಿ: ಡಿವಿಎಸ್
Waqf: ಮುಸ್ಲಿಮರ ಗುರಿ ಮಾಡುವುದು ಬಿಟ್ಟರೆ ಬಿಜೆಪಿಗೆ ಬೇರೇನೂ ಇಲ್ಲ: ಸಚಿವ ದಿನೇಶ್
Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.