ಮಂಗಳೂರು ವಿಮಾನ ನಿಲ್ದಾಣದಲ್ಲಿ ಅಕ್ರಮ ಚಿನ್ನ ಸಾಗಾಟ: ಆರೋಪಿ ಬಂಧನ
Team Udayavani, Feb 26, 2020, 4:29 PM IST
ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ರೂ 26,30,750 ಲಕ್ಷ ಮೌಲ್ಯದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ವಶಕ್ಕೆ ಪಡೆದು ಓರ್ವನನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಕೇರಳದ ಉಪ್ಪಳ ನಿವಾಸಿ ಮೊಯ್ದಿನ್ ಅರ್ಝನ್ ಎಂದು ಗುರುತಿಸಲಾಗಿದೆ. ಇತನು ದುಬಾಯಿನಿಂದ ಮಂಗಳೂರಿಗೆ ಬಂದ ಏರ್ ಇಂಡಿಯಾ ವಿಮಾನದಲ್ಲಿ ಅಕ್ರಮವಾಗಿ ಚಿನ್ನ ಸಾಗಾಟ ಮಾಡಲು ಪ್ರಯತ್ನಿಸುತ್ತಿದ್ದ. ಈತ ಚಿನ್ನದ ಪೇಸ್ಟ್ ನ್ನು ರಬ್ಬರ್ ಕ್ಯಾಪ್ಸುಲ್ ನಲ್ಲಿರಿಸಿ ಗುದದ್ವಾದರಲ್ಲಿ ಅಡಗಿಸಿ ಚಿನ್ನ ಸಾಗಾಟ ಮಾಡಿದ್ದು, ಕಸ್ಟಂ ಅಧಿಕಾರಿಗಳು ಅಕ್ರಮ ಚಿನ್ನ ಪತ್ತೆ ಹಚ್ಚಿ ರೂ 26,30,750 ಲಕ್ಷದ ಮೌಲ್ಯದ 619 ಗ್ರಾಂ ಚಿನ್ನ ವಶಪಡಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ
EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ
Kasaragod;ತೀವ್ರ ತಲೆನೋವು: ವಿದ್ಯಾರ್ಥಿನಿ ಸಾ*ವು
Malpe: ಕಾರು ಢಿಕ್ಕಿಯಾಗಿ ಆಟೋ ರಿಕ್ಷಾ ಚಾಲಕನಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.