ಬಾಲಕಿ ಅತ್ಯಾಚಾರ,ಕೊಲೆ: ಕೃತ್ಯವನ್ನು ಕಟುವಾಗಿ ಖಂಡಿಸಿದ ಶಾಸಕ ಡಾ.ಭರತ್ ಶೆಟ್ಟಿ ವೈ
Team Udayavani, Nov 24, 2021, 5:18 PM IST
ಮಂಗಳೂರು: ನಗರದ ಉಳಾಯಿಬೆಟ್ಟು ಸಮೀಪದ ಪರಾರಿಯಲ್ಲಿ ನಡೆದ 8 ವರ್ಷದ ಬಾಲಕಿಯ ಅತ್ಯಾಚಾರ ಹಾಗೂ ಭೀಕರ ಹತ್ಯೆಯ ಘಟನೆಯನ್ನು ಮಂಗಳೂರು ಶಾಸಕ ಡಾ.ಭರತ್ ಶೆಟ್ಟಿ ವೈ ಕಟುವಾಗಿ ಖಂಡಿಸಿದ್ದಾರೆ.
ಈ ಕುರಿತು ಸುದ್ದಿಗಾರರೊಂದಿಗೆ ಮಾತಾನಾಡಿದ ಅವರು,ಈ ಕೃತ್ಯವನ್ನು ಎಸಗಿರುವ ಆರೋಪಿತರಿಗೆ ಕಠಿಣ ಶಿಕ್ಷೆ ಆಗುವ ಮೂಲಕ ಇತರರಿಗೆ ಪಾಠವಾಗಬೇಕಿದೆ. ಅನ್ಯ ರಾಜ್ಯದ ಕಾರ್ಮಿಕರ ಕುರಿತಾಗಿ ಸಮಗ್ರ ಮಾಹಿತಿಯನ್ನು ಅವರನ್ನು ಕರೆದುಕೊಂಡು ಬರುವ ಗುತ್ತಿಗೆದಾರರು ಪಡೆದು ಅದನ್ನು ಪೊಲೀಸ್ ಇಲಾಖೆಯಲ್ಲಿ ದಾಖಲೀಕರಣ ಮಾಡಿ ನಿಗಾ ವಹಿಸುವ ಕೆಲಸ ಅಗಬೇಕಿದೆ. ಈ ನಿಟ್ಟಿನಲ್ಲಿ ಗೃಹ ಸಚಿವರಲ್ಲಿ ಮನವಿ ಮಾಡಲಾಗುದು ಎಂದು ಹೇಳಿದ್ದಾರೆ.
ಇದನ್ನೂ ಓದಿ:ಮಂಗಳೂರು: ಲೈಂಗಿಕ ದೌರ್ಜನ್ಯವೆಸಗಿ 8 ರ ಬಾಲಕಿ ಕೊಲೆ; 4 ಆರೋಪಿಗಳ ಬಂಧನ
ತಾಲೂಕಿನ ಉಳಾಯಿಬೆಟ್ಟು ಸಮೀಪದ ಪರಾರಿಯ ರಾಜ್ ಹೆಂಚಿನ ಕಾರ್ಖಾನೆಯಲ್ಲಿ ಕೆಲಸ ಮಾಡುವ ಕಾರ್ಮಿಕ ಕುಟುಂಬಕ್ಕೆ ಸೇರಿದ 8 ವರ್ಷ ಪ್ರಾಯದ ಬಾಲಕಿಯನ್ನು ಕೊಲೆಗೈದ ನಾಲ್ವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು
ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು
Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ
Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ
Road Mishap; ದ್ವಿಚಕ್ರ ವಾಹನ-ಲಾರಿ ನಡುವೆ ಅಪಘಾತ: ದಂಪತಿ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.