ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ
Team Udayavani, Jan 13, 2018, 12:19 PM IST
ಕಂದಾವರ: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ರನ್‌ವೇ ಸುರಕ್ಷೆ ಮತ್ತು ಅದರ ಮುಕ್ತಾಯದ ಸುರಕ್ಷೆ ಪ್ರದೇಶಕ್ಕಾಗಿ ಕಂದಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ ಅದ್ಯಪಾಡಿ ಹಾಗೂ ಕೊಳಂಬೆ ಗ್ರಾಮಗಳ 32 ಎಕರೆ ಅಗತ್ಯವಿರುವ ಖಾಸಗಿ ಜಾಗವನ್ನು ಭೂಮಾಲಕರಿಂದ ನೇರವಾಗಿ ಖರೀದಿ ಮಾಡುವ ವಿಷಯದಲ್ಲಿ ಉಂಟಾಗಬಹುದಾದ ಸಮಸ್ಯೆಗಳ ಬಗ್ಗೆ ಚರ್ಚಿಸಲು ಕಂದಾವರ ಗ್ರಾಮ ಪಂಚಾಯತ್‌ನಲ್ಲಿ ಭೂಸ್ವಾಧಿನಾಧಿಕಾರಿ ಹಾಗೂ ಸಹಾಯಕ ಆಯುಕ್ತ ರೇಣುಕಾ ಪ್ರಸಾದ್ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.
ಈ ಸಂದರ್ಭ ಭೂಮಾಲಕರ ಅಭಿಪ್ರಾಯ ಕೇಳಲಾಯಿತು. ಕೊಳಂಬೆ ಹಾಗೂ ಅದ್ಯಪಾಡಿ ಗ್ರಾಮದ ಜಾಗಕ್ಕೆ ಬೇರೆ ಬೇರೆ ದರ ನಿಗದಿಗೆ ಹಾಗೂ ಸರಕಾರಿ ದರಕ್ಕೆ ವಿರೋಧ ವ್ಯಕ್ತವಾಯಿತು ಕಂದಾವರ ಗ್ರಾ.ಪಂ.ಅಧ್ಯಕ್ಷೆ ವಿಜಯಾ ಗೋಪಾಲ ಸುವರ್ಣ ಮಾತನಾಡಿ, ಭೂಮಿ ಕಳೆದುಕೊಂಡವರಿಗೆ ಯಾವುದೇ ತೊಂದರೆಯಾಗದಂತೆ ಪರಿಹಾರ ನೀಡಬೇಕು. ಈ ಹಿಂದೆ ವಿಮಾನ ನಿಲ್ದಾಣಕ್ಕಾಗಿ ಜಾಗ ಕಳೆದುಕೊಂಡವರು ತೊಂದರೆಯಲ್ಲಿದ್ದಾರೆ. ಗ್ರಾಮಸ್ಥರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಎಲ್ಲ ವ್ಯವಸ್ಥೆಗಳನ್ನು ಮಾಡಬೇಕು. ಸರಕಾರಿ ಜಾಗದಲ್ಲಿ ಮನೆಕಟ್ಟಿ ವಾಸವಿರುವವರಿಗೂ ಬೇರೆ ಜಾಗ ಮಂಜೂರು ಮಾಡಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Election Results: ಮಹಾರಾಷ್ಟ್ರ, ಝಾರ್ಖಂಡ್ ನಲ್ಲಿ ಮತ ಎಣಿಕೆ ಪ್ರಕ್ರಿಯೆ ಆರಂಭ
ಉಪ ಚುನಾವಣಾ ಫಲಿತಾಂಶ: ಸಂಡೂರು, ಚನ್ನಪಟ್ಟಣ, ಶಿಗ್ಗಾಂವಿ ಕ್ಷೇತ್ರಗಳ ಮತ ಎಣಿಕೆ ಆರಂಭ
BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?
Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!
Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.