ಮಂಗಳೂರಿನ ಕೆಎಂಸಿ ಆಸ್ಪತ್ರೆಗೆ ಫಿಸ್ಟ್ ಅವಾರ್ಡ್
Team Udayavani, Mar 7, 2019, 12:30 AM IST
ಮಂಗಳೂರು: ವರ್ಷದ ಸುರಕ್ಷಿತ ಮತ್ತು ಸುಭದ್ರ ಆಸ್ಪತ್ರೆ ಎಂಬ ವರ್ಗದಲ್ಲಿ ಪ್ರತಿಷ್ಠಿತ ಫಿಸ್ಟ್ ಅವಾರ್ಡ್ 2019 (ಎಫ್‌ಐಎಸ್‌ಟಿ – ಫೈನೆಸ್ಟ್ ಇಂಡಿಯಾ ಸ್ಕಿಲ್ಸ್ ಆ್ಯಂಡ್ ಟ್ಯಾಲೆಂಟ್) ಪ್ರಶಸ್ತಿಯನ್ನು ಮಂಗಳೂರಿನ ಕೆಎಂಸಿ ಆಸ್ಪತ್ರೆ ತನ್ನದಾಗಿಸಿಕೊಂಡಿದೆ.
ಎಜಿಎಂ (ಆಪರೇಷನ್) ವಿಭಾಗದ ಸಹಾಯಕ ಪ್ರಧಾನ ವ್ಯವಸ್ಥಾಪಕ ರವಿರಾಜ್ ಮತ್ತು ಮಂಗಳೂರಿನ ಕೆಎಂಸಿ ಆಸ್ಪತ್ರೆಯ ಡಾ| ಸಿಂಧು ಅವರು ಈ ಪ್ರಶಸ್ತಿಯನ್ನು ಮಹಾರಾಷ್ಟ್ರದ ನಿವೃತ್ತ ಪೊಲೀಸ್ ಪ್ರಧಾನ ನಿರ್ದೇಶಕ ಮತ್ತು ಆರ್‌ಬಿಐಯ ಸಲಹೆಗಾರ ಪಿ. ರಘು ಮತ್ತು ಕೇಂದ್ರ ಸರಕಾರದ ಗೃಹ ವ್ಯವಹಾರ ಖಾತೆಯ ಅಗ್ನಿಶಾಮಕ ವಿಭಾಗದ ಸಲಹೆಗಾರ ಡಿ.ಕೆ. ಶಮಿ ಅವರಿಂದ ಸ್ವೀಕರಿಸಿದರು.
ಈ ಪ್ರಶಸ್ತಿಗಾಗಿ ಕೆಎಂಸಿ ಆಸ್ಪತ್ರೆ ಸಹಿತ ದೇಶದ 500 ಆರೋಗ್ಯ ಸೇವಾ ಸಂಸ್ಥೆಗಳು ಸ್ಪರ್ಧಿಸಿದ್ದವು.
ಮಂಗಳೂರು ಕೆಎಂಸಿ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ| ಆನಂದ್ ವೇಣುಗೋಪಾಲ್ ಮತ್ತು ಪ್ರಾದೇಶಿಕ ಆಪರೇಷನ್ ಮುಖ್ಯ ವಿಭಾಗಾಧಿಕಾರಿ ಸಗೀರ್ ಸಿದ್ದಿಕಿ ಅವರು ಹರ್ಷ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ
Mudbidri: ಕೊಳಚೆ ನೀರು ಗದ್ದೆಗೆ; ಒಳಚರಂಡಿ ಯೋಜನೆ ಇಲ್ಲದೆ ಸಮಸ್ಯೆ
Oscars 2025: ಹೀನಾಯವಾಗಿ ಸೋತರೂ ʼಆಸ್ಕರ್ʼ ಅರ್ಹತಾ ಸುತ್ತಿನಲ್ಲಿ ಕಾಣಿಸಿಕೊಂಡ ʼಕಂಗುವʼ
Kadaba: ಇದ್ದೂ ಇಲ್ಲವಾದ 108 ಆ್ಯಂಬುಲೆನ್ಸ್ ಸೇವೆ
Karinja: ಅಪಾಯಕಾರಿ ವಿದ್ಯುತ್ ಕಂಬ; ತುಕ್ಕು ಹಿಡಿದ, ಶಕ್ತಿ ಕಳೆದು ಬಾಗಿರುವ ಕಂಬ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.