ಮನಪಾ ಚುನಾವಣೆ; ಚುನಾವಣಾಧಿಕಾರಿಗಳ ನೇಮಕ; ಇಂದು ನಾಮಪತ್ರ ಸಲ್ಲಿಕೆ ಆರಂಭ

Team Udayavani, Oct 24, 2019, 4:20 AM IST

e-10

ಮಹಾನಗರ: ಮಹಾನಗರ ಪಾಲಿಕೆಯ ಚುನಾವಣೆಗೆ ಅ. 24ರಿಂದ ನಾಮಪತ್ರ ಸ್ವೀಕೃತಿ ಆರಂಭವಾಗಲಿದ್ದು, ಇದಕ್ಕಾಗಿ 12 ಚುನಾವಣಾಧಿಕಾರಿ, ಸಹಾ ಯಕ ಚುನಾವಣಾಧಿಕಾರಿಗಳನ್ನು ದ.ಕ. ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್‌ ನೇಮಿಸಿದ್ದಾರೆ.

ರವಿಚಂದ್ರ ನಾಯಕ್‌ -ಸಹಾಯಕ ಆಯುಕ್ತರು ಮಂಗಳೂರು ಮೊ. ಸಂಖ್ಯೆ- 9916821123, ವಾರ್ಡ್‌ಸಂಖ್ಯೆ- 1ರಿಂದ 2, ಕಚೇರಿ-ಮನಪಾ ವಲಯ ಕಚೇರಿ ಸುರತ್ಕಲ್‌, ವೆಂಕಟೇಶ್‌- ಪ್ರಾಂಶು ಪಾಲರು, ಡಿ.ಟಿ.ಐ. ಮಂಗಳೂರು, ಮೊ.ಸಂಖ್ಯೆ-9448230465 ವಾರ್ಡ್‌ ಸಂಖ್ಯೆ-6ರಿಂದ 10, ಕಚೇರಿ- ಮಂಗಳೂರು ಮಹಾನಗರಪಾಲಿಕೆ ವಲಯ ಕಚೇರಿ ಸುರತ್ಕಲ್‌, ಡಾ| ಯೋಗೀಶ್‌ ಎಸ್‌.ಬಿ- ಉಪನಿರ್ದೇಶಕರು ಸಮಾಜ ಕಲ್ಯಾಣ ಇಲಾಖೆ ಮಂಗಳೂರು, ಮೊ.ಸಂಖ್ಯೆ- 9902198300, ವಾರ್ಡ್‌ಸಂಖ್ಯೆ- 11ರಿಂದ 15 ಕಚೇರಿ-ಉಪನೀರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ ಜಿಲ್ಲಾ ಪಂಚಾಯತ್‌ ಮಂಗಳೂರು. ಭಾನು ಪ್ರಕಾಶ್‌ – ಉಪನಿರ್ದೇಶಕರು ಕೃಷಿ ಇಲಾಖೆ ಮಂಗಳೂರು, ಮೊ.ಸಂಖ್ಯೆ- 8277931061 ವಾರ್ಡ್‌ಸಂಖ್ಯೆ- 16ರಿಂದ 20, ಕಚೇರಿ-ಮನಪಾ ಕೇಂದ್ರ ಕಚೇರಿ ಕಟ್ಟಡ, 1ನೇ ಮಹಡಿ ಲಾಲ್‌ಬಾಗ್‌, ಮಂಗಳೂರು. ಗೋಕುಲ್‌ದಾಸ್‌ ನಾಯಕ್‌- ಜಂಟಿ ನಿರ್ದೇಶಕರು ಜಿಲ್ಲಾ ಕೈಗಾರಿಕಾ ಕೇಂದ್ರ, ಮೊ.ಸಂಖ್ಯೆ – 8277052707, ವಾರ್ಡ್‌ ಸಂಖ್ಯೆ – 21 ರಿಂದ 25, ಕಚೇರಿ – ಜಂಟಿ ನಿರ್ದೇಶಕರ ಕಚೇರಿ ಜಿಲ್ಲಾ ಕೈಗಾರಿಕಾ ಕೇಂದ್ರ, ಯೆಯ್ನಾಡಿ ಕೈಗಾರಿಕಾ ವಸಾಹತು ಏರ್‌ಪೋರ್ಟ್‌ ರಸ್ತೆ, ಮಂಗಳೂರು.

ಸಚಿನ್‌ ಕುಮಾರ್‌-ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಬಿಜೈ ಮಂಗಳೂರು, ಮೊ.ಸಂಖ್ಯೆ : 8217740732 ವಾರ್ಡ್‌ ಸಂಖ್ಯೆ- 26 ರಿಂದ 30, ಕಚೇರಿ- ಜಿಲ್ಲಾ ಅಧಿಕಾರಿಯವರ ಕಚೇರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಆನೆಗುಂಡಿ ರಸ್ತೆ, ಬಿಜೈ ಕಾಪಿಕಾಡ್‌. ಉಸ್ಮಾನ್‌ ಎ- ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ಮಂಗಳೂರು, ಮೊ.ಸಂಖ್ಯೆ-9448822915, ವಾರ್ಡ್‌ ಸಂಖ್ಯೆ-31ರಿಂದ 35, ಕಚೇರಿ- ಮನಪಾ ಕೇಂದ್ರ ಕಚೇರಿ ಕಟ್ಟಡ, 1ನೇ ಮಹಡಿ ಲಾಲ್‌ಬಾಗ್‌, ಮಂಗಳೂರು. ಉದಯ ಶೆಟ್ಟಿ – ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ, ಮೊ.ಸಂಖ್ಯೆ : 9480044615, ವಾರ್ಡ್‌ ಸಂಖ್ಯೆ-35ರಿಂದ 40, ಕಚೇರಿ- ಮನಪಾ ಕೇಂದ್ರ ಕಚೇರಿ ಕಟ್ಟಡ, 1ನೇ ಮಹಡಿ ಲಾಲ್‌ಬಾಗ್‌, ಮಂಗಳೂರು.

ಡಾ| ಎಂ. ದಾಸೇಗೌಡ, ಭೂಸ್ವಾಧೀ ನಾಧಿಕಾರಿ, ಮೊ.ಸಂಖ್ಯೆ – 9964177512 ವಾರ್ಡ್‌ಸಂಖ್ಯೆ-41 ರಿಂದ 45, ಕಚೇರಿ- ಮಂಗಳೂರು ಮಹಾನಗರಪಾಲಿಕೆ ಕೇಂದ್ರ ಕಚೇರಿ ಕಟ್ಟಡ, 1ನೇ ಮಹಡಿ ಲಾಲ್‌ಬಾಗ್‌, ಮಂಗಳೂರು. ತಿಪ್ಪೇಸ್ವಾಮಿ-ಉಪನಿರ್ದೇಶಕರು ಮೀನುಗಾರಿಕಾ ಇಲಾಖೆ, ಮಂಗಳೂರು, ಮೊ. ಸಂಖ್ಯೆ – 9886134750, ವಾರ್ಡ್‌ಸಂಖ್ಯೆ- 46ರಿಂದ 50, ಕಚೇರಿ-ಮೀನುಗಾರಿಕೆ ಉಪನಿರ್ದೇಶಕರ ಕಚೇರಿ, ಮಾಹಿತಿ ಕೇಂದ್ರ ಕಟ್ಟಡ, 1ನೇ ಮಹಡಿ, ಸೌತ್‌ ವಾರ್ಫ್‌, ಬಂದರು, ಮಂಗಳೂರು. ಅಪ್ಪಾಜಿ ಗೌಡ- ಜಂಟಿ ನಿರ್ದೇಶಕರು, ಕಾಲೇಜು ಶಿಕ್ಷಣ ವಿಭಾಗ, ಮಂಗಳೂರು (ವೆಲೆನ್ಸಿಯಾ), ಮೊ. ಸಂಖ್ಯೆ- 9448600129, ವಾರ್ಡ್‌ಸಂಖ್ಯೆ -51ರಿಂದ 55, ಕಚೇರಿ- ಮಂಗಳೂರು ಮಹಾನಗರಪಾಲಿಕೆ, ವಾರ್ಡ್‌ ಕಚೇರಿ, ವೆಲೆನ್ಸಿಯಾ ಮಂಗಳೂರು. ಎಸ್‌ ಕೆ ಚಂದ್ರಶೇಖರ್‌, ಕಾರ್ಯಪಾಲಕ ಅಭಿಯಂತರರು, ಸಣ್ಣ ನೀರಾವರಿ ಇಲಾಖೆ, ಮಂಗಳೂರು (ತಾಲೂಕು ಕಚೇರಿ), ಮೊ.ಸಂಖ್ಯೆ- 9448252633, ವಾರ್ಡ್‌ಸಂಖ್ಯೆ – 56 ರಿಂದ 60, ಕಚೇರಿ- ಸಹಾಯಕ ಆಯುಕ್ತರ ಕಚೇರಿಯ ಸಭಾಂಗಣ, 2ನೇ ಮಹಡಿ, ಮಿನಿ ವಿಧಾನಸೌಧ, ಮಂಗಳೂರು ಮಾಹಿತಿಗಾಗಿ ಅವರನ್ನು ಸಂಪರ್ಕಿಸಬಹುದು ಎಂದು ದ.ಕ. ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾವು: ಪ್ರಾಣಿಗಳಿಗೆ ಕ್ವಾರಂಟೈನ್‌

Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾ*ವು… ಪ್ರಾಣಿಗಳಿಗೆ ಕ್ವಾರಂಟೈನ್‌

1

540 ಅಡಿ ಆಳದ ಬೋರ್​ವೆಲ್​ಗೆ ಬಿದ್ದ ಯುವತಿ: ಯುವಕನ ಜತೆ ಮನಸ್ತಾಪದಿಂದ ಆತ್ಮಹತ್ಯೆಗೆ ಯತ್ನ?

Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ಮಧ್ಯಾಹ್ನ ದಿನಾಂಕ ನಿಗದಿ

Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

ಏಕಕಾಲದಲ್ಲಿ ಭಾರತ ಸೇರಿ 3 ದೇಶಗಳಲ್ಲಿ ಕಂಪಿಸಿದ ಭೂಮಿ… ಟಿಬೆಟ್‌ನಲ್ಲಿ 7.1 ತೀವ್ರತೆ ಭೂಕಂಪ

Bangla-immigrtnst

ಆಪರೇಷನ್‌ ಬಾಂಗ್ಲಾದೇಶಿ; ಅಕ್ರಮ ವಲಸಿಗರ ಪತ್ತೆ ಹಚ್ಚುವ ಕಾರ್ಯಾಚರಣೆ ಚುರುಕು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ರಾಜ್ಯದಲ್ಲೇ ಮೊದಲ ಹವಾಮಾನ ಡಾಪ್ಲರ್‌ ರಾಡಾರ್‌

Mangaluru: ರಾಜ್ಯದಲ್ಲೇ ಮೊದಲ ಹವಾಮಾನ ಡಾಪ್ಲರ್‌ ರಾಡಾರ್‌

ಬೋಳಂತೂರಿನಲ್ಲಿ ಮನೆ ದೋಚಿದ ಪ್ರಕರಣ: ಶೀಘ್ರದಲ್ಲೇ ಆರೋಪಿಗಳ ಬಂಧನ?

ಬೋಳಂತೂರಿನಲ್ಲಿ ಮನೆ ದೋಚಿದ ಪ್ರಕರಣ: ಶೀಘ್ರದಲ್ಲೇ ಆರೋಪಿಗಳ ಬಂಧನ?

ಇಂದು ಉಪರಾಷ್ಟ್ರಪತಿ ಧನ್ಕರ್‌ ಧರ್ಮಸ್ಥಳಕ್ಕೆ

ಇಂದು ಉಪರಾಷ್ಟ್ರಪತಿ ಧನ್ಕರ್‌ ಧರ್ಮಸ್ಥಳಕ್ಕೆ

Mangaluru: ಬಾಲಕಿಯ ವೀಡಿಯೋ ಮಾಡಿದ್ದ ಯುವಕನಿಗೆ ಜೈಲು

Mangaluru: ಬಾಲಕಿಯ ವೀಡಿಯೋ ಮಾಡಿದ್ದ ಯುವಕನಿಗೆ ಜೈಲು

Belthangady ಶಾರ್ಟ್ ಸರ್ಕ್ಯೂಟ್: ಮನೆ ಬೆಂಕಿಗಾಹುತಿ

Belthangady ಶಾರ್ಟ್ ಸರ್ಕ್ಯೂಟ್: ಮನೆ ಬೆಂಕಿಗಾಹುತಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾವು: ಪ್ರಾಣಿಗಳಿಗೆ ಕ್ವಾರಂಟೈನ್‌

Bird Flu: ಹಕ್ಕಿ ಜ್ವರಕ್ಕೆ 3 ಹುಲಿ, 1 ಚಿರತೆ ಸಾ*ವು… ಪ್ರಾಣಿಗಳಿಗೆ ಕ್ವಾರಂಟೈನ್‌

1

540 ಅಡಿ ಆಳದ ಬೋರ್​ವೆಲ್​ಗೆ ಬಿದ್ದ ಯುವತಿ: ಯುವಕನ ಜತೆ ಮನಸ್ತಾಪದಿಂದ ಆತ್ಮಹತ್ಯೆಗೆ ಯತ್ನ?

Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ಮಧ್ಯಾಹ್ನ ದಿನಾಂಕ ನಿಗದಿ

Delhi Assembly Election: ದೆಹಲಿ ವಿಧಾನಸಭೆ ಚುನಾವಣೆಗೆ ಇಂದು ದಿನಾಂಕ ನಿಗದಿ

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

ಬೆಳ್ಳಂಬೆಳಗ್ಗೆ ತುಮಕೂರಿನಲ್ಲಿ ಭೀಕರ ಅಪಘಾತ… ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.