![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, Sep 26, 2024, 11:33 PM IST
ಮಂಗಳೂರು: ಇಲ್ಲಿನ ಜುವೆಲರಿ ಸಂಸ್ಥೆಯೊಂದರಲ್ಲಿ ಸೇಲ್ಸ್ ಎಕ್ಸಿಕ್ಯೂಟಿವ್ ಆಗಿದ್ದ ಭಟ್ಕಳ ನಿವಾಸಿ ರಿತೇಶ್ ರಾಮಚಂದ್ರ ಶೆಟ್ಟಿ (26) ಅವರು ಸೆ. 19ರಂದು ಬೆಳಗ್ಗೆ 9.30ಕ್ಕೆ ಕದ್ರಿ ದೇವಸ್ಥಾನ ಸಮೀಪದ ಪಿಜಿಯಿಂದ ಕೆಲಸಕ್ಕೆಂದು ಹೋದವರು ನಾಪತ್ತೆಯಾಗಿದ್ದಾರೆ.
6 ಅಡಿ ಎತ್ತರ, ಗೋಧಿ ಮೈಬಣ್ಣ, ಕಪ್ಪು ಕೂದಲು ಹೊಂದಿದ್ದು, ಗ್ರೇ ಕಲರ್ ಪ್ಯಾಂಟ್, ಕ್ರೀಮ್ ಕಲರ್ ಲೈನಿಂಗ್ ಶರ್ಟ್ ಧರಿಸಿದ್ದರು.
ಮಾಹಿತಿ ದೊರೆತವರು ಮಂಗಳೂರು ಪೂರ್ವ ಪೊಲೀಸ್ ಠಾಣೆ (0824-2220520) ಸಂಪರ್ಕಿಸುವಂತೆ ಪೊಲೀಸರು ತಿಳಿಸಿದ್ದಾರೆ.
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.