ಮಂಗಳೂರನ್ನು ನವಮಂಗಳೂರಾಗಿ ನಿರ್ಮಿಸಿ ಔದ್ಯೋಗಿಕ ಕ್ಷೇತ್ರವನ್ನಾಗಿಸಬೇಕು: ಮಿಥುನ್‌ ರೈ


Team Udayavani, Apr 14, 2019, 6:00 AM IST

1304PBE1-Mithun-Rai

ಬೈಕಂಪಾಡಿ:ಮಂಗಳೂರನ್ನು ಅಭಿವೃದ್ಧಿ ಪಥದಲ್ಲಿ ಸಾಗಿಸುವ ಮೂಲಕ ನವಮಂಗಳೂರನ್ನು ನಿರ್ಮಿಸಿ, ಔದ್ಯೋಗಿಕ ಕ್ಷೇತ್ರವನ್ನಾಗಿ ಮಾಡ ಬೇಕಿದೆ. ಇದಕ್ಕೆ ಕೈಗಾರಿಕೋದ್ಯಮಿಗಳ ಸಹಕಾರದ ಅಗತ್ಯವಿದೆ ಎಂದು ಲೋಕಸಭಾ ಕಾಂಗ್ರೆಸ್‌ ಅಭ್ಯರ್ಥಿ ಮಿಥುನ್‌ ರೈ ಹೇಳಿದರು.

ಶನಿವಾರ ಬೈಕಂಪಾಡಿಯ ಕೈಗಾರಿಕಾ ಪ್ರದೇಶದಲ್ಲಿ ಗೋಡಂಬಿ ಕಾರ್ಖಾನೆ ಸಹಿತ ವಿವಿಧೆಡೆ ಮತಯಾಚನೆ ಬಳಿಕ ಕೈಗಾರಿಕೋದ್ಯಮಿಗಳೊಂದಿಗೆ ಮಾತು ಕತೆ ನಡೆಸಿದರು. ವೈದ್ಯಕೀಯ, ಶಿಕ್ಷಣ, ಪ್ರವಾಸೋದ್ಯಮ, ಕೈಗಾರಿಕೆ ಮತ್ತಿತರ ಕ್ಷೇತ್ರದಲ್ಲಿ ಅಭಿವೃದ್ಧಿಗೆ ವಿಪುಲ ಅವಕಾಶಗಳಿದ್ದವು. ಆದರೆ ಇಲ್ಲಿನ ಸಂಸದರ ಇಚ್ಛಾಶಕ್ತಿಯ ಕೊರತೆ ಯಿಂದ ಮೂಲಸೌಕರ್ಯದಲ್ಲಿ ಯಾವುದೇ ಬೆಳವಣಿಗೆಯಾಗಲಿಲ್ಲ. ಅಭಿವೃದ್ಧಿಗೆ ಬಂದ ಅನುದಾನಗಳು ಮರಳಿ ಹೋಗಿವೆ. ಯಾವುದೇ ಸ್ಪಷ್ಟ ನಿರ್ಧಾರ ತಾಳುವಲ್ಲಿ ಆಸಕ್ತಿ ವಹಿಸದ ಕಾರಣ ಈ ಸಮಸ್ಯೆಯಾಗಿದೆ.

ಜಿಲ್ಲೆಯನ್ನು ಪ್ರಥಮವಾಗಿ ಕೋಮು ಸೌಹಾರ್ದ ಕ್ಷೇತ್ರವನ್ನಾಗಿ ಮಾಡಬೇಕಿದೆ. ಇದಕ್ಕೆ ಉದ್ಯೋಗ ಸೃಷ್ಟಿಯೇ ಪರ್ಯಾಯವಾಗಿದೆ. ಕೈಯಲ್ಲಿ ಕೆಲಸವಿಲ್ಲದೆ ಯುವ ಮನಸ್ಸುಗಳು ಅಡ್ಡದಾರಿ ಹಿಡಿಯುತ್ತಿದ್ದು, ಇದನ್ನು ಕೊನೆಗೊಳಿಸಬೇಕಿದೆ. ನನ್ನಲ್ಲಿ ಸ್ಪಷ್ಟ ಅಭಿವೃ ದ್ಧಿಯ ಕಲ್ಪನೆಯೊಂದಿದ್ದು, ಈ ಕ್ಷೇತ್ರದಲ್ಲಿ
ಆರಿಸಿ ಬಂದಲ್ಲಿ ಅದನ್ನು ಜಾರಿ ಮಾಡುವ ಮೂಲಕ ಪ್ರವಾಸೋದ್ಯಮದಲ್ಲಿ ಹೆಸರು ತರುವಂತೆ ಮಾಡುತ್ತೇನೆ ಎಂದರು.

ಮಾಜಿ ಶಾಸಕ ಮೊದಿನ್‌ ಬಾವಾ, ಮಾಜಿ ಮೇಯರ್‌ ಶಶಿಧರ ಹೆಗ್ಡೆ, ಮಾಜಿ ಉಪ ಮೇಯರ್‌ ಪುರುಷೋತ್ತಮ್‌ ಚಿತ್ರಾಪುರ, ಕೆ. ಸದಾಶಿವ ಶೆಟ್ಟಿ, ಕವಿತಾ ಸನಿಲ್‌, ಕುಮಾರ್‌ ಮೆಂಡನ್‌, ಸಣ್ಣ ಕೈಗಾರಿಕಾ ಸಂಘದ ಅಧ್ಯಕ್ಷ ಗೌರವ್‌ ಹೆಗ್ಡೆ, ಪ್ರಧಾನ ಕಾರ್ಯದರ್ಶಿ ಐಝಾಕ್‌ ವಾಸ್‌, ಉದ್ಯಮಿಗಳಾದ ಬಿ.ಎ. ನಝಿರ್‌ ಅಹ್ಮದ್‌, ಸ್ವರ್ಣ ಸುಂದರ್‌, ಅಜಿತ್‌ ಕಾಮತ್‌, ಹೆನ್ರಿ ಬ್ರಿಟೋ, ನಾಸೀರ್‌, ಹೇಮಂತ್‌ ಕುಮಾರ್‌, ಕಾರ್ಯಕರ್ತರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

CT-Ravi

Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ

Higher-Edu

Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ

BJP_Cong

Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್‌ 8, ಬಿಜೆಪಿ 3, ಪಕ್ಷೇತರ 1

newspaper

Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ

CM-Siddu-High-Court

MUDA Case: ಮುಡಾ ನಿವೇಶನ ಹಗರಣ ಸಿಬಿಐಗೆ: ಡಿ. 10ಕ್ಕೆ ವಿಚಾರಣೆ ಮುಂದೂಡಿಕೆ

High-Court

Order: ಮಗು ಆರೈಕೆ ರಜೆ: ಸಿಎಟಿ ಆದೇಶ ಎತ್ತಿಹಿಡಿದ ಹೈಕೋರ್ಟ್‌

Tamil-tahala

Pro Kabaddi: ಯೋಧಾಸ್‌ಗೆ ತಲೈವಾಸ್‌ ಆಘಾತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

Mangaluru Development: ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಕ್ಯಾ| ಚೌಟ ಮನವಿ

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Indian Constitution Day: ಅಭಿವೃದ್ಧಿಗೆ ಸಂವಿಧಾನವೇ ಅಡಿಪಾಯ: ಶಾಸಕ ಕಾಮತ್‌

Mulki: ರೈಲಿನಲ್ಲಿ ಕೊಲೆ: ಓರ್ವ ಸೆರೆ

Mulki: ರೈಲಿನಲ್ಲಿ ಕೊಲೆ: ಓರ್ವ ಸೆರೆ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

Ullal: ಎಂಡಿಎಂಎ ಸಾಗಾಟ: ಮೂವರ ಬಂಧನ

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

Congress: ದ.ಕ ಗ್ರಾಮ ಪಂಚಾಯತ್‌; 24ರಲ್ಲಿ 19 ಸ್ಥಾನ ಕಾಂಗ್ರೆಸ್‌ ಬೆಂಬಲಿತರಿಗೆ ಗೆಲುವು

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ban

Kumble: ಹೆತ್ತವರನ್ನೇ ಕೊಠಡಿಯಲ್ಲಿ ಕೂಡಿ ಹಾಕಿದ ಪುತ್ರಿ

CT-Ravi

Congress: ಗ್ಯಾರಂಟಿಗಳ ಹಿಂಭಾರ, ಮುಂಭಾರ ಹೆಚ್ಚಾಗಿ ಮುಗ್ಗರಿಸುತ್ತಿದೆ ಸರಕಾರ: ಸಿ.ಟಿ.ರವಿ

Higher-Edu

Higher Education: ಕಾಲೇಜು ಸಿಬಂದಿ ರಜೆ ಹಾಕದೆ ಕೇಂದ್ರ ಕಚೇರಿಗೆ ಬರುವಂತಿಲ್ಲ

BJP_Cong

Local Bodies: ಸ್ಥಳೀಯ ಸಂಸ್ಥೆ ಉಪಚುನಾವಣೆ: ಕಾಂಗ್ರೆಸ್‌ 8, ಬಿಜೆಪಿ 3, ಪಕ್ಷೇತರ 1

newspaper

Medical Asist: ಪತ್ರಿಕಾ ವಿತರಕರಿಗೆ ವೈದ್ಯ ನೆರವು: 70 ವರ್ಷಕ್ಕೆ ವಯೋಮಿತಿ ಹೆಚ್ಚಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.