ಜಿಲ್ಲೆಯಲ್ಲಿ ಯಾವುದೇ ಕೊರೊನಾ ಪಾಸಿಟಿವ್ ಪತ್ತೆಯಾಗಿಲ್ಲ: ದ.ಕನ್ನಡ ಜಿಲ್ಲಾಧಿಕಾರಿ ಸ್ಪಷ್ಟನೆ
Team Udayavani, Mar 9, 2020, 2:45 PM IST
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವ್ ಪತ್ತೆಯಾಗಿಲ್ಲ. ಜನರು ಯಾವುದೇ ರೀತಿಯಲ್ಲಿ ಭಯ ಪಡುವ ಅಗತ್ಯ ಇಲ್ಲ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂದೂ ಬಿ. ರೂಪೇಶ್ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದರ ಅವರು ಹೊರ ದೇಶದಿಂದ ಆಗಮಿಸಿದ ಪ್ರಯಾಣಿಕನೊಬ್ಬನಲ್ಲಿ ಜ್ವರದ ಲಕ್ಷಣ ಕಂಡುಬಂತು. ಹಾಗಾಗಿ ಸಾರ್ವಜನಿಕ ಆರೋಗ್ಯದ ಹಿತ ದೃಷ್ಠಿಯಿಂದ ಆತನಿಗೆ ವೆನ್ಲಾಕ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುವ ವ್ಯವಸ್ಥೆ ಮಾಡಿದ್ದೇವು. ಆದರೆ ಆತ ಚಿಕಿತ್ಸೆಗೆ ಯಾವುದೇ ಸಹಕರಿಸಲಿಲ್ಲ. ಇದರ ಬಗ್ಗೆ ಯಾರು ಗೊಂದಲಕ್ಕೀಡಾಗಬಾರದು. ಈಗ ಅವರನ್ನು ಪರೀಕ್ಷೆಗೆ ಒಳಪಡಿಸಲು ಮನವರಿಕೆ ಮಾಡಲಾಗುತ್ತಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.