ಮಂಗಳೂರು:ಹೊಸವರ್ಷದ ಪಾರ್ಟಿ ವೇಳೆ ಸ್ನೇಹಿತನ ಬರ್ಬರ ಹತ್ಯೆ
Team Udayavani, Jan 1, 2017, 9:44 AM IST
ಮಂಗಳೂರು: ಇಲ್ಲಿ ಹೊಸವರ್ಷಾಚರಣೆಯ ಪಾರ್ಟಿ ವೇಳೆ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತನೊಬ್ಬನನ್ನು ಸ್ನೇಹಿತನೇ ಇರಿದು ಕೊಂದ ಘಟನೆ ಶನಿವಾರ ರಾತ್ರಿ ಕುತ್ತಾರು ಜಂಕ್ಷನ್‌ನಲ್ಲಿ ನಡೆದಿದೆ.
ದಾವಣಗೆರೆ ಮೂಲದ ರುದ್ರಮಣಿ ಸಂತೋಷ್(25) ಕೊಲೆಯಾದವನಾಗಿದ್ದು, ಶಿಕಾರಿಪುರದ ಪ್ರದೀಪ್ ಎಂಬಾತ ಕೊಲೆಗೈದಿದ್ದಾನೆ ಎಂದು ವರದಿಯಾಗಿದೆ. ಇಬ್ಬರೂ ಸ್ನೇಹಿತರಾಗಿದ್ದು ಮದ್ಯದ ಅಮಲಿನಲ್ಲಿದ್ದರು ಎಂದು ಹೇಳಲಾಗಿದೆ.
ಸ್ಥಳಕ್ಕೆ ಉಳ್ಳಾಲ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangalore: ಪರೀಕ್ಷಾ ಶುಲ್ಕ ಹೆಚ್ಚಳ ಖಂಡಿಸಿ ವಿವಿಯಲ್ಲಿ ಎಬಿವಿಪಿ ಪ್ರತಿಭಟನೆ
Mangaluru: ಮಳಲಿ ಮಸೀದಿ ವಿವಾದ: ವಿಶ್ವ ಹಿಂದೂ ಪರಿಷತ್ ಅರ್ಜಿ ತಿರಸ್ಕೃತ
Punjalkatte: ಬೈಕ್ ಢಿಕ್ಕಿ; ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು
ವಿಡಿಯೋ | Mangaluru; ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು
Subramanya: ಗುಂಡ್ಯದಲ್ಲಿ ಮಂಗಳೂರು- ಬೆಂಗಳೂರು ಹೆದ್ದಾರಿ ತಡೆ ನಡೆಸಿದ ಪ್ರತಿಭಟನಾಕಾರರು
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.