Mangaluru; 3 ಕೆಜಿ ಗಾಂಜಾ ಸಹಿತ ಇಬ್ಬರನ್ನು ಬಂಧಿಸಿದ ಪೊಲೀಸರು
Team Udayavani, Jul 27, 2023, 3:48 PM IST
ಮಂಗಳೂರು: ನಗರದ ಬಂದರು ಪ್ರದೇಶದಲ್ಲಿ ಜುಲೈ 26 ರಂದು ಸಂಜೆ ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತರು ಮಂಗಳೂರಿನ ಕಸಬಾ ಬೆಂಗ್ರೆ ನಿವಾಸಿಗಳಾದ ಅಬ್ದುಲ್ ರಹೀಮ್ ಅಲಿಯಾಸ್ ಚಪ್ಪೆ ತನ್ನಿ ರಹೀಮ್(43) ಮತ್ತು ಮೊಹಮದ್ ಅಶ್ರಫ್ ಅಲಿಯಾಸ್ ಕರಿಯ(47) ಎನ್ನುವವರಾಗಿದ್ದಾರೆ. ಬಂಧಿತರಿಂದ 1,67,000 ರೂ. ಮೌಲ್ಯದ 3 ಕೆಜಿ 378 ಗ್ರಾಂ ಗಾಂಜಾ , 4,940 ರೂ ನಗದು ಮತ್ತು ಸ್ಕೂಟರ್ ವಶ ಪಡಿಸಿಕೊಳ್ಳಲಾಗಿದೆ.
ನಗರ ಪೊಲೀಸ್ ಆಯುಕ್ತರ ನಿರ್ದೇಶನದ ಮೇರೆಗೆ ಉತ್ತರ ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಸಿಬಂದಿಗಳು ಕಾರ್ಯಾಚರಣೆ ನಡೆಸಿ ಇಬ್ಬರನ್ನು ಬಂಧಿಸಿ,NDPS ಅನ್ವಯ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ
Mangaluru: ನಂತೂರು ವೃತ್ತ; ಸಂಚಾರ ಸ್ವಲ್ಪ ನಿರಾಳ
Belthangady: ಕ್ರಿಸ್ಮಸ್ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು
Belma: ಕುಸಿತ ಭೀತಿಯಲ್ಲಿರುವ ಮನೆ; ಕಾಂಕ್ರೀಟ್ ತಡೆಗೋಡೆಗೆ ಪಿಡಬ್ಲ್ಯುಡಿ ಪ್ರಸ್ತಾವ
Surathkal: ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಮುಲ್ಕಿ ಕಂದಾಯ ನಿರೀಕ್ಷಕ
MUST WATCH
ಹೊಸ ಸೇರ್ಪಡೆ
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ
Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು
Kadur: ದೇಗುಲ ಕಂಪೌಂಡ್ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ
Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.