Mangaluru ಡ್ರಗ್ಸ್ ಸೇವನೆ ಆರೋಪ; ಇಬ್ಬರ ಬಂಧನ


Team Udayavani, Jan 28, 2024, 1:04 AM IST

Mangaluru ಡ್ರಗ್ಸ್ ಸೇವನೆ ಆರೋಪ; ಇಬ್ಬರ ಬಂಧನ

ಮಂಗಳೂರು: ನಿಷೇಧಿತ ಮಾದಕ ವಸ್ತು ಗಾಂಜಾ ಸೇವನೆ ಮಾಡಿದ ಇಬ್ಬರು ಯುವಕರನ್ನು ಮಂಗಳೂರು ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.

ಶುಕ್ರವಾರ ಸಂಜೆ ಬಲ್ಮಠ ಬಳಿ ಗಾಂಜಾ ಸೇವನೆ ಮಾಡಿ ತೂರಾಡುತ್ತಿದ್ದ ಕೇರಳ ಎರ್ನಾಕುಲಂನ ಎಲ್ವಿನ್‌ ಶಿಜು (19)ನನ್ನು ಕದ್ರಿ ಪೊಲೀಸರು ಹಾಗೂ ಶುಕ್ರವಾರ ಬೆಳಗ್ಗೆ ಸೆಂಟ್ರಲ್‌ ಮಾರ್ಕೆಟ್‌ ಬಳಿ ಎರ್ನಾಕುಲಂನ ಆಡ್ಸನ್‌ ಜಾರ್ಜ್‌ (19)ನನ್ನು ಬಂದರು ಠಾಣೆಯ ಪೊಲೀಸರು ಬಂಧಿಸಿದ್ದಾರೆ.

7 ಲಕ್ಷ ರೂ.
ಮೌಲ್ಯದ ಚಿನ್ನ ಕಳವು
ಮಂಗಳೂರು: ಶುಕ್ರವಾರ ರಾತ್ರಿ ನಗರದ ಜೋಡುಮಠ ರಸ್ತೆಯ ಚಿನ್ನ ಮೆಲ್ಟಿಂಗ್‌ ಶಾಪ್‌ವೊಂದರ ಬಾಗಿಲಿನ ಬೀಗ ಮುರಿದು ಅಂದಾಜು 7 ಲಕ್ಷ ರೂ. ಮೌಲ್ಯದ 150 ಗ್ರಾಂ ತೂಕದ ಚಿನ್ನದ ಗಟ್ಟಿಯನ್ನು ಕಳವು ಮಾಡಿರುವ ಬಗ್ಗೆ ಮಂಗಳೂರು ಉತ್ತರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

NS2

Stock Market: ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಏರಿಕೆ, ನಿಫ್ಟಿ ಜಿಗಿತ

INDvsBAN: Bangladesh team in fear of ICC punishment

INDvsBAN: ಟೆಸ್ಟ್‌ ಮೊದಲ ದಿನವೇ ಪ್ರಮಾದ; ಐಸಿಸಿ ಶಿಕ್ಷೆಯ ಭಯದಲ್ಲಿ ಬಾಂಗ್ಲಾದೇಶ ತಂಡ

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Labanon: ಲೆಬನಾನ್‌ ಪ್ರಯಾಣಿಕರು ಪೇಜರ್ಸ್‌, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್‌ ಏರ್‌ ವೇಸ್

Thirthahalli: ಮರವೇರಿ ಕುಳಿತ್ತಿದ್ದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

Thirthahalli: ಮರವೇರಿ ಕುಳಿತ 13 ಅಡಿ ಉದ್ದದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ

3-bng

Bengaluru: ನಗರದಲ್ಲಿ 3 ವರ್ಷದಲ್ಲಿ 9700 ಮರಗಳ ಹನನ

ನಟಿಯಾಗುವ ಕನಸು ಕಂಡಿದ್ದ ದ್ರುವಿ ಪಟೇಲ್ ಗೆ ‘ಮಿಸ್ ಇಂಡಿಯಾ ವರ್ಲ್ಡ್‌ವೈಡ್ 2024’ ಕಿರೀಟ

ನಟಿಯಾಗುವ ಕನಸು ಕಂಡಿದ್ದ ಧ್ರುವಿ ಪಟೇಲ್ ಗೆ ‘Miss India Worldwide 2024’ ಕಿರೀಟ

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್

Hagga Movie: ʼಹಗ್ಗʼವೇ ಆಯುಧ; ಅನುಕ್ಷಣ ಹಾರರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

Mangaluru: ಪ್ರಮುಖ ವ್ಯಾಪಾರ ಕೇಂದ್ರವೀಗ ಹಾಳು ಕೊಂಪೆ!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Puttur: ಶೂನ್ಯ ತ್ಯಾಜ್ಯದತ್ತ ಪುತ್ತೂರು; ಹಸಿ ಕಸದಿಂದ ಬಯೋಗ್ಯಾಸ್‌ ತಯಾರಿ

Puttur: ಶೂನ್ಯ ತ್ಯಾಜ್ಯದತ್ತ ಪುತ್ತೂರು; ಹಸಿ ಕಸದಿಂದ ಬಯೋಗ್ಯಾಸ್‌ ತಯಾರಿ

8-bng

Bengaluru: ಉದ್ಯಮಿಗೆ ಹನಿಟ್ರ್ಯಾಪ್‌ ಆರೋಪ: ಪೊಲೀಸರಿಂದ ಶೀಘ್ರ ಬಿ ರಿಪೋರ್ಟ್‌  

7-bng

Bengaluru: ರಾಮಯ್ಯ ಆಸ್ಪತ್ರೆಯಲ್ಲಿ ಅಗ್ನಿ ಆಕಸ್ಮಿಕ: ಸಿಬ್ಬಂದಿಗೆ ಗಾಯ

6-bng

Bengaluru: ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ 23 ಲಕ್ಷ ರೂ. ವಂಚನೆ!

NS2

Stock Market: ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಏರಿಕೆ, ನಿಫ್ಟಿ ಜಿಗಿತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.