Mangaluru Airport: ಇಬ್ಬರು ಪ್ರಯಾಣಿಕರಿಂದ 50.93 ಲ.ರೂ. ಮೌಲ್ಯದ ಚಿನ್ನ ವಶಕ್ಕೆ
Team Udayavani, Jan 13, 2024, 6:54 PM IST
ಮಂಗಳೂರು: ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 50.93 ಲ.ರೂ. ಮೌಲ್ಯದ ಚಿನ್ನವನ್ನು ಶುಕ್ರವಾರ ಮಂಗಳೂರು ಕಸ್ಟಮ್ಸ್ ಅಧಿಕಾರಿಗಳು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಪಡಿಸಿಕೊಂಡಿದ್ದಾರೆ.
ಅಬುದಾಭಿ ಮತ್ತು ದುಬೈನಿಂದ ಮಂಗಳೂರಿಗೆ ಪ್ರಯಾಣಿಸುತ್ತಿದ್ದ ಇಬ್ಬರನ್ನು ತಪಾಸಣೆಗೊಳಪಡಿಸಿದಾಗ 50,93,750 ರೂ. ಮೌಲ್ಯದ 24 ಕ್ಯಾರೆಟ್ ಪರಿಶುದ್ಧತೆಯ ಒಟ್ಟು 815 ಗ್ರಾಂ ಚಿನ್ನವನ್ನು ಪೇಸ್ಟ್ ರೂಪದಲ್ಲಿ ಅಂಡಾಕಾರದ ಕವರ್ನೊಳಗೆ ಹಾಕಿ ಗುದದ್ವಾರದಲ್ಲಿಟ್ಟು ಹಾಗೂ ಚಾಕೊಲೆಟ್ನ ಬಾಕ್ಸ್ನಲ್ಲಿಟ್ಟು ಸಾಗಿಸುತ್ತಿರುವುದು ಪತ್ತೆಯಾಗಿದೆ ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.