ಮಿಲಿಟರಿ ವಿಮಾನದ 2ಟಯರ್ ಸ್ಫೋಟ; ಬಜ್ಪೆ ರನ್ ವೇ 2 ತಾಸು ಬಂದ್
Team Udayavani, Feb 28, 2017, 7:48 PM IST
ಮಂಗಳೂರು: ನೌಕಾಪಡೆಯ ಮಿಗ್ 27 ವಿಮಾನ ಭೂಸ್ಪರ್ಶದ ವೇಳೆ ಹಿಂಬದಿಯ 2 ಟಯರ್ ಸ್ಫೋಟಗೊಂಡ ಘಟನೆ ಬಜ್ಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಂಗಳವಾರ ಸಂಜೆ ಸಂಭವಿಸಿದೆ.
ಗೋವಾದಿಂದ ಪ್ರಯೋಗಾರ್ಥ ಹಾರಾಟ ನಡೆಸಿತ್ತು. ವಿಮಾನ ಭೂಸ್ಪರ್ಶದ ವೇಳೆ ಹಿಂಬದಿಯ 2 ಟಯರ್ ಸ್ಫೋಟಗೊಂಡಿತ್ತು. ಪರಿಣಾಮವಾಗಿ ಬಜ್ಪೆ ವಿಮಾನ ನಿಲ್ದಾಣದ ರನ್ ವೇಗೆ ಹಾನಿಯಾಗಿದ್ದು, ಇದರಿಂದ 2 ಗಂಟೆಗಳ ಕಾಲ ವಿಮಾನ ನಿಲ್ದಾಣ ಬಂದ್ ಮಾಡಲಾಗಿತ್ತು ಎಂದು ಮಾಧ್ಯಮದ ವರದಿ ತಿಳಿಸಿದೆ.
ರನ್ ವೇ ಹಾನಿಗೊಂಡಿದ್ದರಿಂದ ಮಂಗಳೂರಿಗೆ ಆಗಮಿಸಬೇಕಿದ್ದ ವಿಮಾನಗಳ ಮಾರ್ಗ ಬದಲಾಯಿಸಲಾಗಿದೆ. ಬಜ್ಪೆ ವಿಮಾನ ನಿಲ್ದಾಣದ ರನ್ ವೇ ಕಾರ್ಯವನ್ನು ಸಿಬ್ಬಂದಿಗಳು ಭರದಿಂದ ನಡೆಸುತ್ತಿರುವುದಾಗಿ ವರದಿ ವಿವರಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
BJP Politics: ಬಿ.ಎಸ್.ಯಡಿಯೂರಪ್ಪ ಅಖಾಡಕ್ಕೆ!; ಒಳಜಗಳ ಬಿಟ್ಟು ಒಗ್ಗಟ್ಟಿನ ಹೆಜ್ಜೆ ಹಾಕೋಣ
Dinner Politics: ಸಿದ್ದರಾಮಯ್ಯ ಬಣದಿಂದ ಡಿ.ಕೆ.ಶಿವಕುಮಾರ್ರತ್ತ “ಗುರಿ’!
Protest Happy Ending: “ಆಶಾ’ ಕಾರ್ಯಕರ್ತೆಯರ ಗೌರವಧನ 2 ಸಾವಿರ ರೂ. ಏರಿಕೆ
Daily Horoscope: ಬಹುದಿನದ ಅಪೇಕ್ಷೆಯೊಂದು ಕೈಗೂಡಿದ ಆನಂದ, ಶುಭ ಸಮಾಚಾರ
New Method: ಕಾಣೆಯಾದ ಹೋರಿ ಹುಡುಕಲು “ಜಿಪಿಎಸ್’!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.