Mangaluru ಆಕಾಶ ಶರಣ್‌ ಸಹಚರರಿಗೆ ಮುಂದುವರಿದ ಶೋಧ

Team Udayavani, Jan 11, 2024, 1:34 AM IST

Mangaluru ಆಕಾಶ ಶರಣ್‌ ಸಹಚರರಿಗೆ ಮುಂದುವರಿದ ಶೋಧ

ಮಂಗಳೂರು: ಮಂಗಳವಾರದಂದು ಪೊಲೀಸರು ಗುಂಡು ಹಾರಿಸಿ ಬಂಧಿಸಿರುವ ರೌಡಿಶೀಟರ್‌ ರೋಹಿದಾಸ್‌ ಕೆ. ಆಲಿಯಾಸ್‌ ಶರಣ್‌ ಆಲಿಯಾಸ್‌ ಶರಣ್‌ ಪೂಜಾರಿ ಆಲಿಯಾಸ್‌ ಆಕಾಶ ಭವನ ಶರಣ್‌ (37) ನ ಸಹಚರರಿಗಾಗಿ ಪೊಲೀಸರು ಬಲೆ ಬೀಸಿದ್ದು ತನಿಖೆ ತೀವ್ರಗೊಳಿಸಿದ್ದಾರೆ.

ಗುಂಡೇಟಿನಿಂದ ಗಾಯಗೊಂಡಿ ರುವ ಶರಣ್‌ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಆತನಿಂದ ಮಾಹಿತಿ ಸಂಗ್ರಹಿಸಲಾಗುತ್ತಿದೆ.

ಆತನೊಂದಿಗೆ 7ರಿಂದ 8 ಮಂದಿ ನಿಕಟ ಸಂಪರ್ಕ ಹೊಂದಿದ್ದು ಸಹಕರಿಸುತ್ತಿದ್ದರು ಎಂಬ ಮಾಹಿತಿ ಹಿನ್ನೆಲೆಯಲ್ಲಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ. ಎಂದು ತಿಳಿದು ಬಂದಿದೆ.

ಭೂಗತ ಪಾತಕಿಯ ಬಂಟ ಕರಾವಳಿ ಮೂಲದವನಾಗಿದ್ದು ವಿದೇಶದಲ್ಲಿರುವ ಭೂಗತ ಪಾತಕಿಯೋರ್ವನ ಬಲಗೈ ಬಂಟನಾಗಿಯೂ ಕೃತ್ಯ ನಡೆಸುತ್ತಿದ್ದ ಶರಣ್‌ ಹಫ್ತಾ ವಸೂಲಿ, ಸುಲಿಗೆಯನ್ನು ಕೂಡ ಮಾಡುತ್ತಿದ್ದ. ಸುಪಾರಿ ಪಡೆದು ಹತ್ಯೆಗಳನ್ನು ಕೂಡ ನಡೆಸಿದ್ದ. ಮಾತ್ರವಲ್ಲದೆ ಅತ್ಯಾಚಾರದಂತಹ ಕೃತ್ಯಗಳಿಂದಾಗಿ ಕೆಲವು ಆಪ್ತ ಸ್ನೇಹಿತರ ವಲಯದಿಂದಲೇ ತಿರಸ್ಕರಿಸಲ್ಪಟ್ಟಿದ್ದ ಎಂದು ಮೂಲಗಳು ತಿಳಿಸಿವೆ.

ಶರಣ್‌ಗೆ ವಿವಿಧೆಡೆ ಆಶ್ರಯ ನೀಡಿದ್ದ ಮಂಗಳೂರು ಕೋಡಿಕಲ್‌ನ ಶೀಲಾ, ಉಡುಪಿ ಸಂತೆಕಟ್ಟೆಯ ಶರತ್‌ ಭಂಡಾರಿ ಹಾಗೂ ಆತನ ಪತ್ನಿ ಮಯೂರಿ, ಧನಂಜಯ ಹಾಗೂ ಚೇತನ್‌ ಬುಳ್ಳ ಅವರ ವಿರುದ್ಧ ಕಾವೂರು ಠಾಣೆಯಲ್ಲಿ, ಶಿವ ಕರ್ಬಿಸ್ಥಾನ ವಿರುದ್ಧ ಕಂಕನಾಡಿ ನಗರ ಠಾಣೆಯಲ್ಲಿ, ಶಾನು ಶೆಟ್ಟಿ ವಿರುದ್ಧ ಬರ್ಕೆ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸುಳಿವು ನೀಡಿದ ಟೋಲ್‌ಗೇಟ್‌ ಕೆಮರಾ
ಶರಣ್‌ ಮಲ್ಪೆಯ ಸರ್ವೀಸ್‌ ಅಪಾರ್ಟ್‌ಮೆಂಟ್‌ನಲ್ಲಿ ಉಳಿದುಕೊಂಡಿದ್ದ ಬಗ್ಗೆ ಮಾಹಿತಿ ಪಡೆದಿದ್ದ ಪೊಲೀಸರು ಮಂಗಳವಾರ ಬೆಳಗ್ಗೆ ಕಾರ್ಯಾಚರಣೆ ನಡೆಸಲು ಸಿದ್ಧತೆ ನಡೆಸುವಾಗ ಅಲ್ಲಿಂದ ಪರಾರಿಯಾಗಿದ್ದ. ಮಂಗಳೂರು ಕಡೆಗೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮಾಹಿತಿ ಲಭಿಸಿದ ಪೊಲೀಸರು ಟೋಲ್‌ಗೇಟ್‌ನ ಸಿಸಿ ಕೆಮರಾಗಳನ್ನು ಪರಿಶೀಲಿಸಿದ್ದರು. ಆಗ ಕಾರು ಮಂಗಳೂರು ಕಡೆಗೆ ಸಂಚರಿಸಿರುವುದು ಖಚಿತವಾಗಿತ್ತು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

pratap-Simha

Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್‌ ಸಿಂಹ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Uppinangady ಹಿರೇಬಂಡಾಡಿಯಲ್ಲಿ ಕಾಡಾನೆ ಪ್ರತ್ಯಕ್ಷ: ಸ್ಥಳೀಯರಲ್ಲಿ ಆತಂಕ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

Sullia: ಕಾರಿಗೆ ಡೀಸೆಲ್‌ ತುಂಬಿಸಿ ಹಣ ನೀಡದೆ ಪರಾರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

de

Mangaluru: ಅಪರಿಚಿತ ವ್ಯಕ್ತಿ ಸಾವು

ಜೀವ ರಕ್ಷಕ ಕ್ರಿಟಿಕಲ್‌ ಕೇರ್‌ ಚಿಕಿತ್ಸೆ-ಹೊಸ ಮೈಲಿಗಲ್ಲು; ಮಂಗಳೂರು ಕೆಎಂಸಿ: ಎಕ್ಮೋ  ಸೇವೆ

ಜೀವ ರಕ್ಷಕ ಕ್ರಿಟಿಕಲ್‌ ಕೇರ್‌ ಚಿಕಿತ್ಸೆ-ಹೊಸ ಮೈಲಿಗಲ್ಲು; ಮಂಗಳೂರು ಕೆಎಂಸಿ: ಎಕ್ಮೋ ಸೇವೆ

Mangaluru: ಎರಡು ಸೈಬರ್‌ ವಂಚನೆ ಪ್ರಕರಣ: ಸೆನ್‌ ಪೊಲೀಸರಿಂದ ಇಬ್ಬರ‌ ಬಂಧನ

Mangaluru: ಎರಡು ಸೈಬರ್‌ ವಂಚನೆ ಪ್ರಕರಣ: ಸೆನ್‌ ಪೊಲೀಸರಿಂದ ಇಬ್ಬರ‌ ಬಂಧನ

Christmas: ಕರಾವಳಿಯಲ್ಲಿ ಸಡಗರ, ಸಂಭ್ರಮದ ಕ್ರಿಸ್ಮಸ್‌

Christmas: ಕರಾವಳಿಯಲ್ಲಿ ಸಡಗರ, ಸಂಭ್ರಮದ ಕ್ರಿಸ್ಮಸ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Udupi: ಗೀತಾರ್ಥ ಚಿಂತನೆ 136: ರಕ್ತ ಸುರಿದರೆ ದುಃಖ ಏತಕ್ಕಾಗಿ? ರಕ್ತ ಸುರಿದದ್ದಕ್ಕಲ್ಲ

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

Koteshwar: ಬೀಜಾಡಿಯ ಯೋಧ ಅನೂಪ್‌ ಪೂಜಾರಿ ಮೃತ್ಯು

pratap-Simha

Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್‌ ಸಿಂಹ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Christmas: ಕರಾವಳಿಯಲ್ಲಿ ಸಂಭ್ರಮದ ಕ್ರಿಸ್ಮಸ್‌ ಆಚರಣೆ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Udupi-D.K: ಕರಾವಳಿಯ ದೇಗುಲ, ಬೀಚ್‌ಗಳಲ್ಲಿ ಭಾರೀ ಜನಸಂದಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.