ಭಾರೀ ಮಳೆ, ಭೂಕುಸಿತ ಮಂಗಳೂರು ಬೆಂಗಳೂರು ರೈಲು ಸಂಚಾರ ಸ್ಥಗಿತ
Team Udayavani, Aug 9, 2018, 7:31 PM IST
ಮಂಗಳೂರು/ಸುಬ್ರಹ್ಮಣ್ಯ: ಪಶ್ಚಿಮಘಟ್ಟ ಭಾಗದಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಮಳೆಯಾಗುತ್ತಿರುವ ಕಾರಣದಿಂದ ಸುಬ್ರಹ್ಮಣ್ಯ – ಸಕಲೇಶಪುರ ರೈಲ್ವೇ ಮಾರ್ಗ ಸಾಗುವ ಎಡಕುಮೇರಿ ಎಂಬಲ್ಲಿ ಭಾರೀ ಭೂಕುಸಿತವಾಗುತ್ತಿದ್ದು ಹಳಿಗಳ ಮೇಲೆ ನಿರಂತರವಾಗಿ ಮಣ್ಣು ಬೀಳುತ್ತಿರುವುದರಿಂದ ಈ ಭಾಗದ ಎಲ್ಲಾ ರೈಲು ಸೇವೆಗಳನ್ನು ಗುರುವಾರ ಒಂದು ದಿನದ ಮಟ್ಟಿಗೆ ಸ್ಥಗಿತಗೊಳಿಸಲಾಗಿದೆ.
ವಾರದಲ್ಲಿ ಮೂರು ದಿನ ಸಂಚರಿಸುವ ಯಶವಂತಪುರ – ಮಂಗಳೂರು ಎಕ್ಸ್ ಪ್ರೆಸ್ (ರೈಲು ಸಂಖ್ಯೆ: 16575) ಮತ್ತು ಮಂಗಳೂರು ಸೆಂಟ್ರಲ್ – ಕಾರವಾರ (ರೈಲು ಸಂಖ್ಯೆ: 16513) ಇವುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ ಎಂದು ರೈಲ್ವೇ ಪ್ರಕಟನೆ ತಿಳಿಸಿದೆ. ಮಾತ್ರವಲ್ಲದೇ ನೈಋತ್ಯ ರೈಲ್ವೇ ತನ್ನ ಕೆ.ಎಸ್.ಆರ್. – ಮಂಗಳೂರು ಸೆಂಟ್ರಲ್ –ಕಣ್ಣೂರು ಎಕ್ಸ್ ಪ್ರೆಸ್ (ರೈಲು ಸಂಖ್ಯೆ: 16511) ಸಂಚಾರವನ್ನು ಆಂಶಿಕವಾಗಿ ರದ್ದುಗೊಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CSI ದಕ್ಷಿಣ ಪ್ರಾಂತ್ಯದ ಸಭಾಪಾಲಕರಾಗಿದ್ದ ರೆವರೆಂಡ್ ಜಾನ್ ಬೆನೆಡಿಕ್ಟ್ ನಿಧನ
Mangaluru: Spam Call ಪತ್ತೆಗೆ ಎಐ ತಂತ್ರಜ್ಞಾನ ಬಳಕೆ… ಏರ್‌ಟೆಲ್ ನಿಂದ ಹೊಸ ವ್ಯವಸ್ಥೆ
Mangaluru: ತ್ಯಾಜ್ಯ ಸಾಗಾಟ ವಾಹನಕ್ಕೆ ಏಳೇ ವರ್ಷ ಬಾಳಿಕೆ!
Mangaluru: ದ್ವಿಮುಖ ಸಂಚಾರ ನಿರ್ಧಾರಕ್ಕೆ ಅಡೆತಡೆ
Ullal: ಬಾವಿ, ಬೋರ್‌ವೆಲ್‌ನಲ್ಲಿ ತೈಲಮಿಶ್ರಿತ ನೀರು; ಸಮಸ್ಯೆ ಇರುವ ಮನೆಗಳಿಗೆ ಪೈಪ್‌ಲೈನ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
India: ಸಂವಿಧಾನದ ಕುರಿತಾಗಿ ಶೈಕ್ಷಣಿಕ ನೆಲೆಯಲ್ಲಿ ಚಿಂತನ ಮಂಥನ ನಡೆಯಬೇಕು?
Video: ಮದುವೆ ಸಂಭ್ರಮದ ಖುಷಿಯಲ್ಲಿ ಪಟಾಕಿ ಸಿಡಿಸಲು ಹೋಗಿ ಕಾರೇ ಸುಟ್ಟಿತು
MGM: ಮಹಾತ್ಮ ಗಾಂಧಿ ಮೆಮೋರಿಯಲ್ ಕಾಲೇಜು; ಅಮೃತ ಮಹೋತ್ಸವ
SMAT T20: 28 ಎಸೆತದಲ್ಲಿ ಶತಕ ಬಾರಿಸಿ T20ಯಲ್ಲಿ ದಾಖಲೆ ಬರೆದ ಇಂಡಿಯನ್ ಬ್ಯಾಟರ್
Jewelry Clean Tips: ಮನೆಯಲ್ಲೇ ಆಭರಣಗಳನ್ನು ಈ ರೀತಿಯಾಗಿ ಸ್ವಚ್ಛಗೊಳಿಸಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.