Mangaluru: ಬೋಳಾರ ಕಟಿಂಗ್ ಶಾಪ್ ನಲ್ಲಿ ಚೂರಿ ಇರಿತ
Team Udayavani, Apr 13, 2024, 10:58 PM IST
ಮಂಗಳೂರು: ಬೋಳಾರ ದಕ್ಷಿಣ ಪಿಎಸ್ ಸಿ ವ್ಯಾಪ್ತಿಯಲ್ಲಿ ಶುಕ್ರವಾರ ರಾತ್ರಿ ಚೂರಿ ಇರಿತ ಘಟನೆ ನಡೆದಿದೆ.
ಬೋಳಾರ್ ನಲ್ಲಿ ಕಟಿಂಗ್ ಶಾಪ್ ನಡೆಸುತ್ತಿರುವ ಎಡ್ವಿನ್ ವಿನಯ್ ಕುಮಾರ್ (65) ಅವರೀಗೆ ಸಂಜೆ 7 ಗಂಟೆ ಸುಮಾರಿಗೆ ಆರೋಪಿ ಆನಂದ್ ಸಪಲ್ಯ (55) ಎಂಬಾತ ಇರಿದಿದ್ದಾನೆ. ಮದ್ಯ ಸೇವಿಸಿ ಅಂಗಡಿಗೆ ಬಂದು ಎದೆಯ ಮೇಲೆ ಚಾಕುವಿನಿಂದ ಇರಿದಿದ್ದಾನೆ. ಗಾಯಗೊಂಡ ಎಡ್ವಿನ್ ವಿನಯ್ ಕುಮಾರ್ ಅವರನ್ನು ವೆನ್ಲಾಕ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Ayyappa Temple: ಶಬರಿಮಲೆಗೆ ಭಕ್ತರ ಪ್ರವಾಹ: ಸ್ಪಾಟ್ ಬುಕ್ಕಿಂಗ್ ತಾತ್ಕಾಲಿಕ ರದ್ದು
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Kambala Kalarava: ರಾಜ ಮನೆತನದ ಐತಿಹ್ಯವಿರುವ ಮೂಲ್ಕಿ ಸೀಮೆಯ ʼಅರಸು ಕಂಬಳʼ
Puttur: ಎರಡು ಕಡೆ ಚಿನ್ನಾಭರಣ ಕಳವು; ಮೂವರ ಸೆರೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Agumbe Ghat: ಟ್ರಾಫಿಕ್ ಜಾಮ್, ವಾಹನ ಸವಾರರ ಪರದಾಟ..!
Mohan Bhagwat; ತಿಳುವಳಿಕೆಯ ಕೊರತೆಯಿಂದ ಧರ್ಮದ ಹೆಸರಿನಲ್ಲಿ ಶೋಷಣೆ
Kudur: ಮನೆ ಕಳ್ಳತನ ಪ್ರಕರಣ; 24ಗಂಟೆಯಲ್ಲೇ ಕಳ್ಳರ ಹೆಡೆಮುರಿ ಕಟ್ಟಿದ ಕುದೂರು ಪೊಲೀಸರು
Allu Arjun: ನಟ ಅಲ್ಲು ಅರ್ಜುನ್ ಮನೆ ಮೇಲೆ ಕಲ್ಲು ತೂರಾಟ; ದಾಳಿಗೆ ಯತ್ನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.