Mangaluruಲಂಚ ಸ್ವೀಕಾರ ಆರೋಪ: ಮೆಸ್ಕಾಂ ಎಂಜಿನಿಯರ್ ಖುಲಾಸೆ
Team Udayavani, Feb 6, 2024, 9:51 PM IST
ಮಂಗಳೂರು: ವಿದ್ಯುತ್ ಗುತ್ತಿಗೆದಾರನಿಂದ ಲಂಚದ ಹಣ ಸ್ವೀಕರಿಸಿದ್ದಾರೆ ಎಂಬ ಆರೋಪ ಹೊತ್ತಿದ್ದ ಬೈಕಂಪಾಡಿಯ ಮೆಸ್ಕಾಂ ಜೂನಿಯರ್ ಎಂಜಿನಿಯರ್ ರಾಘವ ಡಿ. ಅವರನ್ನು ಖುಲಾಸೆಗೊಳಿಸಿ ಮಂಗಳೂರಿನ ಲೋಕಾಯುಕ್ತ ನ್ಯಾಯಾಲಯ ತೀರ್ಪು ನೀಡಿದೆ.
ತೋಟಬೆಂಗ್ರೆಯ ಜಿತೇಶ್ ಎನ್.ಎಂ. ಅವರು ವಿದ್ಯುತ್ ಗುತ್ತಿಗೆದಾರನಾಗಿದ್ದು ಜೂನಿಯರ್ ಎಂಜಿನಿಯರ್ ರಾಘವ ಡಿ. ಅವರಲ್ಲಿ ಲೋಬೊ ಎಂಜಿನಿಯರಿಂಗ್ ವರ್ಕ್ಸ್ ಗೆ ಹೆಚ್ಚುವರಿ ಲೋಡ್ಗಾಗಿ ಮತ್ತು ಗೊಡ್ವಿನ್ ಮೊಂತೇರೊ ಅವರ ಹೊಸ ಉದ್ದಿಮೆಯನ್ನು ಪ್ರಾರಂಭಿಸಲು 20 ಎಚ್.ಪಿ. ಲೋಡ್ಗಾಗಿ ಅರ್ಜಿ ಸಲ್ಲಿಸಿದಾಗ ಅವರು 5,000 ರೂ. ಲಂಚದ ಬೇಡಿಕೆ ಇಟ್ಟಿದ್ದರೆಂದು ಮಂಗಳೂರಿನ ಭ್ರಷ್ಟಾಚಾರ ನಿಗ್ರಹ ದಳದ ಉಪಾಧೀಕ್ಷಕರಿಗೆ ದೂರು ನೀಡಿದ್ದರು.
ದಾಖಲೆ ಮತ್ತು ಸಾಕ್ಷ್ಯಧಾರಗಳನ್ನು ಪರಿಶೀಲಿಸಿದ ಮಂಗಳೂರಿನ ಲೋಕಾಯುಕ್ತ ನ್ಯಾಯಾಲಯದ ನ್ಯಾಯಾಧಿಧೀಶರಾದ ಸಂಧ್ಯಾ ಎಸ್. ಅವರು ರಾಘವ ಡಿ. ರವರನ್ನು ಖುಲಾಸೆಗೊಳಿಸಿ ತೀರ್ಪು ನೀಡಿದ್ದಾರೆ. ಆರೋಪಿ ಪರವಾಗಿ ರಾಜೇಶ್ ಕುಮಾರ್ ಅಮಾrಡಿ ಅವರು ವಾದಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ
Mangaluru: ಕುಖ್ಯಾತ ರೌಡಿಶೀಟರ್ ದಾವೂದ್ ಬಂಧಿಸಿದ ಸಿಸಿಬಿ ಪೊಲೀಸರು
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Subhramanya: ಕುಕ್ಕೆ ಶ್ರೀಸುಬ್ರಹ್ಮಣ್ಯ ದೇವಸ್ಥಾನದ ಸೇವೆಗಳಲ್ಲಿ ವ್ಯತ್ಯಯ
Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್ಕುಮಾರ್
Road Development: ಚಾರ್ಮಾಡಿ ಘಾಟಿ ರಸ್ತೆ ದ್ವಿಪಥ ಭಾಗ್ಯ ಸನ್ನಿಹಿತ
Daily Horoscope: ಸಹಾಯ ಯಾಚಿಸಿದವರಿಗೆ ನೆರವಾಗುವ ಅವಕಾಶ, ಕೆಲಸದ ಒತ್ತಡ ಆರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.