Mangaluru CCB Police: 8 ಕೆಜಿ ಗಾಂಜಾ ಸಹಿತ ಇಬ್ಬರ ಬಂಧನ

ಒಡಿಶಾದಿಂದ ತಂದು ವಿದ್ಯಾರ್ಥಿಗಳಿಗೆ ಮಾರಾಟ ಮಾಡುತ್ತಿದ್ದರು...

Team Udayavani, Sep 12, 2024, 8:56 PM IST

1-adasdsaddas

ಮಂಗಳೂರು : ಮಹತ್ವದ ಕಾರ್ಯಾಚರಣೆ ನಡೆಸಿದ ಸಿಸಿಬಿ ಪೊಲೀಸರು ಒಡಿಶಾದಿಂದ ಅಕ್ರಮವಾಗಿ ನಗರಕ್ಕೆ ತಂದು ಮಾರಾಟ ಮಾಡುತ್ತಿದ್ದ 8 ಕೆಜಿ 650 ಗ್ರಾಂ ಗಾಂಜಾ ಸಹಿತ ಇಬ್ಬರನ್ನು ಬಂಧಿಸುವಲ್ಲಿ ಗುರುವಾರ(ಸೆ12) ಯಶಸ್ವಿಯಾಗಿದ್ದಾರೆ.

ಬಂಧಿತ ಆರೋಪಿಗಳು ಒಡಿಶಾದ ಗಜಪತಿ ಜಿಲ್ಲೆಯ ಬುಲುಬಿರೋ (24) ಮತ್ತು ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಮೂಲದ ದಿಲ್ ದಾರ್ ಅಲಿ (28) ಎನ್ನುವವರಾಗಿದ್ದಾರೆ. ಗಾಂಜಾ ಮಾರಾಟ ಮತ್ತು ಸಾಗಾಟದ ಬಗ್ಗೆ ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿ ಕರ್ನಾಟಕ-ಕೇರಳ ಗಡಿಭಾಗದ ತಲಪಾಡಿಯ ದೇವಿಪುರ ರಸ್ತೆಯ ತಚ್ಚಣಿ ಎಂಬಲ್ಲಿ ಆರೋಪಿಗಳನ್ನು ಮಾದಕ ವಸ್ತು ಸಹಿತ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಆರೋಪಿಗಳಿಂದ 2,60,000 ಮೌಲ್ಯದ 8.650 ಕೆಜಿ ಗಾಂಜಾ, ಎರಡು ಮೊಬೈಲ್ ಫೋನ್‌ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ಮಾದಕ ವಸ್ತು ಮತ್ತು ಸೊತ್ತುಗಳ ಒಟ್ಟು ಮೌಲ್ಯ 3 ಲಕ್ಷ ರೂ ಎಂದು ಅಂದಾಜಿಸಲಾಗಿದೆ. ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆರೋಪಿಗಳು ಒಡಿಶಾದಲ್ಲಿ ಗಾಂಜಾ ಖರೀದಿಸಿ ರೈಲಿನಲ್ಲಿ ಬೆಂಗಳೂರಿಗೆ ಬಂದು ಅಲ್ಲಿಂದ ಮಂಗಳೂರಿಗೆ ಬಸ್‌ನಲ್ಲಿ ಬಂದಿದ್ದರು. ಮಂಗಳೂರು ಮತ್ತು ಮತ್ತು ಕೇರಳದಲ್ಲಿ ಜನರು ಮತ್ತು ವಿದ್ಯಾರ್ಥಿಗಳಿಗೆ ಗಾಂಜಾ ಮಾರಾಟ ಮಾಡುತ್ತಿರುವುದು ಬಯಲಿಗೆ ಬಂದಿದೆ.

ಟಾಪ್ ನ್ಯೂಸ್

1KARKALA1

Worship: ಕರಾವಳಿಯೆಲ್ಲೆಡೆ ಅನಂತಪದ್ಮನಾಭ ವ್ರತ ಸಂಪನ್ನ

Maravooru

Mangaluru: ತಾಂತ್ರಿಕ ತಜ್ಞರ ಸಮಿತಿಯಿಂದ ಮರವೂರು ಸೇತುವೆ ಪರಿಶೀಲನೆ

Yashpal-Udupi

Udupi: ಮತ್ಸ್ಯಸಂಪದ ಯೋಜನೆ ಅನುಷ್ಠಾನ: ಶಾಸಕ ಯಶ್‌ಪಾಲ್‌ ಸುವರ್ಣ

uUdupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

Udupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

MNCY

Development project: ಮಂಗಳೂರು ಪಾಲಿಕೆ; ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ

BANDARAKERI

Udupi: ಭಕ್ತರಲ್ಲಿಗೆ ಭಾಗವತ ಭಂಡಾರಕೇರಿ ಶ್ರೀಗಳ ಸಾಧನೆ

Payan

Movie Release: ರಾಜ್ಯಾದ್ಯಂತ “ಪಯಣ್‌’ ಸಿನೆಮಾ ಸೆ.20ರಂದು ತೆರೆಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1KARKALA1

Worship: ಕರಾವಳಿಯೆಲ್ಲೆಡೆ ಅನಂತಪದ್ಮನಾಭ ವ್ರತ ಸಂಪನ್ನ

Maravooru

Mangaluru: ತಾಂತ್ರಿಕ ತಜ್ಞರ ಸಮಿತಿಯಿಂದ ಮರವೂರು ಸೇತುವೆ ಪರಿಶೀಲನೆ

MNCY

Development project: ಮಂಗಳೂರು ಪಾಲಿಕೆ; ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ

PDO-Arrest

Mangaluru: ನಿವೃತ್ತ ಪಿಡಿಒ ಕೊಲೆ ಆರೋಪಿ ಬಂಧನ

Adyar: ಹೊಂಡ ಗುಂಡಿಯಿಂದ ಸಂಕಷ್ಟ, ಪಾದಚಾರಿಗಳಿಗೆ ಕೆಸರಿನ ಸಿಂಚನ

Adyar: ಹೊಂಡ ಗುಂಡಿಯಿಂದ ಸಂಕಷ್ಟ, ಪಾದಚಾರಿಗಳಿಗೆ ಕೆಸರಿನ ಸಿಂಚನ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1KARKALA1

Worship: ಕರಾವಳಿಯೆಲ್ಲೆಡೆ ಅನಂತಪದ್ಮನಾಭ ವ್ರತ ಸಂಪನ್ನ

Maravooru

Mangaluru: ತಾಂತ್ರಿಕ ತಜ್ಞರ ಸಮಿತಿಯಿಂದ ಮರವೂರು ಸೇತುವೆ ಪರಿಶೀಲನೆ

Yashpal-Udupi

Udupi: ಮತ್ಸ್ಯಸಂಪದ ಯೋಜನೆ ಅನುಷ್ಠಾನ: ಶಾಸಕ ಯಶ್‌ಪಾಲ್‌ ಸುವರ್ಣ

uUdupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

Udupi ಗೀತಾರ್ಥ ಚಿಂತನೆ-38: ಸರ್ವೋತ್ತಮಜ್ಞಾನ, ಅಜತ್ತ್ವಜ್ಞಾನ

MNCY

Development project: ಮಂಗಳೂರು ಪಾಲಿಕೆ; ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಚಾಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.