Mangaluru; ವಿದ್ಯಾರ್ಥಿನಿಗೆ ಎದೆನೋವು: ಪ್ರಯಾಣಿಕರಿದ್ದ ಬಸ್ ನೇರ ಆಸ್ಪತ್ರೆಗೆ!
ಸಮಯಪ್ರಜ್ಞೆ ಮೆರೆದ ಬಸ್ ಸಿಬಂದಿಗಳಿಗೆ ವ್ಯಾಪಕ ಪ್ರಶಂಸೆ
Team Udayavani, Jul 31, 2024, 12:49 PM IST
ಮಂಗಳೂರು: ನಗರದ ಸಿಟಿ ಬಸ್ ನಲ್ಲಿ ಮಂಗಳವಾರ ಪ್ರಯಾಣಿಸುತ್ತಿದ್ದ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳಿಗೆ ಏಕಾಏಕಿ ತೀವ್ರ ಎದೆ ನೋವಾಗಿ ಹೃದಯಾಘಾತದ ಮುನ್ಸೂಚನೆ ಸಿಗುತ್ತಿದ್ದಂತೆ ಎಚ್ಚೆತ್ತುಕೊಂಡ ಬಸ್ಸಿನ ಚಾಲಕ ಮತ್ತು ನಿರ್ವಾಹಕ ಬಸ್ಸನ್ನು ನೇರವಾಗಿ ಆಸ್ಪತ್ರೆಗೆ ಕೊಂಡೊಯ್ದು ಅವರಿಗೆ ನೆರವಾಗುವ ಮೂಲಕ ಸಮಯಪ್ರಜ್ಞೆ ಮೆರೆದಿದ್ದಾರೆ.
13ಎಫ್ ರೂಟ್ ನಂಬರ್ ಕೃಷ್ಣ ಪ್ರಸಾದ್ ಬಸ್ ಕುಳೂರು ಮಾರ್ಗವಾಗಿ ಚಲಿಸುತಿತ್ತು. ಅದರಲ್ಲಿ ಪ್ರಯಾಣಿಸುತಿದ್ದ ಪ್ರಯಾಣಿಕರೊಬ್ಬರಲ್ಲಿ ಎದೆನೋವು ಕಾಣಿಸಿಕೊಂಡಿತ್ತು. ಬಸ್ ಚಾಲಕ, ನಿರ್ವಾಹಕರಾದ ಗಜೇಂದ್ರ ಕುಂದರ್, ಮಹೇಶ್ ಪೂಜಾರಿ ಮತ್ತು ಸುರೇಶ್ ಅವರು ಕೂಡಲೇ ಎಚ್ಚೆತ್ತು ಎಲ್ಲಾ ಪ್ರಯಾಣಿಕರ ಸಮೇತ ಆಂಬುಲೆನ್ಸ್ ಮಾದರಿಯಲ್ಲಿ ಕಂಕನಾಡಿ ಆಸ್ಪತ್ರೆಗೆ ಕೊಂಡೊಯ್ದರು. ತತ್ ಕ್ಷಣ ವಿದ್ಯಾರ್ಥಿನಿಯನ್ನು ತೀವ್ರ ನಿಗಾ ಘಟಕಕ್ಕೆ ದಾಖಲಿಸಲಾಯಿತು.
ಚಾಲಕ, ನಿರ್ವಾಹಕರ ಮಾನವೀಯ ಕಾಳಜಿಗೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಎ.ಬಿ.ಶೆಟ್ಟಿ ದಂತ ವೈದ್ಯಕೀಯ ಕಾಲೇಜು ಡೀನ್ ಡಾ.ಯು.ಎಸ್.ಕೃಷ್ಣ ನಾಯಕ್ ನಿಧನ
Ullal: ಕೊರಗಜ್ಜ ಆದಿ ಕ್ಷೇತ್ರಕ್ಕೆ ಭೇಟಿ ನೀಡಿದ ರಿಯಲ್ ಸ್ಟಾರ್ ಉಪೇಂದ್ರ
Mangaluru: ಅಡಿಕೆ ಬೆಳೆಗಾರರ ರಕ್ಷಣೆಗೆ ಮುಂದಾದ ಕೇಂದ್ರ ಸರಕಾರ
Mangaluru: ವ್ಯಾಪಾರ ವಲಯ; ಕುಡುಕರು, ಭಿಕ್ಷುಕರ ಕಾರ್ಯಾಲಯ!
Mangaluru: ಮ್ಯಾನ್‌ಹೋಲ್ ನಿರ್ವಹಣೆಗೆ ತಾಂತ್ರಿಕ ಸಲಹೆಗಾರರ ನೇಮಕ
MUST WATCH
ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್‌ಗಾಗಿ ಅಡಿಲೇಡ್‌ಗೆ ಆಗಮಿಸಿದ ಟೀಮ್ ಇಂಡಿಯಾ
60 ಅಡಿ ಆಳದ ಬಾವಿಗೆ ಬಿದ್ದ 94 ವರ್ಷದ ಅಜ್ಜಿಯ ರಕ್ಷಣೆ
ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಹೊಸ ಸೇರ್ಪಡೆ
Kadaba: ಬಿಳಿನೆಲೆ ಸಂದೀಪ್ ಕೊ*ಲೆ ಪ್ರಕರಣ; ಗ್ರಾ.ಪಂ. ಎದುರು ಶವವಿಟ್ಟು ಪ್ರತಿಭಟನೆ
Mangaluru: ಎ.ಬಿ.ಶೆಟ್ಟಿ ದಂತ ವೈದ್ಯಕೀಯ ಕಾಲೇಜು ಡೀನ್ ಡಾ.ಯು.ಎಸ್.ಕೃಷ್ಣ ನಾಯಕ್ ನಿಧನ
Padubidri: ನಾಪತ್ತೆಯಾಗಿದ್ದ ವ್ಯಕ್ತಿ ಹೊಸನಗರದಲ್ಲಿ ಪತ್ತೆ
Kundapura: ಕಿರುಕುಳ ನೀಡಿದ್ದ ಆರೋಪಿಗಳಿಗೆ ಜಾಮೀನು
Yakshagana: ಹಿರಿಯ ಭಾಗವತ ಬಾಳೆಹದ್ದ ಕೃಷ್ಣ ಹೆಗಡೆ ಇನ್ನಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.