Mangaluru; ಲೇಡಿಹಿಲ್- ಕೆಪಿಟಿ ಬಳಿ ಅನಧಿಕೃತ ಗೂಡಂಗಡಿಗಳ ತೆರವು

Team Udayavani, Jul 29, 2024, 2:43 PM IST

Mangaluru; ಲೇಡಿಹಿಲ್- ಕೆಪಿಟಿ ಬಳಿ ಅನಧಿಕೃತ ಗೂಡಂಗಡಿಗಳ ತೆರವು

ಮಂಗಳೂರು‌: ನಗರದ ಲೇಡಿಹಿಲ್ ಮಣ್ಣಗುಡ್ಡೆ ರಸ್ತೆ ಮತ್ತು ಕೆಪಿಟಿಯ ವಿಮಾನ ನಿಲ್ದಾಣ ರಸ್ತೆಯಲ್ಲಿ ಅನಧಿಕೃತವಾಗಿ ನಿರ್ಮಿಸಲಾಗಿದ್ದ ಬೀದಿ ಬದಿ ಗೂಡಂಗಡಿಗಳನ್ನು ಮಹಾನಗರ ಪಾಲಿಕೆಯ ವತಿಯಿಂದ ಸೋಮವಾರ ತೆರವುಗೊಳಿಸಲಾಯಿತು.

ಮೊದಲಿಗೆ ಲೇಡಿಹಿಲ್ ಬಳಿ ಸುಮಾರು 25-30 ಅಂಗಡಿಗಳನ್ನು ಬೀದಿಬದಿಯಿಂದ ತೆರವುಗೊಳಿಸಲಾಯಿತು. ಕಾರ್ಯಾಚರಣೆಗೆ ಅಡ್ಡಿ ಪಡಿಸಿದ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದರು.

ಬೊಂಡ, ಫಾಸ್ಟ್ ಫುಡ್, ಜ್ಯೂಸ್, ಪಾನಿಪುರಿ, ಆಮ್ಲೆಟ್ ಅಂಗಡಿಗಳನ್ನು ತೆರವುಗೊಳಿಸಲಾಯಿತು.

ಪಾಲಿಕೆ ಉಪ‌ ಆಯುಕ್ತೆ ರೇಖಾ ಶೆಟ್ಟಿ, ಆರೋಗ್ಯಾಧಿಕಾರಿ ಡಾ| ಮಂಜಯ್ಯ ಶೆಟ್ಟಿ, ಕಂದಾಯ ವಿಭಾಗದ ಅಧಿಕಾರಿಗಳು ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

ಬರ್ಕೆ, ಕದ್ರಿ ಠಾಣೆ ಪೊಲೀಸರು ಉಪಸ್ಥಿತರಿದ್ದು, ಭದ್ರತೆ ಒದಗಿಸಿದರು.

ಟಾಪ್ ನ್ಯೂಸ್

ಇಂದು ತುಳಸೀ ಪೂಜೆ: ಭಕ್ತಿ, ಶುದ್ಧತೆಯ ಮಹತ್ವ ಸಾರುವ ತುಳಸೀ ವಿವಾಹ

ಇಂದು ತುಳಸೀ ಪೂಜೆ: ಭಕ್ತಿ, ಶುದ್ಧತೆಯ ಮಹತ್ವ ಸಾರುವ ತುಳಸೀ ವಿವಾಹ

Dhrmasthala-Heggade

Dharmasthala: ಸರಕಾರಿ ಶಾಲೆಗಳ ಶಿಕ್ಷಕರ ಹುದ್ದೆ ಭರ್ತಿ ಮಾಡಿ: ಡಾ.ವೀರೇಂದ್ರ ಹೆಗ್ಗಡೆ

Ranji Trophy: Karnataka to face Uttar Pradesh

Ranji Trophy: ಯುಪಿ ಎದುರಾಳಿ; ಕರ್ನಾಟಕಕ್ಕೆ ನಾಕೌಟ್‌ ಒತ್ತಡ

Rain-12

Coastal Rain: ಕರಾವಳಿಯಲ್ಲಿ ಗುರಿ ಮೀರಿದ ಹಿಂಗಾರು

Karnataka: ಮೀಸಲು ಪ್ರಸ್ತಾಪ ಇಲ್ಲ: ರಾಜ್ಯ ಸರ್ಕಾರ

Karnataka: ಮೀಸಲು ಪ್ರಸ್ತಾಪ ಇಲ್ಲ: ರಾಜ್ಯ ಸರ್ಕಾರ

“Jiostar” new website live amid jio domain uproar!

Jio domain ಗಲಾಟೆ ನಡುವೆಯೇ “ಜಿಯೋಸ್ಟಾರ್‌’ ಹೊಸ ವೆಬ್‌ಸೈಟ್‌ ಪ್ರತ್ಯಕ್ಷ!

1st phase of Jharkhand assembly election today

Election: ಝಾರ್ಖಂಡ್‌ ವಿಧಾನಸಭೆಗೆ ಇಂದು 1ನೇ ಹಂತದ ಚುನಾವಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ACT

Mangaluru: ಗಾಂಜಾ ಸೇವನೆ; ಯುವಕನ ಬಂಧನ

14

Mangaluru: ಸ್ಕೂಟರ್‌ ಕಳವು; ಪ್ರಕರಣ ದಾಖಲು

16-moodbidri

Mudbidri: ದ್ವಿಚಕ್ರ ವಾಹನ ಅಪಘಾತ; ಗಾಯಾಳು ಸವಾರ ಮೃತ್ಯು

5

Bajpe: ಊರಿನ ಜಾರಿಗೆ ಸಿಪ್ಪೆಗೆ ಹೊರರಾಜ್ಯದಲ್ಲಿ ಬೇಡಿಕೆ

4(3

Mangaluru: ಮುಂಗಾರು ಹಂಗಾಮಿನಲ್ಲಿ ಈ ಬಾರಿ ಬೇಸಾಯ ತಡವಾದರೂ ಉತ್ತಮ ಬೆಳೆ

MUST WATCH

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

ಹೊಸ ಸೇರ್ಪಡೆ

ಇಂದು ತುಳಸೀ ಪೂಜೆ: ಭಕ್ತಿ, ಶುದ್ಧತೆಯ ಮಹತ್ವ ಸಾರುವ ತುಳಸೀ ವಿವಾಹ

ಇಂದು ತುಳಸೀ ಪೂಜೆ: ಭಕ್ತಿ, ಶುದ್ಧತೆಯ ಮಹತ್ವ ಸಾರುವ ತುಳಸೀ ವಿವಾಹ

Dhrmasthala-Heggade

Dharmasthala: ಸರಕಾರಿ ಶಾಲೆಗಳ ಶಿಕ್ಷಕರ ಹುದ್ದೆ ಭರ್ತಿ ಮಾಡಿ: ಡಾ.ವೀರೇಂದ್ರ ಹೆಗ್ಗಡೆ

Ranji Trophy: Karnataka to face Uttar Pradesh

Ranji Trophy: ಯುಪಿ ಎದುರಾಳಿ; ಕರ್ನಾಟಕಕ್ಕೆ ನಾಕೌಟ್‌ ಒತ್ತಡ

Rain-12

Coastal Rain: ಕರಾವಳಿಯಲ್ಲಿ ಗುರಿ ಮೀರಿದ ಹಿಂಗಾರು

Karnataka: ಮೀಸಲು ಪ್ರಸ್ತಾಪ ಇಲ್ಲ: ರಾಜ್ಯ ಸರ್ಕಾರ

Karnataka: ಮೀಸಲು ಪ್ರಸ್ತಾಪ ಇಲ್ಲ: ರಾಜ್ಯ ಸರ್ಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.