Mangaluru:ಡಿ.ಕೆ.ಸುರೇಶ್ ವಿರುದ್ಧ ಕಾನೂನು ಕ್ರಮಕ್ಕೆ ಕೋರಿ ಕೋರ್ಟ್ ಗೆ ಅರ್ಜಿ
Team Udayavani, Feb 2, 2024, 6:50 PM IST
ಮಂಗಳೂರು: ದಕ್ಷಿಣ ಭಾರತ ಪ್ರತ್ಯೇಕ ರಾಷ್ಟ್ರ ಹೇಳಿಕೆ ನೀಡಿರುವ ಕಾಂಗ್ರೆಸ್ ಸಂಸದ ಡಿ.ಕೆ ಸುರೇಶ್ ಅವರ ವಿರುದ್ದ ಪ್ರಕರಣ ದಾಖಲಿಸುವಂತೆ ಮಂಗಳೂರಿನ 2ನೇ JMFC ನ್ಯಾಯಾಲಯಕ್ಕೆ ದೂರು ಅರ್ಜಿ ಸಲ್ಲಿಸಲಾಗಿದೆ.
ಬಿಜೆಪಿ ಮುಖಂಡ ವಿಕಾಸ್.ಪಿ ಎಂಬವರಿಂದ ದೂರು ಅರ್ಜಿ ಸಲ್ಲಿಸಲಾಗಿದ್ದು,ಸೆಕ್ಷನ್ 124 ಎ ಅಡಿ ಎಫ್.ಐ.ಆರ್ ದಾಖಲಿಸಿ ತನಿಖೆ ನಡೆಸಲು ಮಂಗಳೂರು ಉತ್ತರ ಪೊಲೀಸ್ ಠಾಣೆಯ ಠಾಣಾಧಿಕಾರಿಯವರಿಗೆ ಆದೇಶಿಸುವಂತೆ ಮನವಿ ಮಾಡಲಾಗಿದೆ.
ಮಂಗಳೂರು ನಗರ ಪೊಲೀಸ್ ಆಯುಕ್ತರಿಗೆ, ಮಂಗಳೂರು ಉತ್ತರ ಪೊಲೀಸ್ ಠಾಣೆಗೂ ವಿಕಾಸ್ ದೂರು ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Dinesh Gundu Rao: ಅನರ್ಹರ ಕಾರ್ಡ್ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ
Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು
Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ
MUST WATCH
ಹೊಸ ಸೇರ್ಪಡೆ
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Naxal ಎನ್‌ಕೌಂಟರ್ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.