ಮಂಗಳೂರು ವಿಮಾನ ನಿಲ್ದಾಣದಲ್ಲಿ 38.53 ಲಕ್ಷ ರೂ. ಮೌಲ್ಯದ ಚಿನ್ನ ವಶ
Team Udayavani, Oct 6, 2022, 9:54 PM IST
ಮಂಗಳೂರು : ಬಜಪೆ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವ್ಯಕ್ತಿಯೊಬ್ಬ ಅಕ್ರಮವಾಗಿ ಸಾಗಿಸಲು ಯತ್ನಿಸಿದ 38,53,200 ರೂ. ಮೌಲ್ಯದ 741 ಗ್ರಾಂ ತೂಕದ 24 ಕ್ಯಾರೆಟ್ ಪರಿಶುದ್ಧ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಗುರುವಾರ ವಶಪಡಿಸಿಕೊಂಡಿದ್ದಾರೆ.
ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನದಲ್ಲಿ ದುಬಾೖಯಿಂದ ಆಗಮಿಸಿದ ಕಾಸರಗೋಡು ನಿವಾಸಿ ಚಿನ್ನದ ಪೌಡರನ್ನು ಗಮ್ನಲ್ಲಿ ಮಿಕ್ಸ್ ಮಾಡಿ ಅದನ್ನು ಉಂಡೆ ಮಾಡಿ ಗುದದ್ವಾರದೊಳಗಿಟ್ಟು ಸಾಗಾಟ ಮಾಡಲು ಯತ್ನಿಸಿದ್ದಾನೆ. ಆರೋಪಿಯನ್ನು ವಶಕ್ಕೆ ಪಡೆಯಲಾಗಿದ್ದು, ಕಾನೂನು ಕ್ರಮ ಜರಗಿಸಲಾಗುವುದು ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ : ಬೆಳಗಾವಿ: ಸುಳೇಭಾವಿ ಗ್ರಾಮದಲ್ಲಿ ಇಬ್ಬರು ಯುವಕ ಬರ್ಬರ ಹತ್ಯೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.