ಮಂಗಳೂರು: ಅಪ್ರಾಪ್ತ ವಯಸ್ಸಿನ ಸೊಸೆಯ ಮೇಲೆ ಅತ್ಯಾಚಾರ: ಆರೋಪಿಗೆ 15 ವರ್ಷ ಶಿಕ್ಷೆ
Team Udayavani, Dec 28, 2022, 6:55 AM IST
ಮಂಗಳೂರು: ಅಪ್ರಾಪ್ತ ವಯಸ್ಸಿನ ಸೊಸೆಯ ಮೇಲೆ ಅತ್ಯಾಚಾರ ಎಸಗಿದ ಆರೋಪದಲ್ಲಿ 32 ವರ್ಷದ ವ್ಯಕ್ತಿಗೆ 15 ವರ್ಷಗಳ ಕಠಿನ ಕಾರಾಗೃಹ ಶಿಕ್ಷೆ ಹಾಗೂ 50,000 ರೂಪಾಯಿ ದಂಡವನ್ನು ವಿಧಿಸಿ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ಎಫ್ಟಿಎಸ್ಸಿ-ಐಐ (ಪೋಕೊÕ) ನ್ಯಾಯಾಧೀಶ ಕೆ.ಎಂ.ರಾಧಾಕೃಷ್ಣ ತೀರ್ಪು ನೀಡಿದ್ದಾರೆ. ಮಾತ್ರ ವ ಲ್ಲದೇ ಸಂತ್ರಸ್ತೆಗೆ 5 ಲಕ್ಷ ರೂಪಾಯಿ ಪರಿಹಾರವನ್ನೂ ನ್ಯಾಯಾಲಯ ಘೋಷಿಸಿದೆ.
2021 ರ ಆ. 9ರಂದು ಈ ಘಟನೆ ನಡೆದಿತ್ತು. ಆ. 15ರಂದು ಆರೋಪಿಯನ್ನು ಬಂಧಿಸಲಾಗಿತ್ತು. ಇನ್ಸ್ಪೆಕ್ಟರ್ ದಿನೇಶ್ ಕುಮಾರ್ ತನಿಖಾಧಿಕಾರಿಯಾಗಿದ್ದರು ಎಂದು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ವೆಂಕಟರಮಣ ಸ್ವಾಮಿ ಮಾಹಿತಿ ನೀಡಿದ್ದಾರೆ. ಕ್ರಿಮಿನಲ್ ಬೆದರಿಕೆಗಾಗಿ ನ್ಯಾಯಾಲಯವು ಆರೋಪಿಗೆ ಒಂದು ವರ್ಷ ಜೈಲು ಶಿಕ್ಷೆ ಮತ್ತು ಒಂದು ತಿಂಗಳು ಶಿಕ್ಷೆ ಕೂಡ ವಿಧಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ
Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ
National Badminton: ರೋಣಕ್ ಚೌಹಾಣ್ ಸೆಮಿಗೆ
Champions Trophy: ದುಬಾೖಯಲ್ಲಿ ಭಾರತದ ಪಂದ್ಯಗಳು: ನಾಕೌಟ್ ಹಂತಕ್ಕೇರಿದರೆ?
H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.