Mangaluru: ಹಳೆ ಮನೆ ಕೆಡವುತ್ತಿದ್ದ ವೇಳೆ ಗೋಡೆ ಕುಸಿದು ಇಬ್ಬರು ಮೃತ್ಯು
Team Udayavani, Sep 12, 2024, 4:24 PM IST
ಮಂಗಳೂರು: ನಗರದ ಜೈಲು ರಸ್ತೆಯ ಬಳಿ ಹಳೆ ಮನೆಯೊಂದನ್ನು ಕೆಡವುತ್ತಿದ್ದಾಗ ಗೋಡೆ ಕುಸಿದು ಇಬ್ಬರು ಮೃತಪಟ್ಟ ಘಟನೆ ಗುರುವಾರ ಬೆಳಗ್ಗೆ ನಡೆದಿದೆ.
ಜೇಮ್ಸ್ ಸ್ಯಾಮುವೆಲ್ ಜತ್ತನ್ನ ಮತ್ತು ಅಡ್ವಿನ್ ಮೃತ ದುರ್ದೈವಿಗಳು.
ಗುರುವಾರ ಬೆಳಗ್ಗೆ ಘಟನೆ ನಡೆದಿದ್ದು, ಜೆಸಿಬಿ ಮೂಲಕ ಮನೆ ಕೆಡವುತ್ತಿದ್ದಾಗ ಕಾಂಕ್ರೀಟ್ ಲಿಂಟೆಲ್ ಸಹಿತ ಗೋಡೆ ಮೈಮೇಲೆ ಬಿದ್ದು ಮೃತಪಟ್ಟಿದ್ದಾರೆ. ಜೇಮ್ಸ್ ಅವರು ಹಳೆ ಮನೆಯನ್ನು ಕೆಡವಿ ಹೊಸ ಮನೆ ನಿರ್ಮಿಸುವ ಉದ್ದೇಶದಿಂದ ಬಹರೈನ್ ನಿಂದ ಬಂದಿದ್ದರು. ಅಡ್ವಿನ್ ಪಕ್ಕದ ಮನೆಯವರಾಗಿದ್ದು ಸೋದರ ಸಂಬಂಧಿಯಾಗಿದ್ದರು.
ಇದನ್ನೂ ಓದಿ: Sitaram Yechury: ಹಿರಿಯ ಕಮ್ಯುನಿಸ್ಟ್ ನಾಯಕ ಸೀತಾರಾಮ್ ಯೆಚೂರಿ ಇನ್ನಿಲ್ಲ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Contracter Case: ಸಿಐಡಿ ಮೇಲೆ ವಿಶ್ವಾಸವಿಲ್ಲ, ಸಿಬಿಐಗೆ ಕೊಡಿ: ಸಚಿನ್ ಸಹೋದರಿ ಸುರೇಖಾ
First Test Match: ಜಿಂಬಾಬ್ವೆ-ಅಫ್ಘಾನಿಸ್ಥಾನ ಟೆಸ್ಟ್ ಡ್ರಾ
Misuse; ಐಶ್ವರ್ಯ ಗೌಡ ವಿರುದ್ಧ ಪೊಲೀಸ್ ದೂರು ದಾಖಲಿಸಿದ ಡಿ.ಕೆ.ಸುರೇಶ್
Contracter Case: ಸಚಿನ್ ಪಾಂಚಾಳ್ ಪ್ರಕರಣ ಜ.3ರೊಳಗೆ ಸಿಬಿಐಗೆ ಕೊಡಿ: ವಿಜಯೇಂದ್ರ ಆಗ್ರಹ
Dandeli; ಕುಸಿದು ಬಿದ್ದು ಯುಪಿ ಮೂಲದ ಯುವಕ ಸಾ*ವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.