Mangaluru ಮಾದಕ ವಸ್ತು ಸೇವನೆ: ಯುವಕನ ಸೆರೆ
Team Udayavani, Jan 17, 2024, 1:47 AM IST
ಮಂಗಳೂರು: ನಿಷೇಧಿತ ಮಾದಕ ವಸ್ತು ಸೇವಿಸಿದ್ದ ಯುವಕನನ್ನು ನಗರದ ಸೈಬರ್, ನಾರ್ಕೊಟಿಕ್ ಮತ್ತು ಆರ್ಥಿಕ ಅಪರಾಧ (ಸೆನ್) ಠಾಣೆಯ ಪೊಲೀಸರು ಸೋಮವಾರ ಬಂಧಿಸಿದ್ದಾರೆ.
ತಮಿಳುನಾಡಿನ ರಾಕೇಶ (20) ಬಂಧಿತ ಆರೋಪಿ. ಈತ ನಗರದ ನೆಲ್ಲಿಕಾಯಿ ರಸ್ತೆಯ ಬಳಿ ನಶೆಯಲ್ಲಿ ನಡೆದಾಡುತ್ತಿದ್ದ. ಆತನನ್ನು ವಶಕ್ಕೆ ಪಡೆದು ವೈದ್ಯಕೀಯ ತಪಾಸಣೆಗೊಳಪಡಿಸಿದಾಗ ಮಾದಕ ವಸ್ತು ಸೇವನೆ ಮಾಡಿರುವುದು ದೃಢಪಟ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ರೈಲು ಢಿಕ್ಕಿ : ಸಾವು
ಕಾಸರಗೋಡು: ಉದುಮ ಪಳ್ಳದಲ್ಲಿ ರೈಲು ಢಿಕ್ಕಿ ಹೊಡೆದು ಪಾಲಕುನ್ನು ಆರಾಟ್‌ಕಡವು ಏರೋಲ್ ಕುರತ್ತಿಯಮ್ಮ ತರವಾಡಿನ ಸಮೀಪದ ಬೇಲಕ್ಕಾಡ್ ಹೌಸ್‌ನ ದಿನೇಶನ್(51) ಸಾವಿಗೀಡಾದರು. ಕಾಂಕ್ರೀಟ್ ಕಾರ್ಮಿಕರಾದ ದಿನೇಶನ್ ರೈಲು ಹಳಿ ದಾಟುತ್ತಿದ್ದಾಗ ರೈಲು ಗಾಡಿ ಢಿಕ್ಕಿ ಹೊಡೆದಿರಬೇಕೆಂದು ಶಂಕಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Birds: ಸಿಲಿಕಾನ್ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ
Darshan; ಶೂಟಿಂಗ್ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?
Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್ ಹೆಸರಲ್ಲಿ ವಂಚನೆ!
Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ
Punjab ಪೊಲೀಸರ ಮೇಲೆ ಗ್ರೆನೇಡ್ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.