Mangaluru: ಉದ್ಯಮಿಯ ಹನಿಟ್ರ್ಯಾಪ್ ಮಾಡಿ ಹಣ ಸುಲಿಗೆ; 7 ಮಂದಿ ಅರೆಸ್ಟ್
Team Udayavani, Jun 28, 2023, 7:47 PM IST
ಮಂಗಳೂರು: ನಗರದ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಬೊಂದೇಲ್ ಪರಿಸರದಲ್ಲಿ ಉದ್ಯಮಿಯೊಬ್ಬರನ್ನು ಹನಿಟ್ರ್ಯಾಪ್ ಮಾಡಿ ಹಣ ಸುಲಿಗೆ ಮಾಡಿದ ಪ್ರಕರಣವನ್ನು ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾಗಿರುವ ಪೊಲೀಸರು ಕೃತ್ಯದಲ್ಲಿ ಭಾಗಿಯಾದ 7 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತರು ಸುರೇಂದ್ರ (29) ಮುರಳಿ ಕೃಷ್ಣ(26)ಕಿಶೋರ್ (32), ಸುಶಾಂತ್(23),ಲಿಖಿತ್(23) ತರುಣ್(20) ಮತ್ತು ಅಕ್ಷತಾ(24) ಎನ್ನುವವರಾಗಿದ್ದಾರೆ.
ಆರೋಪಿಗಳ ಪೈಕಿ ಸುರೇಂದ್ರ ಅಲಿಯಾಸ್ ಪ್ರೀತಂ(ಪ್ರೀತು)ಎಂಬಾತನ ವಿರುದ್ಧ ಈ ಹಿಂದೆ ಬರ್ಕೆ ಪೊಲೀಸ್ ಠಾಣೆಯಲ್ಲಿ ಹಲ್ಲೆ ಪ್ರಕರಣ, ಮಂಗಳೂರು ಪೂರ್ವ ಹಾಗೂ ಕಂಕನಾಡಿ ನಗರ ಪೊಲೀಸ್ ಠಾಣೆಯಲ್ಲಿ ವಂಚನೆ ಪ್ರಕರಣ ದಾಖಲಾಗಿತ್ತು. ಇನ್ನೋರ್ವ ಆರೋಪಿ ಕಿಶೋರ್ ಎಂಬಾತನ ವಿರುದ್ಧ ಈ ಹಿಂದೆ ಬರ್ಕೆ ಪೊಲೀಸ್ ಠಾಣೆಯಲ್ಲಿ ಹಲ್ಲೆ ಪ್ರಕರಣ ದಾಖಲಾಗಿದೆ. ಸುಶಾಂತ್ ಎಂಬಾತನ ವಿರುದ್ಧ ಕಾವೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.