Mangaluru: ಪೇಜಾವರ ಶ್ರೀಗಳ ಬಗ್ಗೆ ಸುಳ್ಳು ಹೇಳಿಕೆ… :ಕ್ರಮಕ್ಕೆ ವಿಎಚ್ಪಿ ಆಗ್ರಹ
Team Udayavani, Dec 4, 2024, 9:00 PM IST
ಮಂಗಳೂರು: ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಪಾದರ ಹೇಳಿಕೆಯ ಕುರಿತು ಸುಳ್ಳು ಸುದ್ದಿ ಹಬ್ಬಿಸುವವರ ವಿರುದ್ಧ ಸರಕಾರ ಕ್ರಮ ಕೈಗೊಳ್ಳಬೇಕೆಂದು ವಿಶ್ವಹಿಂದೂ ಪರಿಷತ್ ಒತ್ತಾಯಿಸಿದೆ.
ಪೇಜಾವರ ಶ್ರೀಗಳ ಸಂವಿಧಾನ ಬದ್ಧತೆ ಪ್ರಶ್ನಾತೀತ. ಅವರು ಸಂವಿಧಾನ ಬದಲಾಯಿಸುವ ಕುರಿತು ಯಾವುದೇ ಹೇಳಿಕೆ ನೀಡಿಲ್ಲ. ಆದರೂ ಕೆಲವರು ಅವರ ಹೇಳಿಕೆಯ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸುತ್ತಿರುವುದು ಖಂಡನೀಯ. ಪೇಜಾವರ ಶ್ರೀಗಳು ಸಂವಿಧಾನ, ಹಿಂದೂ ಸಮಾಜದ ಸರ್ವರಿಗೂ ಸಮಾನ ಗೌರವ ನೀಡುತ್ತಾ ಬಂದಿದ್ದಾರೆ ಎಂದು ವಿಶ್ವಹಿಂದೂ ಪರಿಷತ್ ಪ್ರಾಂತ ಸಹ ಕಾರ್ಯದರ್ಶಿ ಶರಣ್ ಪಂಪ್ವೆಲ್ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಬೃಹತ್ ಪ್ರತಿಭಟನೆ
ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್ಗಾಗಿ ಅಡಿಲೇಡ್ಗೆ ಆಗಮಿಸಿದ ಟೀಮ್ ಇಂಡಿಯಾ
60 ಅಡಿ ಆಳದ ಬಾವಿಗೆ ಬಿದ್ದ 94 ವರ್ಷದ ಅಜ್ಜಿಯ ರಕ್ಷಣೆ
ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಹೊಸ ಸೇರ್ಪಡೆ
Lokasabha: ಸ್ಪೀಕರ್ ಅನುಮತಿ ಬಳಿಕ ಸಂಸದರ ಪ್ರಶ್ನೆಗೆ ಉತ್ತರಿಸಿ: ಕೇಂದ್ರ ಸಚಿವರಿಗೆ ಸೂಚನೆ
Happy Time: ಕೋತಿಯೊಂದಿಗೆ ಹೃದಯಸ್ಪರ್ಶಿ ಕ್ಷಣ ಕಳೆದ ಸಂಸದ ಶಶಿ ತರೂರ್
Earthquake Strikes: ತೆಲಂಗಾಣ, ಆಂಧ್ರಪ್ರದೇಶ, ಮಹಾರಾಷ್ಟ್ರದಲ್ಲಿ ಭೂಕಂಪ
Railway: ಎಸಿ ಬೋಗಿಗಳ ಬದಲು ಸಾಮಾನ್ಯ ಬೋಗಿ ಸೇರ್ಪಡೆ ಹೆಚ್ಚಳಕ್ಕೆ ಕ್ರಮ: ರೈಲ್ವೇ ಸಚಿವ
Asia Cup Cricket: ಅಂಡರ್-19 ಏಷ್ಯಾ ಕಪ್ ಕ್ರಿಕೆಟ್: ಸೆಮಿಫೈನಲ್ ಪ್ರವೇಶಿಸಿದ ಭಾರತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.