Mangaluru: ಆಸ್ಪತ್ರೆಗೆ ದಾಖಲಾಗಿದ್ದ ವಿಚಾರಣಾಧೀನ ಕೈದಿ ಆತ್ಮಹತ್ಯೆ
Team Udayavani, May 6, 2024, 8:56 PM IST
ಮಂಗಳೂರು: ಮಾನಸಿಕ ಖಿನ್ನತೆಯಿಂದ ವೆನ್ಲಾಕ್ ಆಸ್ಪತ್ರೆಗೆ ದಾಖಲಾಗಿದ್ದ ವಿಚಾರಣಾಧೀನ ಕೈದಿ ಮಂಜೇಶ್ವರ ಬಂದ್ಯೋಡು ನಿವಾಸಿ ಮೊಹಮ್ಮದ್ ನೌಫಾಲ್ (24) ಎಂಬಾತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಸೋಮವಾರ ಬೆಳಗಿನ ಜಾವ 4 ಗಂಟೆಯ ವೇಳೆಗೆ ಆಸ್ಪತ್ರೆಯ ಕೊಠಡಿಯಲ್ಲಿ ಕಿಟಕಿಯ ರಾಡ್ ಗೆ ನೇಣು ಹಾಕಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
2022 ರ ಡಿಸೆಂಬರ್ ನಲ್ಲಿ ಮಾದಕ ದ್ರವ್ಯ ಕೇಸ್ನಲ್ಲಿ ಬಂಧಿಸಲ್ಪಟ್ಟು ಜೇಲಿನಲ್ಲಿದ್ದ. ಖಿನ್ನತೆಯಿಂದ ಆಸ್ಪತ್ರೆಗೆ ಕಳೆದ ಎ.25 ರಂದು ದಾಖಲಾಗಿದ್ದ.ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಆಟೋ ವರ್ಕಶಾಪ್ನಿಂದ 93,540 ರೂ. ಕಳವು
Puttur: ಸ್ಕೂಲ್ ಬಸ್ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್
Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು
Shishila:ಮಕ್ಕಳನ್ನು ಶಾಲೆಗೆ ಕಳುಹಿಸುವ ವೇಳೆ ಕಾಡಾನೆ ದಾಳಿ;ಸೊಂಡಿಲಿನಿಂದ ಬೈಕ್ ಕೆಡವಿದ ಆನೆ
Vitla: ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ; 2 ದಿನಗಳ ಹಿಂದೆ ಮೃತಪಟ್ಟಿರುವುದಾಗಿ ಶಂಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.