Mangaluru ಮನೆಗೆ ಬೆಂಕಿ ತಗಲಿ 18 ಲ.ರೂ.ಗಳಿಗೂ ಅಧಿಕ ನಷ್ಟ

Team Udayavani, Jan 13, 2024, 8:08 PM IST

Mangaluru ಮನೆಗೆ ಬೆಂಕಿ ತಗಲಿ 18 ಲ.ರೂ.ಗಳಿಗೂ ಅಧಿಕ ನಷ್ಟ

ಮಂಗಳೂರು: ಮನೆಗೆ ಬೆಂಕಿ ತಗಲಿ ಪೀಠೋಪಕರಣಗಳು, ಅಲಂಕಾರಿಕ ವಸ್ತುಗಳು ಸೇರಿದಂತೆ 18 ಲಕ್ಷ ರೂ.ಗಳಿಗೂ ಅಧಿಕ ಮೌಲ್ಯದ ಸೊತ್ತುಗಳು ಸುಟ್ಟು ಹೋಗಿರುವ ಘಟನೆ ಶುಕ್ರವಾರ ರಾತ್ರಿ ನಗರದ ಹೊರವಲಯದ ಬಜಾಲ್‌ ಪಲ್ಲಕೆರೆಯಲ್ಲಿ ಸಂಭವಿಸಿದೆ.

ನಗರದಲ್ಲಿ ಡೆಕೋರೇಶನ್‌ ವ್ಯವಹಾರ ನಡೆಸುತ್ತಿದ್ದ ಬಜಾಲ್‌ ಪಲ್ಲಕೆರೆ ನಿವಾಸಿ ಲಕ್ಷ್ಮೀನಾರಾಯಣ್‌ ಅವರು ಡೆಕೊರೇಶನ್‌ಗೆ ಬಳಕೆ ಮಾಡುವ ಸೊತ್ತುಗಳನ್ನು ಪಲ್ಲಕೆರೆಯ ಮನೆಯ ಮುಂಭಾಗದ ಚಪ್ಪರದಲ್ಲಿರಿಸಿದ್ದರು. ಶುಕ್ರವಾರ ಸಂಜೆಯ ವೇಳೆಗೆ ಅವರು ಕಾರ್ಯನಿಮಿತ್ತ ಹೊರಗಡೆ ಹೋಗಿದ್ದರು. ರಾತ್ರಿ 11ರ ಸುಮಾರಿಗೆ ಬೆಂಕಿ ತಗಲಿದೆ.

ನೆರೆಹೊರೆಯವರು ಬಂದು ಮನೆಯಲ್ಲಿದ್ದ ಲಕ್ಷ್ಮೀನಾರಾಯಣ ಅವರ ಪತ್ನಿಯನ್ನು ರಕ್ಷಿಸಿದ್ದಾರೆ. ಅಗ್ನಿಶಾಮಕ ದಳದವರು ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಿದ್ದಾರೆ.

ಘಟನ ನಡೆದ ಸ್ಥಳಕ್ಕೆ ಶಾಸಕ ವೇದವ್ಯಾಸ್‌ ಕಾಮತ್‌ ಅವರು ಶನಿವಾರ ಬೆಳಗ್ಗೆ ಭೇಟಿ ನೀಡಿ ಕುಟುಂಬಕ್ಕೆ ಧೈರ್ಯ ತುಂಬಿದರು. ಮನೆ ರಿಪೇರಿಗೆ ಸರಕಾರದಿಂದ ಅನುದಾನ ಒದಗಿಸುವುದಾಗಿಯೂ, ವೈಯಕ್ತಿಕ ಸಹಕಾರ ನೀಡುವುದಾಗಿಯೂ ತಿಳಿಸಿದರು.

ವಿಧಾನಪರಿಷತ್‌ ಮಾಜಿ ಸದಸ್ಯ ಐವನ್‌ ಡಿ’ಸೋಜಾ ಅವರು ಭೇಟಿ ನೀಡಿ ಕೂಡಲೇ ಪರಿಹಾರ ನೀಡುವಂತೆ ತಹಶೀಲ್ದಾರ್‌ ಅವರಿಗೆ ಸೂಚಿಸಿದರು.

ಟಾಪ್ ನ್ಯೂಸ್

AFGvsSA; ಐತಿಹಾಸಿಕ ಸರಣಿ ಗೆದ್ದ ಅಫ್ಘಾನ್:‌ ದ.ಆಫ್ರಿಕಾಗೆ 177 ರನ್‌ ಅಂತರದ ಸೋಲು

AFGvsSA; ಐತಿಹಾಸಿಕ ಸರಣಿ ಗೆದ್ದ ಅಫ್ಘಾನ್:‌ ದ.ಆಫ್ರಿಕಾಗೆ 177 ರನ್‌ ಅಂತರದ ಸೋಲು

Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮುಲ್ ಸ್ಪಷ್ಟನೆ

Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮೂಲ್ ಸ್ಪಷ್ಟನೆ

Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ

Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ

atishi

Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-aaccc

Mangaluru; ಕುಂಟಿಕಾನದಲ್ಲಿ ಅಪಘಾತ: ಕಾಲೇಜು ವಿದ್ಯಾರ್ಥಿ ಸಾ*ವು

Mangaluru: ಜಮೀನಿನ ಪಾಲು ಕೇಳಿದ್ದ ತಮ್ಮನನ್ನೇ ಹತ್ಯೆ ಮಾಡಿದ್ದ ಅಣ್ಣನಿಗೆ ಜೀವಾವಧಿ ಶಿಕ್ಷೆ

Mangaluru: ಜಮೀನಿನ ಪಾಲು ಕೇಳಿದ್ದ ತಮ್ಮನನ್ನೇ ಹತ್ಯೆ ಮಾಡಿದ್ದ ಅಣ್ಣನಿಗೆ ಜೀವಾವಧಿ ಶಿಕ್ಷೆ

Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ

Mangaluru: ಕಾಲರಾ ಭೀತಿ… ನಿಗಾ ವಹಿಸಲು ಜಿಲ್ಲಾ ಆರೋಗ್ಯಾಧಿಕಾರಿ ಸೂಚನೆ

1-gttt

Politicians ಜಾತಿ, ಧರ್ಮಗಳ ಮೂಲಕ ನಮ್ಮನ್ನು ಪ್ರತ್ಯೇಕಿಸುತ್ತಿದ್ದಾರೆ: ತುಷಾರ್‌ ಗಾಂಧಿ

Hampankatta: ಪಾರ್ಕಿಂಗ್‌ ಸಮಸ್ಯೆಗೆ ‘ಮಲ್ಟಿ ಲೆವೆಲ್‌’ ಉತ್ತರ!

Hampankatta: ಪಾರ್ಕಿಂಗ್‌ ಸಮಸ್ಯೆಗೆ ‘ಮಲ್ಟಿ ಲೆವೆಲ್‌’ ಉತ್ತರ!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

AFGvsSA; ಐತಿಹಾಸಿಕ ಸರಣಿ ಗೆದ್ದ ಅಫ್ಘಾನ್:‌ ದ.ಆಫ್ರಿಕಾಗೆ 177 ರನ್‌ ಅಂತರದ ಸೋಲು

AFGvsSA; ಐತಿಹಾಸಿಕ ಸರಣಿ ಗೆದ್ದ ಅಫ್ಘಾನ್:‌ ದ.ಆಫ್ರಿಕಾಗೆ 177 ರನ್‌ ಅಂತರದ ಸೋಲು

Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮುಲ್ ಸ್ಪಷ್ಟನೆ

Laddoo Row: ಲಡ್ಡು ತಯಾರಿಸಲು ತಿರುಪತಿಗೆ ನಾವು ತುಪ್ಪ ಪೂರೈಕೆ ಮಾಡಿಲ್ಲ: ಅಮೂಲ್ ಸ್ಪಷ್ಟನೆ

Hagga movie review

Hagga movie review: ರೋಚಕ ರಹಸ್ಯದ ಕಥಾನಕ

Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ

Kuki: ಮಣಿಪುರಕ್ಕೆ ಅಕ್ರಮ ಪ್ರವೇಶಿಸಿದ 900 ಕುಕಿ ಉಗ್ರರು: ಭದ್ರತಾ ಸಂಸ್ಥೆ ಮಾಹಿತಿ

atishi

Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.