![Kamlashile Temple; ಕಮಲಶಿಲೆ ದೇವಿಗೆ ಕುಬ್ಜಾ ಸ್ನಾನ](https://www.udayavani.com/wp-content/uploads/2024/07/Kamlashile-415x304.jpg)
Mangaluru ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು
Team Udayavani, May 12, 2024, 9:48 PM IST
![Mangaluru ಮನೆಯಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು](https://www.udayavani.com/wp-content/uploads/2024/05/th-1-620x397.jpg)
ಮಂಗಳೂರು: ಮನೆಯವರು ಪ್ರವಾಸಕ್ಕೆ ಹೋದ ಸಂದರ್ಭ ಮನೆಯಲ್ಲಿದ್ದ ಚಿನ್ನಾಭರಣ ಕಳವಾಗಿರುವ ಘಟನೆ ಕಂಕನಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸಂಭವಿಸಿದೆ.
ಮೇ 5ರಂದು ಮನೆಯವರು ಮೈಸೂರಿಗೆ ಪ್ರವಾಸಕ್ಕೆ ಹೋಗಿದ್ದರು. ಮೇ 7ರಂದು ಮನೆಗೆ ಬಂದು ನೋಡಿದಾಗ ಮನೆಯಲ್ಲಿದ್ದ ಸುಮಾರು 28 ಗ್ರಾಂ ತೂಕದ ಒಂದು ಚಿನ್ನದ ಬಳೆ, 3 ಚಿನ್ನದ ಉಂಗುರ ಸೇರಿದಂತೆ ಒಟ್ಟು ಅಂದಾಜು 1.60 ಲ.ರೂ. ಮೌಲ್ಯದ ಚಿನ್ನಾಭರಣಗಳನ್ನು ಕಳವು ಮಾಡಿರುವುದು ಗೊತ್ತಾಗಿದೆ.
ಕಂಕನಾಡಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
![Kamlashile Temple; ಕಮಲಶಿಲೆ ದೇವಿಗೆ ಕುಬ್ಜಾ ಸ್ನಾನ](https://www.udayavani.com/wp-content/uploads/2024/07/Kamlashile-415x304.jpg)
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.