Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ
Team Udayavani, Apr 30, 2024, 3:34 PM IST
ಮಂಗಳೂರು: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮುಂದೆ ಮೌನವಾಗಿರಲಿದೆ. ಹೌದು ಇನ್ನು ಮುಂದೆ ವಿಮಾನ ನಿಲ್ದಾಣದಲ್ಲಿ ಏರ್‌ಲೈನರ್‌ಗಳಿಂದ ಯಾವುದೇ ಪ್ರಯಾಣಿಕರ ಮಾಹಿತಿ ಕುರಿತ ಘೋಷಣೆ ಇರುವುದಿಲ್ಲ ಎಂದು ಏರ್‌ಪೋರ್ಟ್ ಮೂಲಗಳು ಮಾಹಿತಿ ನೀಡಿವೆ.
ವಿಮಾನ ನಿಲ್ದಾಣದಲ್ಲಿರುವ ಪ್ರಯಾಣಿಕರಿಗೆ ಕಿರಿಕಿರಿಯಾಗುವುದನ್ನು ತಪ್ಪಿಸಲು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಲಾಗಿದೆ ಅಲ್ಲದೆ ಇನ್ನು ಮುಂದೆ ವಿಮಾನಗಳ ಹಾರಾಟದ ಮಾಹಿತಿಗಳು ಇನ್ನು ಫ್ಲೈಟ್ ಇನ್ಫಾರ್ಮೇಶನ್ ಡಿಸ್‌ಪ್ಲೇ ಸಿಸ್ಟಂ (ಫಿಡ್ಸ್) ಫಲಕಗಳಲ್ಲಿ ಅನಾವರಣಗೊಳ್ಳಲಿದೆ ಎಂದು ಹೇಳಲಾಗಿದೆ ಅಲ್ಲದೆ ಏರ್‌ಪೋರ್ಟ್ ನ ಹಲವು ಕಡೆಗಳಲ್ಲಿ ಈ ಡಿಸ್‌ಪ್ಲೇಗಳನ್ನು ಇರಿಸಲಾಗುತ್ತದೆ ಎಂದು ಹೇಳಿದ್ದಾರೆ.
ಇದನ್ನೂ ಓದಿ: Encounter: ಛತ್ತೀಸ್‌ಗಢದಲ್ಲಿ ಎನ್‌ಕೌಂಟರ್… 7 ಮಾವೋವಾದಿಗಳ ಹತ್ಯೆ, ಶಸ್ತ್ರಾಸ್ತ್ರ ವಶ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Dinesh Gundu Rao: ಅನರ್ಹರ ಕಾರ್ಡ್ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ
Mangaluru: ಆಟೋ ವರ್ಕಶಾಪ್‌ನಿಂದ 93,540 ರೂ. ಕಳವು
Mangaluru: ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಅಧಿಕಾರಿ ಕೃಷ್ಣವೇಣಿ ಮನೆ ಮೇಲೆ ಲೋಕಾ ದಾಳಿ
MUST WATCH
ಹೊಸ ಸೇರ್ಪಡೆ
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ
Udupi: ಸಹಕಾರ ಕ್ಷೇತ್ರ ಪಠ್ಯವಾಗಲಿ: ಡಾ| ಎಂ.ಎನ್.ಆರ್.
Actor Darshan Bail Case: ಹತ್ಯೆ ಸ್ಥಳದಲ್ಲಿ ದರ್ಶನ್ ಇದ್ರು: ಫೋಟೋ ಸಾಕ್ಷ್ಯ ಲಭ್ಯ!
Dharmasthala: ನ.26-30: ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.