Mangaluru ವಿಮಾನ ನಿಲ್ದಾಣದಲ್ಲಿ ಚಿನ್ನ ಅಕ್ರಮ ಸಾಗಾಟ ಪತ್ತೆ
Team Udayavani, Sep 29, 2023, 12:40 AM IST
ಮಂಗಳೂರು: ಇಲ್ಲಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 10,54,240 ರೂ. ಮೌಲ್ಯದ ಚಿನ್ನವನ್ನು ಪ್ರಯಾಣಿಕ ಕಳ್ಳ ಸಾಗಾಟ ಮಾಡುತ್ತಿದ್ದಾಗ ಕಸ್ಟಮ್ಸ್ ಅಧಿಕಾರಿಗಳ ಕೈಗೆ ಸಿಕ್ಕಿ ಬಿದ್ದಿದ್ದಾನೆ.
ಸೆ. 27ರಂದು ದುಬಾೖನಿಂದ ಆಗಮಿಸಿದ ಆತನ ಬ್ಯಾಗ್ ತಪಾಸಣೆ ನಡೆಸಿದಾಗ 24 ಕ್ಯಾರೆಟ್ನ 176 ಗ್ರಾಂ ಚಿನ್ನ ಪತ್ತೆಯಾಗಿದೆ.
ಏರ್ಪೋಡ್, ಮೊಬೈಲ್ ಚಾರ್ಜರ್ ಮತ್ತು ಕೈಗಡಿಯಾರಗಳಲ್ಲಿ ಆತ ಚಿನ್ನವನ್ನು ಅಡಗಿಸಿಟ್ಟಿದ್ದ. ಆತನನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.