Mangaluru Airport: ರನ್‌ವೇಗೆ ಸೆಂಟರ್‌ ಲೈಟ್‌ಗಳ ಅಳವಡಿಕೆ


Team Udayavani, Nov 6, 2023, 11:13 PM IST

airportMangaluru Airport: ರನ್‌ವೇಗೆ ಸೆಂಟರ್‌ ಲೈಟ್‌ಗಳ ಅಳವಡಿಕೆ

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದ ರನ್‌ವೇಗೆ ಸೆಂಟರ್‌ ಲೈಟ್‌ಗಳ ಅಳವಡಿಕೆ ಪ್ರಕ್ರಿಯೆ ಆರಂಭವಾಗಿದೆ. ಪೈಲೆಟ್‌ಗಳಿಗೆ ಆಕಾಶದಿಂದಲೇ ರನ್‌ವೇ ಗೋಚರಿಸುವ ಉದ್ದೇಶದಿಂದ 2,450 ಮೀ ಉದ್ದದ ರನ್‌ವೇಗೆ ಸೆಂಟರ್‌ ಲೈಟ್‌ ಅಳವಡಿಸಲಾಗುತ್ತಿದೆ.

ಇತ್ತೀಚೆಗೆ ನಡೆದ ರನ್‌ವೇ ರಿಕಾಪೆìಟಿಂಗ್‌ ಕಾಮಗಾರಿ ವೇಳೆ ಲೈಟ್‌ ಅಳವಡಿಕೆಗೆ ಸಂಬಂಧಿಸಿದಂತೆ ಅವಕಾಶ ಮಾಡಿಕೊಡಲಾಗಿತ್ತು. ಇದೀಗ ಕಾಮಗಾರಿ ಆರಂಭವಾಗಿದ್ದು, 2024ರ ಮಾರ್ಚ್‌ ವೇಳೆಗೆ ಕಾಮಗಾರಿ ಮುಗಿಯಲಿದೆ. ಒಟ್ಟು 160 ಸೆಂಟರ್‌ಲೈಟ್‌ಗಳು ಅಳವಡಿಕೆಯಾಗಲಿದೆ. ಇದೇ ವೇಳೆ ಮುಖ್ಯ ಮತ್ತು ಸ್ಟ್ಯಾಂಡ್ ಬೈ ಸರ್ಕಿಟ್‌ ಜತೆಗೆ ಸಂಪರ್ಕ ಕಲ್ಪಿಸುವ ನಿಟ್ಟಿನಲ್ಲಿ ರನ್‌ವೇಯ ಎರಡೂ ಭಾಗದಲ್ಲಿ ಕೇಬಲ್‌ ಡಕ್ಟ್ ಗಳನ್ನು ನಿರ್ಮಿಸಲಾಗುತ್ತಿದೆ.

ಮಂಗಳೂರು ವಿಮಾನ ನಿಲ್ದಾಣ ಸುರಕ್ಷತೆಗೆ ಆದ್ಯತೆ ನೀಡುತ್ತಿದೆ. ಯೋಜನೆಯ ಅವಧಿಗೆ ಸಂಬಂಧಿಸಿದಂತೆ ವಿಮಾನ ನಿಲ್ದಾಣ ನೋಟಮ್‌ (ನೋಟಿಸ್‌ ಟು ಏರ್‌ವೆುನ್‌) ಪಡೆದಿದ್ದು, ದೈನಂದಿನ ವಿಮಾನಗಳ ಕಾರ್ಯಾಚರಣೆಗೆ ತೊಂದರೆ ಯಾಗದಂತೆ ನಿಗದಿತ ಅವಧಿ ಯಲ್ಲೇ ಕೆಲಸಗಳು ನಡೆಯಲಿವೆ ಎಂದು ನಿಲ್ದಾಣದ ವಕ್ತಾರರು ತಿಳಿಸಿದ್ದಾರೆ.

ಏನಿದು ರನ್‌ವೇ ಸೆಂಟರ್‌ಲೈಟ್‌
ರನ್‌ವೇಯ ಎರಡೂ ಬದಿಯಲ್ಲಿ ಮತ್ತು ರನ್‌ವೇ ಒಟ್ಟು ವ್ಯಾಪ್ತಿಗೆ ಸಂಬಂಧಿಸಿದಂತೆ ಈಗಾಗಲೇ ಲೈಟ್‌ಗಳನ್ನು ಅಳವಡಿಸಲಾಗಿದ್ದು, ಅವುಗಳಿಗೆ ಪೂರಕವಾಗಿ ಮಧ್ಯದಲ್ಲಿ ಸೆಂಟರ್‌ ಲೈಟ್‌ಗಳನ್ನು ಅಳವಡಿಸಲಾಗುತ್ತಿದೆ. ಇವು ಹೆದ್ದಾರಿಗಳಲ್ಲಿ ಅಳವಡಿಸಲಾಗುವ ಕ್ಯಾಟ್‌ ಐ ಮಾದರಿಯದ್ದಾಗಿದೆ.

ಟಾಪ್ ನ್ಯೂಸ್

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

rain-dk

Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ

1-puri

Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ

tirupati

Tirupati; ದೇವಸ್ಥಾನದಲ್ಲೂ ಶೀಘ್ರ ಎಐ ಚಾಟ್‌ಬಾಟ್‌!

RD-Parede

Parade: ಗಣರಾಜ್ಯೋತ್ಸವಕ್ಕೆ 15 ಸ್ತಬ್ಧಚಿತ್ರ ಆಯ್ಕೆ: ಮತ್ತೆ ದೆಹಲಿಗೆ ಕೊಕ್‌

YOutube

Click Bite: ಹಾದಿ ತಪ್ಪಿಸಿದರೆ ವೀಡಿಯೋ ಡಿಲೀಟ್‌: ಯೂಟ್ಯೂಬ್‌!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya_SAHITYA

Priority: ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಅವಕಾಶ ವಂಚಿತ ಯಕ್ಷಗಾನ

Mulki-kambla

Mulki: ಕಂಬಳದಿಂದ ಕೃಷಿ, ಧಾರ್ಮಿಕ ನಂಬಿಕೆ ವೃದ್ಧಿ: ನ್ಯಾ. ಎನ್‌. ಸಂತೋಷ್‌ ಹೆಗ್ಡೆ

sand 1

Padubidri: ಮರಳು ಅಕ್ರಮ ಸಾಗಾಟ; ವಶ

6

Mangaluru: ಕ್ರಿಸ್ಮಸ್‌ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು

Mangaluru: Ambedkar – Constitution should not be a tool for anyone: BL Santosh

Mangaluru: ಅಂಬೇಡ್ಕರ್‌ – ಸಂವಿಧಾನ ಯಾರಿಗೂ ಟೂಲ್‌ ಆಗಬಾರದು: ಕೈ ವಿರುದ್ದ ಸಂತೋಷ್‌ ಟೀಕೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-chali

Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!

Hemmadi-Sevantige

Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ

rain-dk

Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ

Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?

Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?

1-puri

Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.