Mangaluru ಕರ್ಣಾಟಕ ಬ್ಯಾಂಕ್ ಜಿಎಂ ಸಾವು: ಮುಂದುವರಿದ ತನಿಖೆ
Team Udayavani, Nov 11, 2023, 12:53 AM IST
ಮಂಗಳೂರು: ಕರ್ಣಾಟಕ ಬ್ಯಾಂಕ್ನ ಪ್ರಧಾನ ಕಚೇರಿಯ ಸಿಸಿಒ ವಾದಿರಾಜ್ ಕೆ.ಎ. (51) ಸಾವಿನ ಪ್ರಕರಣದ ತನಿಖೆಯನ್ನು ಪೊಲೀಸರು ಮುಂದುವರೆಸಿದ್ದಾರೆ.
ತನಿಖೆ ಪ್ರಗತಿಯಲ್ಲಿದೆ. ಬ್ಯಾಂಕ್ನವರಿಂದಲೂ ಮಾಹಿತಿ ಪಡೆಯಲಾಗುತ್ತಿದೆ. ಡೆತ್ನೋಟ್ ಸಿಕ್ಕಿಲ್ಲ. ಮರಣೋತ್ತರ ಪರೀಕ್ಷೆಯ ವರದಿ ಕೈ ಸೇರಿಲ್ಲ ಎಂದು ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ತಿಳಿಸಿದ್ದಾರೆ.
ಗುರುವಾರ ಬೆಳಗ್ಗೆ ಅಪಾರ್ಟ್ಮೆಂಟ್ನಲ್ಲಿ ಕತ್ತು ಮತ್ತು ಹೊಟ್ಟೆಗೆ ಚಾಕುವಿನಿಂದ ಇರಿದು ಗಂಭೀರ ಗಾಯಗೊಡ ಸ್ಥಿತಿಯಲ್ಲಿದ್ದ ವಾದಿರಾಜ್ ಅವರನ್ನು ಆಸ್ಪತ್ರೆಗೆ ದಾಖಲಾಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಇದೊಂದು ಆತ್ಮಹತ್ಯೆ ಎಂಬುದಾಗಿ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
ವಾದಿರಾಜ್ ಅವರು ಪತ್ನಿ ಮತ್ತು ಇಬ್ಬರು ಪುತ್ರರನ್ನು ಅಗಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.