Mangaluru 9 ಅಡಿ ಗಾತ್ರದ ಹೆಬ್ಬಾವನ್ನು ಸೆರೆ ಹಿಡಿದ ಲಕ್ಷ್ಮೀ ಕಾಮತ್‌!

Team Udayavani, Aug 9, 2024, 6:31 AM IST

Mangaluru 9 ಅಡಿ ಗಾತ್ರದ ಹೆಬ್ಬಾವನ್ನು ಸೆರೆ ಹಿಡಿದ ಲಕ್ಷ್ಮೀ ಕಾಮತ್‌!

ಮಂಗಳೂರು: ನಗರದ ಡೊಂಗರಕೇರಿಯಲ್ಲಿ ಬಾಲಕೃಷ್ಣ ನಾಯಕ್‌ ಅವರ ಮನೆಯ ಕೊಟ್ಟಿಗೆಯ ಬಳಿಯಲ್ಲಿದ್ದ ಸುಮಾರು 9 ಅಡಿ ಉದ್ದದ ಹೆಬ್ಬಾವೊಂದನ್ನು ಲಕ್ಷ್ಮೀ ಕಾಮತ್‌ ಅವರು ಸೆರೆ ಹಿಡಿದು ರಕ್ಷಿಸುವ ಮೂಲಕ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ಮಂಗಳವಾರ ರಾತ್ರಿ 9.30ರ ಸುಮಾರಿಗೆ ಬಾಲಕೃಷ್ಣ ಅವರ ಹಟ್ಟಿಯ ಬಳಿ ಹೆಬ್ಬಾವು ಪತ್ತೆಯಾಗಿತ್ತು. ವಿಷಯ ತಿಳಿದ ಸ್ಥಳೀಯರೂ ಸ್ಥಳದಲ್ಲಿ ನೆರೆದರು. ಆದರೆ ಯಾರೂ ಹೆಬ್ಬಾವನ್ನು ಹಿಡಿಯಲು ಮುಂದಾಗಲಿಲ್ಲ.

ಹಾವು ಕಟ್ಟಿಗೆಯ ರಾಶಿಯೊಳಗೆ ಹೋಗುವ ಭೀತಿ ಇತ್ತು. ಈ ವೇಳೆ ನೆರೆಮನೆ ನಿವಾಸಿ ಲಕ್ಷ್ಮೀ ಕಾಮತ್‌ ಅವರು, ಹೆಬ್ಟಾವನ್ನು ಸಾಹಸದಿಂದ ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಬಳಿಕ ಉರಗತಜ್ಞ ಆದಿತ್ಯ ಅವರ ನೆರವಿನಿಂದ ಗೋಣಿ ಚೀಲಕ್ಕೆ ತುಂಬಿಸಿ ದೂರದ ಸುರಕ್ಷಿತ ಜಾಗಕ್ಕೆ ಬಿಟ್ಟು ಬರಲಾಯಿತು.

ಈ ಬಗ್ಗೆ ಉದಯವಾಣಿ ಜತೆ ಮಾತನಾಡಿದ ಲಕ್ಷ್ಮೀ ಕಾಮತ್‌ ಅವರು, ಪತಿ ರಾಘವೇಂದ್ರ ಹಾವು ಹಿಡಿಯುತ್ತಿರುವುದನ್ನು ಗಮನಿಸಿ ಅವುಗಳನ್ನು ಮುಟ್ಟುತ್ತಿದ್ದೆ. ಇದರಿಂದ ಹೆಬ್ಬಾವು ಹಿಡಿಯಲು ಧೈರ್ಯ ಸಿಕ್ಕಿತು ಎಂದು ತಿಳಿಸಿದ್ದಾರೆ.

ಮೂರು ವರ್ಷಗಳಿಂದ ಹೆಬ್ಬಾವು ಮನೆ ಪರಿಸರದಲ್ಲಿ ಕಾಣಿಸಿಕೊಳ್ಳುತ್ತಿತ್ತು. ಕಳೆದ ವರ್ಷ ಉರಗ ತಜ್ಞರು ಸೆರೆ ಹಿಡಿದಿದ್ದರು. ಈ ಬಾರಿಯೂ ಉರಗ ತಜ್ಞರಿಗೆ ಮಾಹಿತಿ ನೀಡಲಾಗಿತ್ತು. ಆದರೆ ಅವರು ಬರುವ ಮೊದಲೇ ಲಕ್ಷ್ಮೀ ಕಾಮತ್‌ ಸೆರೆ ಹಿಡಿದಿದ್ದಾರೆ. ಸುಮಾರು 9 ಅಡಿಯ ಹೆಬ್ಬಾವನ್ನು ಲಕ್ಷ್ಮೀ ಕಾಮತ್‌ ಧೈರ್ಯ ಮಾಡಿ ಸೆರೆ ಹಿಡಿದಿದ್ದಾರೆ ಎಂದು ಬಾಲಕೃಷ್ಣ ತಿಳಿಸಿದ್ದಾರೆ.

ಟಾಪ್ ನ್ಯೂಸ್

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ

Puspa-Amar

Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್‌ ಅಧಿಕಾರಿ: ಪುಷ್ಪಾ ಅಮರನಾಥ್‌

MU-Univerasity

Virtual Meeting: ಮಂಗಳೂರು ವಿಶ್ವವಿದ್ಯಾನಿಲಯ ಶೈಕ್ಷಣಿಕ ಮಂಡಳಿ ಸಭೆ

ssa

Mangaluru: ಮಾದಕವಸ್ತು ಸಹಿತ ಮೂವರ ಬಂಧನ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Central Govt; ಏಕ ಚುನಾವಣೆಗೆ ನಾನಾ ಪ್ರಶ್ನೆ: ಹಲವು ಪ್ರಶ್ನೆಗಳಿಗೆ ಇಲ್ಲಿವೆ ಉತ್ತರ

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

Karnataka ರಾಜ್ಯದಲ್ಲಿ ಆರ್‌ಟಿಇ ಸೀಟಿಗಿಲ್ಲ ಕಿಮ್ಮತ್ತು!

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

CM Siddaramaiah ಬೀಳ್ಳೋದು ನಮ್ಮದಲ್ಲ, ಮೋದಿ ಸರಕಾರ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.