![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Oct 7, 2022, 5:31 PM IST
Mangaluru, Land surveyor, received bribe, sentence, 3 years, fined
ಮಂಗಳೂರು : ಲಂಚ ಪಡೆದ ಭೂಮಾಪಕನಿಗೆ 3 ವರ್ಷ 3 ತಿಂಗಳು ಜೈಲು ಶಿಕ್ಷೆ ಮತ್ತು 20 ಸಾವಿರ ರೂ. ದಂಡ ವಿಧಿಸಿ 3 ನೇ ಹೆಚ್ಚುವರಿ ಸತ್ರ ನ್ಯಾಯಾಲಯ ಶುಕ್ರವಾರ ತೀರ್ಪು ನೀಡಿದೆ.
ಪುತ್ತೂರು ಭೂಮಾಪನ ಇಲಾಖೆಯಲ್ಲಿ ಭೂಮಾಪಕನಾಗಿದ್ದ ಮಹಾದೇವ ನಾಯಕ್ ಶಿಕ್ಷೆಗೆ ಗುರಿಯಾಗಿದ್ದು, ದಂಡ ತೆರುವಲ್ಲಿ ವಿಫಲವಾದರೆ ಇನ್ನೂ ಹೆಚ್ಚುವರಿ ಮೂರು ತಿಂಗಳ ಶಿಕ್ಷೆ ಅನುಭವಿಸಬೇಕು ಎಂದು ನ್ಯಾಯಾಧೀಶರಾದ ಬಿ.ಬಿ.ಜಕಾತಿ ಅವರು ತೀರ್ಪು ನೀಡಿದ್ದಾರೆ.
ಜಮೀನಿನ ಅಳತೆ ಮಾಡಿ ನಕ್ಷೆ ತಯಾರಿಸಿಕೊಡಲು ಲಂಚ ಪಡೆದ ಕುರಿತು ಲೋಕಾಯುಕ್ತ ಪೊಲೀಸ್ ಠಾಣೆ ಮಂಗಳೂರಿನಲ್ಲಿ2014 ರಲ್ಲಿ ಪ್ರಕರಣ ದಾಖಲಾಗಿತ್ತು.ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿಯನ್ನು ಸಲ್ಲಿಸಿದ್ದರು.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.